No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು – ಬೆಳಗಾವಿ ನಡುವೆ ಸ್ಪೆಷಲ್ ಎಕ್ಸ್ ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

kalpa News by kalpa News
November 29, 2025
in ಬೆಂಗಳೂರು ನಗರ
0
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕ್ರಿಸ್ಮಸ್ ಹಬ್ಬದ #Christmas Festival ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೆಳಗಾವಿ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ.

ರೈಲು ಸಂಖ್ಯೆ 06503 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು 24.12.2025 (ಬುಧವಾರ) ರಂದು ಸಂಜೆ 7 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 8:25ಕ್ಕೆ ಬೆಳಗಾವಿ ತಲುಪಲಿದೆ.
ಮತ್ತೊಂದೆಡೆ, ಮರಳಿ ಸಂಚರಿಸುವ ರೈಲು ಸಂಖ್ಯೆ 06504 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು 28.12.2025 (ಭಾನುವಾರ) ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರಿಗೆ ತಲುಪಲಿದೆ.

ಮಾರ್ಗಮಧ್ಯದಲ್ಲಿ, ಈ ವಿಶೇಷ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೊಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.

ಈ ವಿಶೇಷ ರೈಲು 23 ಬೋಗಿಗಳನ್ನು ಒಳಗೊಂಡಿರಲಿದೆ, ಇದರಲ್ಲಿ ಎರಡು ಎಸಿ 2-ಟೈರ್, ಮೂರು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ಐದು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreChristmas FestivalKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕ್ರಿಸ್‍ಮಸ್ ಹಬ್ಬಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪರೇಷನ್ ಸುದರ್ಶನ್ ಚಕ್ರ ಉಲ್ಲೇಖ | ದೆಹಲಿ ಬಾಂಬ್ ದಾಳಿಗೆ ಪ್ರತೀಕಾರದ ಸುಳಿವು ನೀಡಿದ್ರಾ ಮೋದಿ?

Next Post

ಪುರುಷರ ಎಲೈಟ್ ಸೈಕ್ಲಿಂಗ್‌ಗಾಗಿ ಆಯ್ಕೆ ಟ್ರಯಲ್ಸ್ ಘೋಷಣೆ; ಎರಡು ತಂಡಗಳೊಂದಿಗೆ ಸಜ್ಜಾದ ಭಾರತ

kalpa News

kalpa News

Next Post
ಪುರುಷರ ಎಲೈಟ್ ಸೈಕ್ಲಿಂಗ್‌ಗಾಗಿ ಆಯ್ಕೆ ಟ್ರಯಲ್ಸ್ ಘೋಷಣೆ; ಎರಡು ತಂಡಗಳೊಂದಿಗೆ ಸಜ್ಜಾದ ಭಾರತ

ಪುರುಷರ ಎಲೈಟ್ ಸೈಕ್ಲಿಂಗ್‌ಗಾಗಿ ಆಯ್ಕೆ ಟ್ರಯಲ್ಸ್ ಘೋಷಣೆ; ಎರಡು ತಂಡಗಳೊಂದಿಗೆ ಸಜ್ಜಾದ ಭಾರತ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL