ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ #Soumya Reddy ಗೆಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಅವರು ಕರೆ ನೀಡಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿಗಳು ಸಂಸದ ತೇಜಸ್ವಿಸೂರ್ಯ #Tejaswi Surya ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.

Also read: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಬಾಲಕಿಯರೇ ಮೇಲುಗೈ
ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗುತ್ತದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ ಎಂದು ಸಿ.ಎಂ.ಸಿದ್ದರಾಮಯ್ಯ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post