No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯ 7ನೇ ವೇತನ ಆಯೋಗದ ವರದಿ ಸಲ್ಲಿಕೆ | ಎಷ್ಟು ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ?

ವೇತನ ಆಯೋಗದ ಶಿಫಾರಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2024
in ಬೆಂಗಳೂರು ನಗರ
0
ರಾಜ್ಯ 7ನೇ ವೇತನ ಆಯೋಗದ ವರದಿ ಸಲ್ಲಿಕೆ | ಎಷ್ಟು ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಲಾಗಿದ್ದು, ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲು ಶಿಫಾರಸ್ಸು ಮಾಡಲಾಗಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗದ ವರದಿಯನ್ನು ಮುಖ್ಯಮಂತ್ರಿಗಳಿಗೆ ಇಂದು ಸಲ್ಲಿಸಲಾಗಿದ್ದು, ಮೂಲವೇತನದ 27.5% ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.

ವರದಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು.

ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ ಎಂದರು.

ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ.17,000 ದಿಂದ ರೂ.27,000 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news          

Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

            

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share197Tweet123Send
Previous Post

ಬೆಚ್ಚಿಬಿದ್ದ ಮಲೆನಾಡು | ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ? ಘಟನೆ ನಡೆದಿದ್ದೆಲ್ಲಿ?

Next Post

ಯದುವೀರ್ ವಿಚಾರದಲ್ಲಿ ತುಟಿಬಿಚ್ಚಬೇಡಿ | ಕೈ ನಾಯಕರಿಗೆ ಸಿದ್ದರಾಮಯ್ಯ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯದುವೀರ್ ವಿಚಾರದಲ್ಲಿ ತುಟಿಬಿಚ್ಚಬೇಡಿ | ಕೈ ನಾಯಕರಿಗೆ ಸಿದ್ದರಾಮಯ್ಯ ಸೂಚನೆ

ಯದುವೀರ್ ವಿಚಾರದಲ್ಲಿ ತುಟಿಬಿಚ್ಚಬೇಡಿ | ಕೈ ನಾಯಕರಿಗೆ ಸಿದ್ದರಾಮಯ್ಯ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

June 12, 2026
ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

June 12, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗ-ಮೈಸೂರು, ಯಶವಂತಪುರ ನಡುವಿನ 3 ರೈಲುಗಳ ಮಹತ್ವದ ತುರ್ತು ಅಪ್ಡೇಟ್

June 12, 2026
ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

June 12, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL