ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ರೂ.3,935 ಕೋಟಿಗೂ ಹೆಚ್ಚು ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ Minister MB Patil ಮಾಹಿತಿ ನೀಡಿದ್ದಾರೆ.
ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಶುಕ್ರವಾರ ಅನುಮೋದನೆ ಸಿಕ್ಕಿದ್ದು, ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಹೇಳಿದರು.
Also read: ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ತಮಿಳುನಾಡಿನ ಕಂಚಿ ಮಠದಲ್ಲಿ 40 ದಿನಗಳ ವಿಶೇಷ ಯಾಗ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post