ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಅಂಗವಾಗಿ ಆಗಸ್ಟ್ 6, ಬುಧವಾರ ಸಂಜೆ 6:30ಕ್ಕೆ “ಹರಿದಾಸ ಝೇಂಕಾರ” ಕಾರ್ಯಕ್ರಮ ಆಯೋಜಿಸಲಾಗಿದೆ.
ಗಾಯನ : ಕು. ಮನಸ್ವಿ ಕಶ್ಯಪ್ (ವಿದುಷಿ ಶ್ರೀಮತಿ ದಿವ್ಯಾ ಗಿರಿಧರ್ ಅವರ ಪುತ್ರಿ) ಮತ್ತು ಕು. ಅನನ್ಯ ಬೆಳವಾಡಿ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋರ್ಡ್), ಶ್ರೀ ಮಧುಸೂದನ್ ಕೊಪ್ಪ (ತಬಲಾ). ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post