No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2021
in ಬೆಂಗಳೂರು ನಗರ
0
ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ತಬ್ಧವಾಗಿದ್ದು, ದಿನನಿತ್ಯದ ಸಂಚಾರಕ್ಕೆ ಬಸ್‌ಗಳನ್ನೆ ಅವಲಂಬಿಸಿದ್ದ ಸಾರ್ವಜನಿಕರಿಗೆ ಪರದಾಡುವಂತೆ ಆಗಿದೆ.

ರಾಜ್ಯದಲ್ಲಿ ಪ್ರತಿದಿನ ಸುಮಾರು 20 ಸಾವಿರ ಸರ್ಕಾರಿ ಬಸ್ಸುಗಳು ಓಡಾಡುತ್ತಿದ್ದು, ಸುಮಾರು 1 ಕೋಟಿ ಪ್ರಯಾಣಿಕರು ಅದನ್ನೇ ಪ್ರಯಾಣಕ್ಕಾಗಿ ಅವಲಂಭಿಸಿದ್ದಾರೆ. ಆದರೆ ಇಂದು ಸಾರ್ವಜನಿಕರಿಗೆ ಸಾರಿಗೆ ಬಸ್ಸುಗಳು ಇಲ್ಲದೆ ಖಾಸಗಿ ಬಸ್ಸುಗಳಲ್ಲಿ ಸಂಚರಿಸುವುದು ಅನಿವಾರ್ಯವಾಗಿ ಪರಿಣಮಿಸಿದ್ದು, ಇದನ್ನೇ ಲಾಭವಾಗಿ ಮಾಡಿಕೊಂಡಿರುವ ಖಾಸಗಿ ಬಸ್ಸುಗಳ ಮಾಲೀಕರು ಹಲವು ಕಡೆಗಳಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ದರಕ್ಕೆ ಬೇಡಿಕೆ ಇರುತ್ತಿರುವುದು ವರದಿಯಾಗಿದೆ.

ಸಾರ್ವಜನಿಕ ಸರ್ಕಾರಿ ಬಸ್ ಸೇವೆ ಇಲ್ಲದ ಕಾರಣ ಖಾಸಗಿ ಬಸ್ಸುಗಳು ಇಂದು ರಸ್ತೆಗಳಲ್ಲಿ ಹೆಚ್ಚಾಗಿ ಓಡಾಡಿಕೊಂಡಿದ್ದು, ಪರಿಸ್ಥಿತಿಯ ಲಾಭವನ್ನು ಖಾಸಗಿ ಬಸ್ಸುಗಳ ಮಾಲೀಕರು ಮಾಡಿಕೊಳ್ಳುತ್ತಿದ್ದಾರೆ. ಎಲ್ಲೆಡೆ ಪ್ರಯಾಣಿಕರಿಂದ ದುಪ್ಪಟ್ಟು ದರ ಕೇಳುವುದು, ಕೆಲವೆಡೆ ಪ್ರಯಾಣಿಕರಿಂದ ದರ ಸುಲಿಗೆ ಮಾಡುವುದು ಕಂಡುಬರುತ್ತಿದೆ.

ಮುಷ್ಕರ ಏಕೆ:
6ನೆಯ ವೇತನ ಆಯೋಗದ ಶಿಫಾರಸ್ಸಿನಂತೆ ತಮಗೆ ರಾಜ್ಯ ಸರ್ಕಾರ ವೇತನ ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ನಿಗಮದ ಸುಮಾರು 1.30 ಲಕ್ಷ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

ಸಾರ್ವಜನಿಕರ ಪ್ರಯಾಣಕ್ಕೆ ಬದಲಿ ವ್ಯವಸ್ಥೆ:
ಸಾರಿಗೆ ಇಲಾಖೆ ಆಯುಕ್ತ ಎನ್. ಶಿವಕುಮಾರ್ ಮಾತನಾಡಿ, ಸಾರ್ವಜನಿಕರಿಗಾಗಿ ಬದಲಿ ವ್ಯವಸ್ಥೆ ಮಾಡಲಾಗಿದ್ದು, ಖಾಸಗಿ ಬಸ್ಸುಗಳು ಮತ್ತು ಮಿನಿ ಬಸ್ಸುಗಳ ಓಡಾಟಕ್ಕೆ ನಿರ್ಧರಿಸಲಾಗಿದೆ. ಮುಷ್ಕರ ಸಂದರ್ಭದಲ್ಲಿ ಖಾಸಗಿ ವಾಹನಗಳು ಓಡಾಡಲಿವೆ. ಮುಷ್ಕರದಿಂದ ಕೆಲಸಕ್ಕೆ ಹೋಗುವವರಿಗೆ ಮತ್ತು ತರಗತಿಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು. ಸಾಧ್ಯವಾದಷ್ಟು ಮಟ್ಟಿಗೆ ಬದಲಿ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreKannada News WebsiteKSRTCKSRTC Employee protestLatest News KannadaState Newsಬೆಂಗಳೂರುರಾಜ್ಯ ರಸ್ತೆ ಸಾರಿಗೆ ಬಸ್‌ಸಾರಿಗೆ ನೌಕರರ ಮುಷ್ಕರ
Share200Tweet123Send
Previous Post

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

Next Post

ಸಾರಿಗೆ ಬಸ್ ಸಂಚಾರ ಸ್ಥಗಿತ: ಖಾಸಗಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ ಶಿವಮೊಗ್ಗ ಜಿಲ್ಲಾಡಳಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾರಿಗೆ ಬಸ್ ಸಂಚಾರ ಸ್ಥಗಿತ: ಖಾಸಗಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ ಶಿವಮೊಗ್ಗ ಜಿಲ್ಲಾಡಳಿತ

ಸಾರಿಗೆ ಬಸ್ ಸಂಚಾರ ಸ್ಥಗಿತ: ಖಾಸಗಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ ಶಿವಮೊಗ್ಗ ಜಿಲ್ಲಾಡಳಿತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

May 1, 2026
ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!