No Result
View All Result
An Immaculate Demonstration on Confluence of Architecture Design & Music
English Articles

An Immaculate Demonstration on Confluence of Architecture Design & Music

by ಕಲ್ಪ ನ್ಯೂಸ್
April 13, 2026
0

Kalpa Media House  |  Special Article  | Smt. Uma Ranganathan presented the concept of Sangeetha Rachanaa - Confluence of music,...

Read moreDetails
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದಿಢೀರ್ ಅನಾರೋಗ್ಯ | ಸಿಎಂ ಸಿದ್ಧರಾಮಯ್ಯ ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2025
in ಬೆಂಗಳೂರು ನಗರ
0
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಪ್ರಾಥಮಿಕ ತಪಾಸಣೆ ನಡೆಸಿ ದಾಖಲಾಗಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.

Also read: ಶಿಕ್ಷಣವೇ ಹವಾಮಾನ ಬದಲಾವಣೆಯನ್ನು ಎದುರಿಸಬಲ್ಲ ಪ್ರಬಲ ಸಾಧನ: ರಾಜೀವ್ ಗೌಡ
ಸಿದ್ದರಾಮಯ್ಯನವರ ಎಡಗಾಲಿನ ಮಂಡಿ ನೋವು ಹೆಚ್ಚಾಗಿದ್ದು, ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರನ್ನು ತಪಾಸಣೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

2 ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು, ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ಶಿಕ್ಷಣವೇ ಹವಾಮಾನ ಬದಲಾವಣೆಯನ್ನು ಎದುರಿಸಬಲ್ಲ ಪ್ರಬಲ ಸಾಧನ: ರಾಜೀವ್ ಗೌಡ

Next Post

ಕೌಶಲ್ಯಯುತ ಕಲಿಕೆಯೇ ಪರಿಪೂರ್ಣ ಶಿಕ್ಷಣ | ಡಾ. ನಾಗರಾಜ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೌಶಲ್ಯಯುತ ಕಲಿಕೆಯೇ ಪರಿಪೂರ್ಣ ಶಿಕ್ಷಣ | ಡಾ. ನಾಗರಾಜ ಅಭಿಪ್ರಾಯ

ಕೌಶಲ್ಯಯುತ ಕಲಿಕೆಯೇ ಪರಿಪೂರ್ಣ ಶಿಕ್ಷಣ | ಡಾ. ನಾಗರಾಜ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
ಟಾಟಾ ಮೋಟಾರ್ಸ್ ಬಿಲಿಯನ್ಇ ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ ವಿತರಣೆ

ಟಾಟಾ ಮೋಟಾರ್ಸ್ ಬಿಲಿಯನ್ಇ ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ ವಿತರಣೆ

April 13, 2026
ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡಾಕೂಟಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡಾಕೂಟಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

April 13, 2026
ಕಂಠೀರವದಲ್ಲಿ ಹೈ-ಸ್ಟೇಕ್ಸ್  ಪಂದ್ಯ: ಬೆಂಗಳೂರು ಎಫ್‌ಸಿಗೆ ಕೇರಳ ಬ್ಲಾಸ್ಟರ್ಸ್ ಸವಾಲು!

ಕಂಠೀರವದಲ್ಲಿ ಹೈ-ಸ್ಟೇಕ್ಸ್  ಪಂದ್ಯ: ಬೆಂಗಳೂರು ಎಫ್‌ಸಿಗೆ ಕೇರಳ ಬ್ಲಾಸ್ಟರ್ಸ್ ಸವಾಲು!

April 13, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ವಶಕ್ಕೆ ಬೆಂಗಾಲ್ ಪ್ರೊ ಟಿ20 ಲೀಗ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ವಶಕ್ಕೆ ಬೆಂಗಾಲ್ ಪ್ರೊ ಟಿ20 ಲೀಗ್!

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!