ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ #SSLC Exam ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ #Minister Machu Bangarappa ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು.
ಬಳಿಕ ಪರೀಕ್ಷಾ ಸಿದ್ದತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಠಡಿಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
Also read: ಶಿವಮೊಗ್ಗ MLA ಚನ್ನಬಸಪ್ಪ ಸೇರಿ 18 BJP ಶಾಸಕರು 6 ತಿಂಗಳು ಕಲಾಪದಿಂದ ಸಸ್ಪೆಂಡ್ | ಕಾರಣವೇನು?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post