No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನವಬೆಂಗಳೂರು ನಿರ್ಮಾಣಕ್ಕೆ ಸರ್ಕಾರದಿಂದ ವಿಶೇಷ ಅನುದಾನ: ಮುಖ್ಯಮಂತ್ರಿ ಬೊಮ್ಮಾಯಿ

kalpa News by kalpa News
January 5, 2022
in ಬೆಂಗಳೂರು ನಗರ
0
ನವಬೆಂಗಳೂರು ನಿರ್ಮಾಣಕ್ಕೆ ಸರ್ಕಾರದಿಂದ ವಿಶೇಷ ಅನುದಾನ: ಮುಖ್ಯಮಂತ್ರಿ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸಕಲ ಸೌಲಭ್ಯಗಳಿರುವ ನವಬೆಂಗಳೂರನ್ನು ನಿರ್ಮಿಸಲು. ನೀಲನಕ್ಷೆ ಸಿದ್ಧಪಡಿಸಲಾಗುತ್ತಿದ್ದು. ವಿಶೇಷ ಅನುದಾನವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಜಿ.ಎಂ ಹಾಗೂ ಅದ್ವಿತೀಯ ಗ್ರೂಪ್ ನ ಐಟಿ ಪಾರ್ಕ್ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬೃಹತ್ ಆಗಿ ಬೆಳೆಯುತ್ತಿರುವ ಬೆಂಗಳೂರನ್ನು ಯೋಜನಾಬದ್ಧವಾಗಿ ಹಾಗೂ ಸಮಗ್ರವಾಗಿ ಅಭಿವೃದ್ಧಿ ಗೊಳಿಸಬೇಕಿದೆ. ಎಲ್ಲ ವರ್ಗದ ಜನರಿಗೆ ಸೌಲಭ್ಯಗಳನ್ನು ತಲುಪಿಸುವ ವಿಶೇಷ ಯೋಜನೆಗಳನ್ನು ಒಟ್ಟಾಗಿ ರೂಪಿಸುತ್ತಿದ್ದೇವೆ. ಬಿ.ಎಸ್. ಯಡಿಯೂರಪ್ಪ ಅವರ ಕಾಲದಲ್ಲಿ ರೂಪಿಸಲಾದ ಬೆಂಗಳೂರು ವಿಷನ್ 2022 ಯೋಜನೆಯಡಿ 4-5 ಕಾರ್ಯಕ್ರಮ ಗಳನ್ನು ತೆಗೆದುಕೊಳ್ಳಲಾಗಿದ್ದು, ಅವುಗಳಿಗೆ ವೇಗವನ್ನು ನೀಡಲು ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಜಿಎಂ ಸಂಸ್ಥೆಯ ಕೊಡುಗೆ:
ಜಿ.ಎಂ. ಸಿದ್ದೇಶ್ವರ ಅವರ ಎರಡು ಮತ್ತು ಮೂರನೇ ಪೀಳಿಗೆ ಯಶಸ್ವಿಯಾಗಿ ವ್ಯಾಪಾರದಲ್ಲಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೆಸರುವಾಸಿಯಾದ ಸಂಸ್ಥೆ ಯಾಗಿದೆ. ಬೆಂಗಳೂರಿನಲ್ಲಿ ಆಸ್ಪತ್ರೆ ನಿರ್ಮಿಸಿ, ಆರೋಗ್ಯ ಸೇವೆಗಳನ್ನು ಉತ್ತಮ ರೀತಿಯಲ್ಲಿ ನೀಡುತ್ತಿದ್ದಾರೆ. ಎಲ್ಲ ರಂಗದಲ್ಲಿಯೂ ಯಶಸ್ವಿಯಾಗಿ ಕಠಿಣ ಪರಿಶ್ರಮದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ಇದೀಗ ಐ.ಟಿ ಹಬ್ ನಿರ್ಮಿಸಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಲಿದ್ದಾರೆ. ರಾಜ್ಯ ದಲ್ಲಿ ಬೆಂಗಳೂರು ಪ್ರಸಿದ್ಧವಾಗಿದ್ದು ಐ.ಟಿ ಯಿಂದಾಗಿ. ನಾಲ್ಕು ದಿಕ್ಕಿನಲ್ಲಿಯೂ ಮಾಹಿತಿ ತಂತ್ರಜ್ಞಾನ ಉದ್ಯಮ ವಿಸ್ತರಣೆಯಾಗಿದೆ. ಐ.ಟಿ ಉದ್ಯಮಕ್ಕೆ ಹಿಂದಿನ ಸರ್ಕಾರಗಳೂ ಸೇರಿದಂತೆ ನಮ್ಮ ಸರ್ಕಾರವೂ ಮಹತ್ವ ಮತ್ತು ಪ್ರೋತ್ಸಾಹ ನೀಡುತ್ತಾ ಬಂದಿದೆ. ಅತಿ ಹೆಚ್ಚು ಉದ್ಯೋಗ ಲಭಿಸುತ್ತಿರುವುದು ಐ.ಟಿ ವಲಯದಲ್ಲಿ. ವಿದ್ಯಾವಂತರಿಗೆ ದೊಡ್ಡ ಪ್ರಮಾಣದಲ್ಲಿ ಅವಕಾಶಗಳು ದೊರಕುತ್ತಿದೆ ಎಂದರು.

ದುಡಿಯುವ ವರ್ಗದವರ ಕೈಯಲ್ಲಿ ದೇಶದ ಆರ್ಥಿಕತೆ:
ಜನರ ಕೈಯಲ್ಲಿ ಉದ್ಯೋಗ ಇದ್ದಾಗ ಮಾತ್ರ ದೇಶ ವೃದ್ಧಿಯಾಗಿ , ಆರ್ಥಿಕತೆ ಬೆಳೆಯುತ್ತದೆ. ಆ ನಿಟ್ಟಿನಲ್ಲಿ ಐ.ಟಿ ಸೇವೆಗಳು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಅತಿ ಹೆಚ್ಚು ರಫ್ತು ಆಗುತ್ತಿರುವುದು ಐ.ಟಿ ವಲಯದಲ್ಲಿ. ದೇಶದ ಒಟ್ಟು ರಫ್ತಿನ ಪ್ರಮಾಣದಲ್ಲಿ ಶೇ 40 ರಷ್ಟು ರಫ್ತು ಬೆಂಗಳೂರಿನಿಂದ ಆಗುತ್ತಿದೆ. ಹೀಗಾಗಿ ಬೆಂಗಳೂರು ದೇಶದ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ.

ಕೋವಿಡ್ ಮುಗಿದು ಆರ್ಥಿಕ ಬೆಳವಣಿಗೆಯಾಗುತ್ತಿರುವ ಸಂದರ್ಭದಲ್ಲಿ ಐ.ಟಿ ಹಬ್ ನಿರ್ಮಾಣ ವಾಗುತ್ತಿರುವುದು ಬೆಂಗಳೂರಿನ ಬೆಳವಣಿಗೆಯ ಕಿರೀಟಕ್ಕೆ ಮತ್ತೊಂದು ಗರಿ ಮೂಡಿಸಿದಂತಾಗಿದೆ ಎಂದರು.

ಸಮಾರಂಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್ ಎ. ರವೀಂದ್ರನಾಥ, ಮೊದಲಾದವರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaBangaloreCM Basavaraja BommaiIT ParkKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಐಟಿ ಪಾರ್ಕ್ಬಿ.ಎಸ್. ಯಡಿಯೂರಪ್ಪಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ವಿಶ್ವೇಶತೀರ್ಥ ಶ್ರೀಪಾದಂಗಳವರ ಎರಡನೇ ಆರಾಧನೆ

Next Post

ಕೋವಿಡ್ ನಿಯಂತ್ರಣದ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅವಶ್ಯಕತೆ ಇಲ್ಲ: ಸಚಿವ ಈಶ್ವರಪ್ಪ

kalpa News

kalpa News

Next Post
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದೇ ತರುತ್ತೇವೆ: ಸಚಿವ ಈಶ್ವರಪ್ಪ ಹೇಳಿಕೆ

ಕೋವಿಡ್ ನಿಯಂತ್ರಣದ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅವಶ್ಯಕತೆ ಇಲ್ಲ: ಸಚಿವ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL