No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೌಶಲ್ಯ ಬಲವರ್ಧನೆಗೆ ಸ್ಮಾರ್ಟ್ ಕೃಷಿ ಕೇಂದ್ರ ಪ್ರಾರಂಭ: ಸಚಿವ ಬಿ.ಸಿ. ಪಾಟೀಲ್

kalpa News by kalpa News
September 24, 2021
in ಬೆಂಗಳೂರು ನಗರ
0
ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |

ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಸ್ಮಾರ್ಟ್ ಕೃಷಿ ಕೇಂದ್ರಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಈ ನಿಟ್ಟಿನಲ್ಲಿ ಹೆಕ್ಸಾಗಾನ್ ಮ್ಯಾನ್ಯುಫ್ಯಾಕ್ಚರಿಂಗ್ ಇಂಟಲಿಜೆನ್ಸ್ ಇಂಡಿಯಾ ಕಂಪೆನಿ ಜೊತೆ ಕೃಷಿ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ.



ವಿಕಾಸಸೌಧದ ಸಭಾಂಗಣದಲ್ಲಿ ಹೆಕ್ಸಗಾನ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್ ಧರ್ಮರಾಜನ್ ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಕೃಷಿ ಅಭಿವೃದ್ಧಿಯಲ್ಲಿ ಕರ್ನಾಟಕ ಮಹತ್ವದ ಹೆಜ್ಜೆಇಟ್ಟಿದ್ದು, ದೇಶದಲ್ಲಿಯೇ ಮೊದಲ ಸ್ಥಾನವನ್ನು ಪಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿರುವ ರೈತರ ಆದಾಯವನ್ನು ದ್ವಿಗುಣಗೊಳಿಸುವ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರವು ಈ ಮಹತ್ವದ ಒಡಂಬಡಿಕೆಯನ್ನು ಮಾಡಿಕೊಂಡಿದೆ ಎಂದರು.


ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮಯದಲ್ಲಿ ಹೆಕ್ಸಾನ್ ಕಂಪೆನಿ ಜೊತೆ ಚರ್ಚಿಸಿ ಈ ಒಡಂಬಡಿಕೆಗೆ ಮುಂದಾಗಿದ್ದೆವು. ಸಿಎಂ ಮಾರ್ಗದರ್ಶನದಂತೆ ಹಣಕಾಸು ಇಲಾಖೆಯಿಂದ ಒಪ್ಪಿಗೆಯನ್ನು ಇದಕ್ಕೆ ಪಡೆದು ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಸರ್ಕಾರ ಎರಡನೇ ಹೆಜ್ಜೆ ಹೆಜ್ಜೆ ಇಟ್ಟಿದೆ. ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ 700 ಕೋಟಿ ರೂ. ಮೌಲ್ಯದ ಒಡಂಬಡಿಕೆಯಾಗಿದ್ದು, ಈ ಒಡಂಬಡಿಕೆಯ ಮೂಲಕ ರಾಜ್ಯದ 4 ಕೃಷಿ ವಿಶ್ವವಿದ್ಯಾಲಯಗಳಲ್ಲಿ 7 CIDSA ಕೇಂದ್ರಗಳನ್ನು ಬೆಂಗಳೂರು, ಚಾಮರಾಜನಗರ, ಶಿವಮೊಗ್ಗ, ಧಾರವಾಡ, ವಿಜಯಪುರ, ಹನುಮನಮಟ್ಟಿ ಹಾಗೂ ಗಂಗಾವತಿಯಲ್ಲಿ ಸ್ಮಾರ್ಟ್ ಕೃಷಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು.

ಏನಿದು ಒಡಂಬಡಿಕೆ: 
CIDSA ಕೇಂದ್ರಗಳು 3 ವರ್ಷಗಳ ಅವಧಿಯಲ್ಲಿ ರೈತರಿಗೆ, ವಿದ್ಯಾರ್ಥಿಗಳಿಗೆ, ಉದ್ದಿಮೆದಾರರಿಗೆ ಹಾಗೂ ವಿಜ್ಞಾನಿಗಳಿಗೆ ಮುಂದಿನ ಆಧುನಿಕ ಕೃಷಿಗೆ ಬೇಕಾಗುವ ಭವಿಷ್ಯದ ಕೌಶಲ್ಯಗಳು, ಹೊಸ ತಂತ್ರಜ್ಞಾನ ಮತ್ತು ಉತ್ಕೃಷ್ಟ ಇಂಜಿನಿಯರಿಂಗ್ ತಂತ್ರಜ್ಞಾನ, ಪ್ರಾತ್ಯಕ್ಷಿಕೆ ಹಾಗೂ ಕಲಿಕೆ ಮೂಲಕ ತರಬೇತಿ ನೀಡುವುದು.

ಕಂಪೆನಿ ಒದಗಿಸುವ ಆವಿಷ್ಕಾರಕ ತಂತ್ರಜ್ಞಾನಗಳಿಂದ ಯಂತ್ರೋಪಕರಣಗಳ ನಿಖರ ಉಪಯೋಗದಿಂದ ಕೃತಕ ಬುದ್ಧಿವಂತಿಕೆ ಬಳಸಿ, ರೋಬೋಟಿಕ್ ಬಳಕೆ, ಅಭಿವೃದ್ಧಿಪಡಿಸಿದ ಡಾಟಾವನ್ನು ಬುದ್ಧಿವಂತಿಕೆಯಿಂದ ಬಳಸುವ ಯೋಜನೆಯನ್ನು ಕ್ಷೇತ್ರ ಮಟ್ಟದ ಕೃಷಿ ಚಟುವಟಿಕೆಗಳನ್ನು ನಿಖರ ಬೇಸಾಯ ಪದ್ಧತಿಯಲ್ಲಿ ಮಾಡಲು ರೂಪಿಸಲಾಗಿದೆ.ನೂತನ ಯೋಜನೆಯಲ್ಲಿ ಕ್ಷೇತ್ರಮಟ್ಟದ ಪ್ರಾಯೋಗಿಕ ಕೌಶಲ್ಯಗಳನ್ನು ಕೃಷಿಯಲ್ಲಿ ಅಟೋಮೆಷನ್ ತರುವ ಹಾಗೂ ಸ್ಥಳೀಯ ಬೇಡಿಕೆಗೆ ಅನುಗುಣವಾಗುವಂತೆ ಪಠ್ಯಕ್ರಮಗಳನ್ನು ಕ್ಷೇತ್ರ ಮಟ್ಟದ ಪ್ರಾಯೋಗಿಕ ವಿಷಯಗಳಾದ ಮಣ್ಣು, ಹವಾಮಾನ, ಸ್ಥಳೀಯ ಕ್ಷೇತ್ರ ಪದ್ಧತಿಗಳನ್ನು ಸುಧಾರಣೆ ಮಾಡಿ ತರಬೇತುದಾರರಿಗೆ ತರಬೇತಿ ನೀಡುತ್ತಾ ಗ್ರಾಮೀಣ ಬದುಕನ್ನು ಮತ್ತು ಗ್ರಾಮಸ್ಥರನ್ನು ಹಾಗೂ ಕೃಷಿ ಉದ್ದಿಮೆದಾರರೊಂದಿಗೆ ಸೌಹಾರ್ದತೆಯಿಂದ ಕೃಷಿ ಅಭಿವೃದ್ಧಿಗಾಗಿ ಪೂರಕ ವಾತಾವರಣವನ್ನು ನಿರ್ಮಿಸುವ ಉದ್ದೇಶ ಹೊಂದಿದೆ.

CIDSA ಕೇಂದ್ರಗಳಲ್ಲಿ ತೆರೆಯುವ ಪ್ರಯೋಗಾಲಯಗಳು ಪ್ರಮುಖವಾಗಿ ಕೃಷಿಯನ್ನು ಆಧುನೀಕರಣಗೊಳಿಸುವ ತಂತ್ರಜ್ಞಾನಗಳಾದ ನಿಖರ ಬೇಸಾಯ, ಕೃಷಿಯಲ್ಲಿ ಆಟೋಮೇಷನ್, ಬೇಸಾಯ ಶಾಸ್ತ್ರ, ಕೃಷಿ ಯಂತ್ರೋಪಕರಣಗಳ ವಿನ್ಯಾಸ ಹಾಗೂ ತಯಾರಿಕೆ, ಆಧುನಿಕ ಡ್ರೋನ್ ತಂತ್ರಜ್ಞಾನಗಳನ್ನು ಬಳಕೆ ಮಾಡಿ ಕೃಷಿಯನ್ನು ಹವಾಮಾನ ವೈಪರೀತ್ಯಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವಂತೆ ನಿರಂತರ ಹಾಗೂ ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ಕಾರ್ಯಯೋಜನೆಯನ್ನು ರೂಪಿಸಲಾಗಿದೆ.

ಸ್ಮಾರ್ಟ್ ಕೃಷಿ ಕೇಂದ್ರಗಳು ರಾಜ್ಯದ ಕೃಷಿಯನ್ನು ಹೆಚ್ಚು ಸುಸ್ಥಿರವಾಗುವಂತೆ ಲಾಭದಾಯಕವಾಗುವಂತೆ ಎಂಜಿನಿಯರಿಂಗ್ ನೂತನ ತಂತ್ರಜ್ಞಾನ ಬಳಸಿ ಜಾಗತಿಕವಾಗಿ ಸ್ಪರ್ಧಾತ್ಮಕ ಮಾದರಿಯಲ್ಲಿ ಗುಣಮಟ್ಟದ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಈ ಕೇಂದ್ರಗಳು ಮುಂದುವರೆದು, ಕೃಷಿಯಲ್ಲಿ ನೂತನ ಆವಿಷ್ಕಾರಗಳನ್ನು ತರುವುದು, ಕೃಷಿ ನವೋದ್ಯಮಗಳಿಗೆ ಪ್ರೋತ್ಸಾಹ ನೀಡುವುದು, ಸಣ್ಣ- ಅತಿ ಸಣ್ಣ, ಮಧ್ಯಮ ಹಾಗೂ ದೊಡ್ಡ ಉದ್ದಿಮೆದಾರರನ್ನು ಸೃಷ್ಟಿಸುವುದು ಮತ್ತು ಇವರಿಗೆ ಪೂರಕವಾದ ಸಂಶೋಧನಾ ಯೋಜನೆಗಳನ್ನು ಕೈಗೊಳ್ಳುವುದು. ಅಲ್ಲದೇ ರಾಜ್ಯದಲ್ಲಿ ಕೃಷಿಯಲ್ಲಿ ಹೂಡಿಕೆಯನ್ನು ಹೆಚ್ಚಿಸಲು ಪೂರಕವಾಗಿ ಕಾರ್ಯ ನಿರ್ವಹಿಸುತ್ತವೆ.

ಒಡಂಬಡಿಕೆ ಸಂದರ್ಭದಲ್ಲಿ ಹೆಕ್ಸಾಗಾನ್ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್ ಧರ್ಮರಾಜನ್ ಕೃಷಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಖತ್ರಿ, ಕೃಷಿ ಇಲಾಖೆ ನಿರ್ದೇಶಕ ಬಿ.ವೈ. ಶ್ರೀನಿವಾಸ್ ಸೇರಿದಂತೆ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Agricultural DepartmentBangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಕೃಷಿ ಇಲಾಖೆಬೆಂಗಳೂರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಡಾ. ನಾಗರಾಜಪ್ಪ ಅವರಿಗೆ ಅತ್ಯುತ್ತಮ ಸಂಶೋಧನಾ ವಿಜ್ಞಾನಿ ಗೌರವ

Next Post

ಪೌರಕಾರ್ಮಿಕರನ್ನು ಗೌರವಿಸುವುದು ನಾಗರಿಕರ ಕರ್ತವ್ಯ: ದುಂಡಪ್ಪಾ ಕೊಮಾರ ಅಭಿಪ್ರಾಯ

kalpa News

kalpa News

Next Post
ಪೌರಕಾರ್ಮಿಕರನ್ನು ಗೌರವಿಸುವುದು ನಾಗರಿಕರ ಕರ್ತವ್ಯ: ದುಂಡಪ್ಪಾ ಕೊಮಾರ ಅಭಿಪ್ರಾಯ

ಪೌರಕಾರ್ಮಿಕರನ್ನು ಗೌರವಿಸುವುದು ನಾಗರಿಕರ ಕರ್ತವ್ಯ: ದುಂಡಪ್ಪಾ ಕೊಮಾರ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL