No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಚಂದ್ರಯಾನ-3 ಯಶಸ್ಸು ಅತ್ಯಂತ ಮಹತ್ವದ ಸಾಧನೆ: ಪ್ರಧಾನಿ ನರೇಂದ್ರ ಮೋದಿ

kalpa News by kalpa News
August 26, 2023
in ಬೆಂಗಳೂರು ನಗರ, ವಿಜ್ಞಾನ-ತಂತ್ರಜ್ಞಾನ
0
ಚಂದ್ರಯಾನ-3 ಯಶಸ್ಸು ಅತ್ಯಂತ ಮಹತ್ವದ ಸಾಧನೆ: ಪ್ರಧಾನಿ ನರೇಂದ್ರ ಮೋದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಚಂದ್ರಯಾನ-3 Chandrayaan-3 ಯಶಸ್ಸು ಅತ್ಯಂತ ಮಹತ್ವದ ಸಾಧನೆಯಾಗಿದ್ದು, ಇಸ್ರೋ ISRO ಸಾಧನೆಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಿಮ್ಮನ್ನು ಭೇಟಿಯಾಗಿದ್ದು ನನಗೆ ಸಂತೋಷ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಭಾವುಕರಾದರು.

Interacting with our @isro scientists in Bengaluru. The success of Chandrayaan-3 mission is an extraordinary moment in the history of India’s space programme. https://t.co/PHUY3DQuzb

— Narendra Modi (@narendramodi) August 26, 2023


ದೇಶನ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆ ಕುರಿತು ಮಾತನಾಡಿದ ಅವರು, ಯಾವ ದೇಶವು ಮಾಡದ ಸಾಧನೆಯನ್ನ ನಾವು ಮಾಡಿದ್ದೇವೆ. ಸದ್ಯ ಭಾರತ ಚಂದ್ರನ ಮೇಲಿದೆ. ನನ್ನ ತನು-ಮನ ತುಂಬಿ ತುಳುಕುತ್ತಿದೆ ಎಂದರು.
ನಮ್ಮ ದೇಶದ ಘನತೆಯನ್ನ ಉನ್ನತ ಮಟ್ಟಕ್ಕೆ ತೆಗೆದುಕೊಂಡೊಯ್ದಿದ್ದೀರಿ ನಿಮ್ಮೆಲ್ಲರಿಗೂ ನನ್ನದೊಂದು ದೊಡ್ಡ ಸೆಲ್ಯೂಟ್. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು. ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4
Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಯಿಚ್ಛೆಯಿಂದ ರಕ್ತದಾನ ಮಾಡಿ ಇತರರಿಗೂ ಪ್ರೇರೇಪಿಸಿ: ನಾಗರಾಜ ಪರಿಸರ ಕರೆ

Next Post

ವ್ಯಕ್ತಿತ್ವ ವಿಕಸನದ ಬದಲಾವಣೆಗಳಿಂದ ಮಾತ್ರ ಶಿಬಿರಗಳ ಯಶಸ್ಸು ಸಾಧ್ಯ: ಡಾ.ವೈ.ಎಂ. ಉಪ್ಪಿನ್

kalpa News

kalpa News

Next Post
ವ್ಯಕ್ತಿತ್ವ ವಿಕಸನದ ಬದಲಾವಣೆಗಳಿಂದ ಮಾತ್ರ ಶಿಬಿರಗಳ ಯಶಸ್ಸು ಸಾಧ್ಯ: ಡಾ.ವೈ.ಎಂ. ಉಪ್ಪಿನ್

ವ್ಯಕ್ತಿತ್ವ ವಿಕಸನದ ಬದಲಾವಣೆಗಳಿಂದ ಮಾತ್ರ ಶಿಬಿರಗಳ ಯಶಸ್ಸು ಸಾಧ್ಯ: ಡಾ.ವೈ.ಎಂ. ಉಪ್ಪಿನ್

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL