No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇ.2ರಂದು ಎಸ್ಎಸ್​​ಎಲ್​ಸಿ ಫಲಿತಾಂಶ | ರಿಸಲ್ಟ್ ವೀಕ್ಷಿಸಲು ವೆಬ್‌ಸೈಟ್‌ ಮಾಹಿತಿ ಹೀಗಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2025
in ಬೆಂಗಳೂರು ನಗರ
0
SSLC ರಿಸಲ್ಟ್ | ಶಿವಮೊಗ್ಗಕ್ಕೆ ದಾಖಲೆಯ ಫಲಿತಾಂಶ | ಎಷ್ಟು ಪರ್ಸೆಂಟ್? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿವ ಎಸ್ಎಸ್​​ಎಲ್​ಸಿ ಪರೀಕ್ಷೆ-1 #SSLC Result-1 ಮೌಲ್ಯಮಾಪನ  ಮುಕ್ತಾಯಗೊಂಡಿದ್ದು, ಮೇ.2ರ ಶುಕ್ರವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾಳೆ ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ ಎಂದರು.

KAR 10 ಅಂತ ಬರೆದು ಸ್ಪೇಸ್​ ಬಿಟ್ಟು ನೋಂದಣಿ ಸಂಖ್ಯೆ ಟೈಪ್​ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶವನ್ನು ವಿದ್ಯಾರ್ಥಿಗಳು ಅದೇ ಮೊಬೈಲ್​ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.

ಈ ವರ್ಷ ಇನ್ನೂ ಎರಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (ಪರೀಕ್ಷೆ-2 ಮತ್ತು ಪರೀಕ್ಷೆ-3) ನಡೆಯಲಿವೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳಿಗೆ ಇನ್ನೂ ಎರಡು ಅವಕಾಶಗಳಿವೆ. ಈ ಪರೀಕ್ಷೆಗಳು ಜೂನ್​ ಮತ್ತು ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Madhu BangarappaNews_in_KannadaNews_KannadaSSLC Result-1ಎಸ್ಎಸ್​​ಎಲ್​ಸಿ ಪರೀಕ್ಷೆ-1ಬೆಂಗಳೂರುಶಿಕ್ಷಣ ಸಚಿವ ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಯ ಸೇನೆ ಬಲವರ್ಧನೆಗಾಗಿ ಕಲ್ಯಾಣ ವೃಷ್ಠಿ ಸ್ತವ ಪಾರಾಯಣ ಶ್ಲಾಘನೀಯ: ಪುನೀತ್ ಜಿ ಕೂಡ್ಲೂರು

Next Post

ಬಸವ ಜಯಂತಿ ಆಚರಿಸುವವರು ಕರ್ಮಸಿದ್ಧಾಂತ-ಹಣೆಬರಹ ನಂಬುವುದಿಲ್ಲ ಎನ್ನುವ ಶಪಥ ಮಾಡಿ: ಸಿಎಂ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಸವ ಜಯಂತಿ ಆಚರಿಸುವವರು ಕರ್ಮಸಿದ್ಧಾಂತ-ಹಣೆಬರಹ ನಂಬುವುದಿಲ್ಲ ಎನ್ನುವ ಶಪಥ ಮಾಡಿ: ಸಿಎಂ ಕರೆ

ಬಸವ ಜಯಂತಿ ಆಚರಿಸುವವರು ಕರ್ಮಸಿದ್ಧಾಂತ-ಹಣೆಬರಹ ನಂಬುವುದಿಲ್ಲ ಎನ್ನುವ ಶಪಥ ಮಾಡಿ: ಸಿಎಂ ಕರೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL