No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ

kalpa News by kalpa News
September 5, 2025
in ಬೆಂಗಳೂರು ನಗರ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮುಂಬರುವ ದಸರಾ ಹಬ್ಬದ #Dasara Festival ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು #SouthWestern Railway ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳನ್ನು #Bangalore-Belgaum-Mysore Special Train ಓಡಿಸಲಿದೆ. ರೈಲುಗಳ ವಿವರ ಹೀಗಿದೆ:

ರೈಲು ಸಂಖ್ಯೆ 06271/06272 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಮೈಸೂರು ಎಕ್ಸ್ ಪ್ರೆಸ್ ವಿಶೇಷ ರೈಲು (1 ಟ್ರಿಪ್):

  • ರೈಲು ಸಂಖ್ಯೆ 06271 ಸೆಪ್ಟೆಂಬರ್ 30, 2025 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
  • ರೈಲು ಸಂಖ್ಯೆ 06272 ಅಕ್ಟೋಬರ್ 1, 2025 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ರೈಲು ಸಂಖ್ಯೆ 06273/06274 ಮೈಸೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು (1 ಟ್ರಿಪ್):

  • ರೈಲು ಸಂಖ್ಯೆ 06273 ಅಕ್ಟೋಬರ್ 2, 2025 ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
  • ರೈಲು ಸಂಖ್ಯೆ 06274 ಅಕ್ಟೋಬರ್ 3, 2025 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ರೈಲು ಸಂಖ್ಯೆ 06275/06276 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್):

  • ರೈಲು ಸಂಖ್ಯೆ 06275 ಅಕ್ಟೋಬರ್ 4, 2025 ರಂದು ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.
  • ರೈಲು ಸಂಖ್ಯೆ 06276 ಅಕ್ಟೋಬರ್ 5, 2025 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ತಲುಪಲಿದೆ.

ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಮೇಲೆ ತಿಳಿಸಿದ ಎಲ್ಲಾ ರೈಲುಗಳು (06271/06272, 06273/06274 ಮತ್ತು 06275/06276) ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

ಹಬ್ಬದ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳುಬೇಕು, ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್’ಸೈಟ್ ಗೆ  ಭೇಟಿ ನೀಡಬಹುದು, ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: BangaloreBangalore-Belgaum-Mysore Special TrainDasara FestivalKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSouthwestern Railwayದಸರಾ ಹಬ್ಬನೈಋತ್ಯ ರೈಲ್ವೆಬೆಂಗಳೂರು-ಬೆಳಗಾವಿ-ಮೈಸೂರು ನಡುವೆ ವಿಶೇಷ ರೈಲುಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

SWR to Run Special Train Services Between Bengaluru, Belagavi and Mysuru

Next Post

Southern Railway notified the partial cancellation, rescheduling and regulation of the following train services

kalpa News

kalpa News

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

Southern Railway notified the partial cancellation, rescheduling and regulation of the following train services

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL