ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಸಕ್ತ ಶೈಕ್ಷಣಿಕ ಸಾಲಿನ ಪಿಯುಸಿ PUC ಹಾಗೂ ಎಸ್’ಎಸ್’ಎಲ್ಸಿ ಪರೀಕ್ಷೆಗಳ SSLC Exam ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿAದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22 ವರೆಗೆ ಪರೀಕ್ಷೆ ನಡೆಯಲಿದ್ದು, ಎಸ್’ಎಸ್’ಎಲ್’ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆ ನಡೆಯಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್
ಮಾರ್ಚ್ 4- ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ರ್ಕೇ, ಆಟೋ ಮೊಬೈಲ್
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾ. 9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 13- ಇಂಗ್ಲೀಷ್
ಮಾರ್ಚ್ 15- ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತç, ಮೂಲ ಗಣಿತ
ಮಾರ್ಚ್ 16- ಅರ್ಥಶಾಸ್ತ್ರ
ಮಾರ್ಚ್ 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಫ್ರೆಂಚ್
ಮಾರ್ಚ್ 22- ಹಿಂದಿ
ಎಸ್’ಎಸ್’ಎಲ್’ಸಿ ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವಿತೀಯ ಭಾಷೆ
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post