No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ಅಗತ್ಯ: ಸಿಎಂ ಸಿದ್ದರಾಮಯ್ಯ

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭ

kalpa News by kalpa News
January 2, 2024
in ಬೆಂಗಳೂರು ನಗರ
0
ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ಅಗತ್ಯ: ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಕರೆ ನೀಡಿದರು.

ಅವರು ಇಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ Jakanachari ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ವಾಗಬೇಕು ಎಂದರು.
ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕು
ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019 ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು ಎಂದರು.

Also read: 2024 ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ ಎಂದರು.
ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು
ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರ ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ ವಿಶ್ವಕರ್ಮ ಸಮಾಜದಲ್ಲಿ ಹುಟ್ಟಿದವರು. ಅವರು ಬೆಳೆದ ಎತ್ತರ ಜನರಿಗೆ ತಿಳಿಯಬಾರದೆಂದು ಇತಿಹಾಸ ತಿರುಚುವ ಪ್ರಯತ್ನ ಮಾಡಲಾಗಿದೆ.
ಪಟ್ಟಭದ್ರ ಹಿತಾಸಕ್ತಿಗಳು ಈ ಕೆಲಸ ಮಾಡಿದ್ದರೂ ಮಾಡಿರಬಹುದು. ಅಮರ ಶಿಲ್ಪಿ ಜಕಣಾಚಾರಿ ಇತಿಹಾಸ ನಮ್ಮ ಮುಂದಿದೆ ಎಂದರು.

ವಿಶ್ವಕರ್ಮ ಅಭಿವೃದ್ಧಿ ನಿಗಮ, ವಿಶ್ವಕರ್ಮ ಜಯಂತಿಯನ್ನು ಆಚರಿಸುವ ತೀರ್ಮಾನ ನಮ್ಮ ಸರ್ಕಾರವೇ ಹಿಂದೆ ಮಾಡಿತ್ತು ಎಂದು ಸ್ಮರಿಸಿದರು.

ಜಾತ್ಯಾತೀತ ಸಮಸಮಾಜ ನಿರ್ಮಾಣ
ನಮ್ಮ ಸಂವಿಧಾನ ಜಾತಿ ರಹಿತ, ವರ್ಗರಹಿತ, ಜಾತ್ಯಾತೀತ ಸಮಸಮಾಜ ನಿರ್ಮಾಣ ಮಾಡಬೇಕೆಂದು ಹೇಳಿದೆ. ಸ್ವಾರ್ಥಕ್ಕಾಗಿ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಶತಶತಮಾನಗಳಿಂದ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಸಮಾನತೆಗೆ ಬಲಿಯಾಗಿರುವ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರು ಮುಖ್ಯವಾಹಿನಿಗೆ ಸೇರುವಂತಾಗಬೇಕು. ಎಲ್ಲರಿಗೂ ಅವಕಾಶ ಒದಗಿಸುವುದು ಸರ್ಕಾರದ ಜವಾಬ್ದಾರಿ ಹಾಗೂ ಕರ್ತವ್ಯ ಎಂದರು.
ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು
ಚಲನಶೀಲತೆ ಇಲ್ಲದ ಸಮಾಜದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿಯೇ ಸಂವಿಧಾನದ ಪೀಠಿಕೆವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆಯಬೇಕು. ಸಂವಿಧಾನದ ವಿರೋಧಿಗಳು ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಸಂವಿಧಾನದ ಆಶಯಗಳನ್ನು ಈಡೇರಿಸಬೇಕು. ಇದಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ನಾಲ್ಕು ಶಿಲ್ಪಿಗಳಿಗೆ ಜಕಣಾಚಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಾಸನದ ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠಾಧಿಪತಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಇಲಾಖೆ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಸೇರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreCMSiddaramaiahJakanachariKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜಕಣಾಚಾರಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

2024 ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಉದ್ಯೋಗಿಗಳು ಸಂಸ್ಥೆಯ ಜೀವಾಳ: ವಿನೋದ್ ರೈ ಅಭಿಪ್ರಾಯ

kalpa News

kalpa News

Next Post
ಉದ್ಯೋಗಿಗಳು ಸಂಸ್ಥೆಯ ಜೀವಾಳ: ವಿನೋದ್ ರೈ ಅಭಿಪ್ರಾಯ

ಉದ್ಯೋಗಿಗಳು ಸಂಸ್ಥೆಯ ಜೀವಾಳ: ವಿನೋದ್ ರೈ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL