ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸದ್ಯಕ್ಕೆ ಕೆಲ ವಿಚಾರಗಳನ್ನು ಹೇಳುವುದು ಕಷ್ಟ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರಿಕಾಗೋಷ್ಠಿಗೆ ಆಹ್ವಾನಿಸಿದ್ದಾರೆ. ತಾವು ಅಲ್ಲಿಗೆ ಹೋಗುತ್ತಿದ್ದು, ಅಲ್ಲೇ ಹಲವು ವಿಚಾರಗಳ ಬಗ್ಗೆ ಮಾತನಾಡುತ್ತೇನೆ ಎಂದು ನಟ ಸುದೀಪ್ Actor Sudeep ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ. ಆದರೆ ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ ಎಂದು ತಮ್ಮ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
Also read: ಚುನಾವಣಾ ಕಣಕ್ಕೆ ನಟ ಸುದೀಪ್! ಅಭಿಮಾನಿಗಳಿಗೆ ಕಿಚ್ಚನ ಸ್ಪಷ್ಟನೆ ಏನು? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post