No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿ.28ರಂದು ರಾಜ್ಯಮಟ್ಟದ ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 23, 2025
in ಬೆಂಗಳೂರು ನಗರ
0
ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಎಂದರೆ ಅದೊಂದು ಸಂಭ್ರಮ! ಸಂತಸ!!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಡಿ.28ರಂದು ಬೆಳಗ್ಗೆ 10ರಿಂದ ವಿಶ್ವಮಾನವ ದಿನಾಚರಣೆ ವಿಚಾರ ಸಂಕಿರಣ, ಅನ್ನಪೂರ್ಣೇಶ್ವರಿ ಫೌಂಡೇಶನ್ ಮೂರನೇ ವಾರ್ಷಿಕೋತ್ಸವ ಮತ್ತು ರಾಜ್ಯಮಟ್ಟದ ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು ನಗರದ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರ, ಕನ್ನಡ ಭವನ ಆವರಣದ ನಯನ ಸಭಾಂಗಣದಲ್ಲಿ ನಡೆಯಲಿದೆ. ಬೆಳಗಾವಿ ಭೂತರಾಮನಹಟ್ಟಿ ಶ್ರೀಕ್ಷೇತ್ರ ಮುಕ್ತಿ ಮಠದ ಪರಮಪೂಜ್ಯ ಮಹರ್ಷಿ ತಪೋ ರತ್ನ ಶಿವಾಚಾರ್ಯರು – ಶಿವಸಿದ್ಧ ಸೋಮೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ. ಶಂಕರ್ ಹಾಲಪ್ಪ ಹೆಗಡೆ ಉದ್ಘಾಟಿಸಲಿದ್ದು, ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ಅನಂತನಾಯಕ ಎನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಬರಮಣ್ಣ ಲಕ್ಷ್ಮಣ ಉಪ್ಪಾರ ಸೇರಿದಂತೆ ಸಮಾಜಸೇವಕ ಡಾ ನಾಗರಾಜ್ ಎ ಜಿ, ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಪ್ರಧಾನ ಕಾರ್ಯದರ್ಶಿ  ರಮೇಶ್ ದೊರೆ ಅಲ್ದಾಳ, ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲೆ ಉಪಾಧ್ಯಕ್ಷ ಶ್ರೀ ರಾಜು ಮಹಾದೇವ ನಾಶಿಪುಡಿ, ಬಾಗಲಕೋಟೆ ಜಿಲ್ಲೆಯ ಸಮಾಜ ಸೇವಕಿ ಶ್ರೀಮತಿ ನವನೀತ ಗೋವಿಂದರಾಜ ಮುಳಗುಂದ, ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಮನಗರ ರಾಜ್ಯಾಧ್ಯಕ್ಷ ಮ್‌ಟಿ ಮಹೇಶ್ ಕುಮಾರ್, ಪ್ರಣವ ಮೀಡಿಯಾ ಹೌಸ್ ನಾ ಮಾಧ್ಯಮ ಸಮಾಲೋಚಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ  ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಪದ್ಮಾವತಿ ಕೆವಿ, ಶೈಕ್ಷಣಿಕ ಆಡಳಿತ ಅಧಿಕಾರಿಗಳು ಜನನಿ ಪಬ್ಲಿಕ್ ಶಾಲೆ, ಭೀಮಪಿ ಲಮಾಣಿ ರಾಷ್ಟ್ರೀಯ ಉಪಾಧ್ಯಕ್ಷ,, ಶ್ರೀ ಸೋಮಶೇಖರ ಹೊರಕೇರಿ ಕರಕುಶಲ ಕಲಾವಿದ ಕೆಂಗೇರಿ ಚಕ್ರಪಾಣಿ ಇತಿಹಾಸ ಸಂಶೋಧಕ ಭಾಗವಹಿಸುವರು.ಕಾರ್ಯಕ್ರಮದ ಆರಂಭದಲ್ಲಿ ವಿದ್ವಾನ್ ಡಾ. ರಾಜಗೋಪಾಲ ಭಾಗವತ್ ಅವರ ಹಾಡುಗಾರಿಕೆ, ವಿದುಷಿ ಡಾ. ಪೂರ್ಣಿಮಾ ಭಾಗವತ್ ಅವರ ನಟವಾಂಗ ಹಾಗೂ ವಿದುಷಿ ನಂದನ–ನಯನ ಭಾಗವತ್ ಅವರ ಭರತನಾಟ್ಯ ಪ್ರದರ್ಶನ ನಡೆಯಲಿದೆ.
ರಾಜ್ಯದ ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ, ಆಧ್ಯಾತ್ಮಿಕ, ಔದ್ಯಮಿಕ ಹಾಗೂ ನ್ಯಾಯಾಂಗ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ  ಡಾ ಮಾದೇವ ನಾಗರಾಳ ,ಡಾ ಸಂಗಪ್ಪ ಬಾ ಬಿಜ್ಜರಗಿ, ಡಾ ಲಿಂಗಾನಂದ ಕೆ, ಡಾ ವಿ ಎಸ್ ನಾಯಕ್, ಡಾ ಮೀರಾ ಕುಮಾರ್, ಮಹಾದೇವಿ ಸರವರ, ಶ್ರೀಮಂತ ಪಾಟೀಲ್, ವಿಟ್ಟಲ್ ಕೆ ಬುಕ್ಕನಟ್ಟಿ, ಬರಮಣ್ಣ ಎಲ್ಲಪ್ಪ ಚಿಕ್ಕೋಡಿ, ಯು ಎಮ್ ಫಾರೂಕ್, ಮೌನೇಶ್ ಐ ಮಾಯಾಚಾರಿ, ಮೌನೇಶ್ ಅರ್ಜುನ್ ಬಡಿಗೇರ, ವಿನಾಯಕ ಮೋಹನ್ ಪತ್ತಾರ್, ಸಿದ್ದಯ್ಯ ದ ಒಡೆಯರ್, ಉಮೇಶ್ ಜಾನು ಮನೋಜ, ಕಾಳಪ್ಪ ಬಡಗೇರ, ಮಂಜುನಾಥ್ ಬಸವರಾಜ ಪತ್ತಾರ್, ಹಾಲಪ್ಪ ಮಾಯಪ್ಪ ಜಿಗನ, ಪ್ರದೀಪ್ ಕೃಷ್ಣೇಗೌಡ, ಶ್ರೀಕಾಂತ್ ಹಾದಿಮನಿ. ಮಲ್ಲಯ್ಯ ಪಂಚಯ್ಯ ಹಿರೇಮಠ. ಲಾವಣ್ಯ ವಿನೋದ್ .ಜಯಶ್ರೀ ಸೂರ್ಯವಂಶಿ, ಪ್ರೀತಿ ಶಿವಾನಂದ ಪೂಜಾರಿ. ಗೌರಿ ಪುರಾಣಿಕ ಮಠ. ಕಿಶೋರ್ ರಮೇಶ್ ರಜಪೂತ, ಎಂ ಮರಿಯಣ್ಣ ಗೋಡೆ ಕೆರೆ, ಅಜಿತ್ ಸಾಬಣ್ಣವರ ಸಿದ್ದರಾಮ ಕಾಂಬಳೆ, ನಾಗರಾಜು ಎಚ್ ಎನ್. ಎಸ್ ಶಾಂತ ರಾಜ್ ಸುಮಿತ್ರ ಬಿ ಆರ್, ಸರಿನಾ ಭಾನು, ಎಸ್ ಪ್ರತಿಮಾ ಹಾಸನ್, ವನಿತಾ ಎಸ್ ಗೀತಾ,ಆನಂದ ಜಾದವ, ಸುರೇಶ್ ಗೌಡ ಕೆರೆ, ಅಡವೆಪ್ಪ ಗುರುಸಿದ್ದಪ್ಪ ಕೊಪ್ಪದ, ದಿಲೀಪ್ ನಿಂಬಾಲ್ಕರ್, ಸುನಿತಾ ಮಹಾವೀರ ಚೌಗಲೇ, ದಯಾನಂದ ತಳು ಕಾಂಬಳೆ  ಮತ್ತು ಮನೀಷ ದಯಾನಂದ ತಳುಕಾಂಬಳೆ ಅನೇಕ ಗಣ್ಯರಿಗೆ ಈ ಸಂದರ್ಭದಲ್ಲಿ ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಅಧ್ಯಯನ, ಸೇವೆ ಮತ್ತು ಸಂಸ್ಕಾರಗಳ ಸಮನ್ವಯದೊಂದಿಗೆ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿದ ಇವರ ಕಾರ್ಯಚಟುವಟಿಕೆಗಳು ಸಮುದಾಯದ ಚಿಂತನೆಗೆ ದಿಕ್ಕು ನೀಡಿವೆ. ಶಿಕ್ಷಣ ವಿಸ್ತರಣೆ, ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ಮಾನವೀಯ ಮೌಲ್ಯಗಳ ಬಲವರ್ಧನದಲ್ಲಿ ಇವರ ಪಾತ್ರ ಗಮನಾರ್ಹವಾಗಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ ಬೆಳಗಾವಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಮಹಾಂತೇಶ ಎಸ್ ಕಡಲಗಿ ಮತ್ತು ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ ಅಧ್ಯಕ್ಷ ನಿತ್ಯಾ ಎಂ ಆಚಾರ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share197Tweet123Send
Previous Post

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ರಾಷ್ಟ್ರೀಯ ಗಣಿತದಿನ ಆಚರಣೆ

Next Post

ಜನಪದ ಕ್ರೀಡೆ ಹೋರಿ ಹಬ್ಬಕ್ಕೆ ಮಾನ್ಯತೆ ನೀಡಿ | ರಾಜ್ಯ ಸರ್ಕಾರಕ್ಕೆ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜನಪದ ಕ್ರೀಡೆ ಹೋರಿ ಹಬ್ಬಕ್ಕೆ ಮಾನ್ಯತೆ ನೀಡಿ | ರಾಜ್ಯ ಸರ್ಕಾರಕ್ಕೆ ಒತ್ತಾಯ

ಜನಪದ ಕ್ರೀಡೆ ಹೋರಿ ಹಬ್ಬಕ್ಕೆ ಮಾನ್ಯತೆ ನೀಡಿ | ರಾಜ್ಯ ಸರ್ಕಾರಕ್ಕೆ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL