No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೂ. 9ರವರೆಗೆ ಗಿರಿನಗರದ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಇಂದು ಅಷ್ಟಬಂಧ, ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಚಾಲನೆ

kalpa News by kalpa News
June 4, 2022
in ಬೆಂಗಳೂರು ನಗರ
0
ಜೂ. 9ರವರೆಗೆ  ಗಿರಿನಗರದ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಗಿರಿನಗರದ ಮಹಾಗಣಪತಿ ದೇವಾಲಯದಲ್ಲಿ Girinagara Mahaganapathi Temple ಇಂದಿನಿಂದ ಅಷ್ಟಬಂಧ ~ಪುನಃಪ್ರತಿಷ್ಠೆ ~ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭವಾಗಿದ್ದು, ಜೂನ್ 9 ರ ವರೆಗೆ ಧಾರ್ಮಿಕ ~ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಇಂದು ಗುರು-ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಅಷ್ಟಬಂಧ ಸಮಿತಿಯ ಅಧ್ಯಕ್ಷರಾದ ಡಾ.ಬಿ.ಕೆ ವಿಶ್ವನಾಥ ಭಟ್ ಹಾಗೂ ಡಾ.ವಿದ್ಯಾ ಭಟ್ ದಂಪತಿಗಳು ಗಣಹೋಮ ನೆರವೇರಿಸಿದರು.

ಜೂನ್ 8ರ ಶುಭ ಮುಹೂರ್ತದಲ್ಲಿ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಅಮೃತಹಸ್ತದಿಂದ ಮಹಾಗಣಪತಿ, ಸುಬ್ರಹ್ಮಣ್ಯ ಮುಂತಾದ ದೇವತಾ ಪ್ರತಿಷ್ಠೆ ಸಂಪನ್ನವಾಗಲಿದೆ.

ಲೋಕ ಕಲ್ಯಾಣಾರ್ಥವಾಗಿ ಸಹಸ್ರ ಮೋದಕ ಹವನ, ದೂರ್ವಾ ಗಣಪತಿ ಹವನ, ನಾಗಮೂಲಮಂತ್ರ ಹವನ, ನವಗ್ರಹ ಸಹಿತ ಗಣಪತಿ ಹವನ ಸೇರಿದಂತೆ ವಿವಿಧ ಹೋಮಗಳು ಪ್ರತಿದಿನ ನಡೆಯಲಿದ್ದು, ಪುನಃಪ್ರತಿಷ್ಠಯ ಅಂಗವಾಗಿ ಅಂಕುರ ಪೂಜೆ, ಕುಂಡ ಶುದ್ಧಿ, ಅಧಿವಾಸ ಪೂಜೆ, ಬ್ರಹ್ಮಕಲಶೋತ್ಸವಗಳು ನಡೆಯಲಿವೆ. ಸುಬ್ರಹ್ಮಣ್ಯ ದೇವರಿಗೆ ನೂತನ ಶಿಲಾಮಯ ಗುಡಿ ಸಮರ್ಪಿತವಾಗಲಿದೆ. ಭರತನಾಟ್ಯ, ಯಕ್ಷಗಾನ, ಭಜನೆ ಸಹಿತ ಪ್ರತಿದಿನ ವಿವಿಧ ಪ್ರಾಕಾರಗಳ ಕಲಾಸೇವೆ ಮಹಾಗಣಪತಿಗೆ ಸಮರ್ಪಿತವಾಗಲಿದೆ.  8 ಹಾಗೂ 9 ರಂದು ಸಭಾ ಕಾರ್ಯಕ್ರಮ ನಡೆಯಲಿದ್ದು, ಅನೇಕ ಗಣ್ಯಮಾನ್ಯರು ಭಾಗವಹಿಸಲಿದ್ದಾರೆ.

Also read: ಚಳ್ಳಕೆರೆ: ಸಾಣಿಕೆರೆ ಗ್ರಾಪಂ ಅಧ್ಯಕ್ಷರಾಗಿ ಶೃತಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧ ಆಯ್ಕೆ

ಸಾರ್ವಜನಿಕರು ಈ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶಾಸಕರು ಹಾಗೂ ಅಷ್ಟಬಂಧ ಸಮಿತಿಯ ಗೌರವಾಧ್ಯಕ್ಷರಾದ  ಎಲ್. ಎ. ರವಿಸುಬ್ರಹ್ಮಣ್ಯ ಹಾಗೂ ಅಷ್ಟಬಂಧ ಸಮಿತಿಯ ಅಧ್ಯಕ್ಷರಾದ ಡಾ. ಬಿ.ಕೆ ವಿಶ್ವನಾಥ್ ಭಟ್ ಕೋರಿದ್ದಾರೆ.

ದೇವಾಲಯದ ಹಿನ್ನೆಲೆ:
ಶ್ರೀಮಹಾಗಣಪತಿ ದೇವಾಲಯವು ಗಿರಿನಗರದಲ್ಲಿ ನಿರ್ಮಿತವಾದ ಮೊದಲ ದೇವಾಲಯವಾಗಿದ್ದು, 1984 ರಲ್ಲಿ ಶ್ರೀರಾಮಚಂದ್ರಾಪುರಮಠದ ಹಿಂದಿನ ಶ್ರೀಗಳಾದ ಬ್ರಹ್ಮೈಕ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ಗಿರಿನಗರದ ನಿರ್ಮಾತೃಗಳಾದ ಬಿ. ಕೃಷ್ಣಭಟ್ ನೇತೃತ್ವದಲ್ಲಿ ನಿರ್ಮಾಣವಾಗಿದೆ. ‘ಗಿರಿನಗರ ಪುರವರಾಧೀಶ್ವರ’ ಎಂದು ಈ ಮಹಾಗಣಪತಿ ದೇವರನ್ನು ಜನರು ಭಕ್ತಿಯಿಂದ ಗೌರವಿಸುವ ವಾಡಿಕೆ ಇದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreGirinagara Mahaganapathi TempleKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಗಿರಿನಗರದ ಮಹಾಗಣಪತಿ ದೇವಾಲಯಬೆಂಗಳೂರು
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ: ಸಾಣಿಕೆರೆ ಗ್ರಾಪಂ ಅಧ್ಯಕ್ಷರಾಗಿ ಶೃತಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧ ಆಯ್ಕೆ

Next Post

ಅನುಗಾಲದ ಗೆಳೆಯ ಕೆಬಿಆರ್‌ಗೊಂದು ವಿದಾಯ…

kalpa News

kalpa News

Next Post
ಅನುಗಾಲದ ಗೆಳೆಯ ಕೆಬಿಆರ್‌ಗೊಂದು ವಿದಾಯ…

ಅನುಗಾಲದ ಗೆಳೆಯ ಕೆಬಿಆರ್‌ಗೊಂದು ವಿದಾಯ...

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!