No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿಕ್ರಮ: ಕಾರಣವೇನು?

kalpa News by kalpa News
August 23, 2024
in ಬೆಂಗಳೂರು ನಗರ
0
ರಾಜ್ಯದ ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿಕ್ರಮ: ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ #Mpox ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟಿಲ್‌ #Dr. Sharanaprakash Patil ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

Also read: Precautionary steps discussed to prevent the spread of Mpox: Minister Dr. Sharan Prakash Patil

ಈ ಸೋಂಕು #Infection ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ್‌ ಮಾಹಿತಿ ನೀಡಿದರು.

“ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಮಂಕಿಫಾಕ್ಸ ಬಗ್ಗೆ ಬಹಳಷ್ಟು ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ನಮ ರಾಜ್ಯದಲ್ಲಿ ಮಂಕಿಫಾಕ್ಸ ಒಂದು ಪ್ರಕರಣವೂ ಕಂಡು ಬಂದಿಲ್ಲ. ಇದರಿಂದ ರಾಜ್ಯದ ಜನರು ಆತಂಕಕ್ಕೆ ಒಳಗಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಇದರ ಟೆಸ್ಟ್‌ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದು ಸಚಿವರು ಹೇಳಿದರು.

ಇದು ವೈರಲ್‌ ಇನ್ಫೆಕ್ಷನ್ ಆಗಿರಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೇ ಒಂದು ಕೇಸ್‌‍ ಪತ್ತೆಯಾಗಿಲ್ಲದಿದ್ದರೂ ಏಕಾಏಕಿ ಕಂಡುಬಂದರೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ತಿಳಿಸಿದರು.
ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್‌ ಮಾಡುವ ಬಗ್ಗೆ ಆರೋಗ್ಯಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ ಎಂದು ಸಚಿವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreDr. Sharanaprakash PatilInfectionKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMpoxNews_in_KannadaNews_Kannadaಡಾ. ಶರಣಪ್ರಕಾಶ್‌ ಪಾಟಿಲ್‌ಬೆಂಗಳೂರುಮಂಕಿಫಾಕ್ಸ್ಸೋಂಕು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Precautionary steps discussed to prevent the spread of Mpox: Minister Dr. Sharan Prakash Patil

Next Post

ಬಡವರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳ ಅಗತ್ಯವಿದೆ: ಬಸವರಾಜ ಬೊಮ್ಮಾಯಿ

kalpa News

kalpa News

Next Post
ಬಡವರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳ ಅಗತ್ಯವಿದೆ: ಬಸವರಾಜ ಬೊಮ್ಮಾಯಿ

ಬಡವರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳ ಅಗತ್ಯವಿದೆ: ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL