No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೇಸಿಗೆ ರಜೆ | ಬೆಂಗಳೂರು-ಮಂತ್ರಾಲಯ-ಕಲಬುರಗಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

kalpa News by kalpa News
April 3, 2025
in ಬೆಂಗಳೂರು ನಗರ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಸಿಗೆ ರಜೆಯಲ್ಲಿ #Summer Holiday ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸುವ ಉದ್ದೇಶದಿಂದ ನೈಋತ್ಯ ರೈಲ್ವೆ #South Western Railway ವತಿಯಿಂದ ಬೆಂಗಳೂರು ಹಾಗೂ ಕಲಬುರಗಿ ನಡುವೆ ವಿಶೇಷ 30 ಟ್ರಿಪ್ ರೈಲು ಸಂಚಾರವನ್ನು ನಡೆಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಹಾಗೂ ಕಲಬುರಗಿಯ ನಡುವೆ ಪ್ರತಿಕಡೆಯಿಂದ 30 ಟ್ರಿಪ್ ವಿಶೇಷ ರೈಲು #Special Train ಸಂಚಾರವನ್ನು ನಡೆಸಲಿದೆ.

https://kalpa.news/wp-content/uploads/2025/03/PES-Video.mp4

06519 ಸಂಖ್ಯೆಯ ವಿಶೇಷ ರೈಲಯ ಎಸ್’ಎಂವಿಟಿ ಬೆಂಗಳೂರು-ಕಲಬುರಗಿ ಬೇಸಿಗೆ ವಿಶೇಷ ಎಕ್ಸ್’ಪ್ರೆಸ್ ರೈಲು ಈ ಕೆಳಕಂಡ ದಿನಾಂಕಗಳಂದು ಬೆಂಗಳೂರಿನಿಂದ ರಾತ್ರಿ 9.15ಕ್ಕೆ ಹೊರಡಲಿದ್ದು ಮರುದಿನ ಬೆಳಿಗ್ಗೆ 07.40ಕ್ಕೆ ಕಲಬುರಗಿಯನ್ನು ತಲುಪಲಿದೆ:

ಯಾವೆಲ್ಲಾ ದಿನಾಂಕದಂದು ಸಂಚಾರ?

ಏಪ್ರಿಲ್: 4,5, 6, 11, 12, 13, 18, 19, 20, 25, 26, ಮತ್ತು 27

ಮೇ:  2, 3, 4, 9, 10, 11, 16, 17, 18, 23, 24ಮತ್ತು 25

ಜೂನ್: 6, 7, 8, 13, 14, ಮತ್ತು 15

06520 ಸಂಖ್ಯೆಯ ವಿಶೇಷ ರೈಲು ರೈಲುಸಂಖ್ಯೆ ಕಲಬುರಗಿ- ಎಸ್’ಎಂವಿಟಿ ಬೆಂಗಳೂರು ಬೇಸಿಗೆ ವಿಶೇಷ ಎಕ್ಸ್’ಪ್ರೆಸ್ ರೈಲು ಈ ಕೆಳಕಂಡ ದಿನಾಂಕಗಳಂದು ಬೆಳಿಗ್ಗೆ 09.35 ಗಂಟೆಗೆ ಕಲಬುರಗಿಯಿಂದ ಹೊರಡಲಿದ್ದು ಅದೇ ದಿನರಾತ್ರಿ 8 ಗಂಟೆಗೆ ಎಸ್’ಎಂವಿಟಿ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ:

Also read: ಬ್ರಹ್ಮ ಬಂದರೂ ಶಿವಮೊಗ್ಗದ ಈ ಮೈದಾನವನ್ನು ಮುಸ್ಲಿಮರಿಗೆ ಬಿಟ್ಟುಕೊಡಲ್ಲ | ಈಶ್ವರಪ್ಪ ಖಡಕ್ ನುಡಿ
ಏಪ್ರಿಲ್:  5, 6, 7, 12, 13, 14, 19, 20, 21, 26, 27 ಮತ್ತು 28

ಮೇ: 3, 4, 5, 10, 11, 12, 17, 18, 19, 24, 25 ಮತ್ತು 26

ಜೂನ್: 7, 8,9, 14, 15 ಮತ್ತು 16

ಈ ರೈಲುಗಳಿಗೆ ಯಲಹಂಕ, ಧರ್ಮವರಂ, ಅನಂತಪುರಂ, ಗುಂತಕಲ್, ಅದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ.

ಈ ರೈಲು ಒಂದು ಎಸಿ 2-ಟಯರ್ ಕೋಚ್, ಒಂದು ಎಸಿ 3-ಟಯರ್ ಕೋಚ್, ಹನ್ನೊಂದು ಸ್ಲೀಪರ್  ದರ್ಜೆಯ ಕೋಚ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆಯ ಕೋಚ್ ಮತ್ತು ಎರಡು ಎಸ್’ಎಲ್’ಆರ್’ಡಿ ಕೋಚ್’ಗಳನ್ನು ಹೊಂದಿರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSouth Western RailwaySpecial TrainSummer Holidayನೈಋತ್ಯ ರೈಲ್ವೆಬೆಂಗಳೂರುಬೇಸಿಗೆ ರಜೆವಿಶೇಷ ರೈಲು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬ್ರಹ್ಮ ಬಂದರೂ ಶಿವಮೊಗ್ಗದ ಈ ಮೈದಾನವನ್ನು ಮುಸ್ಲಿಮರಿಗೆ ಬಿಟ್ಟುಕೊಡಲ್ಲ | ಈಶ್ವರಪ್ಪ ಖಡಕ್ ನುಡಿ

Next Post

ಏ.13 | ಬ್ರಾಹ್ಮಣ ಮಹಾಸಭಾ ಚುನಾವಣೆ | ಡಾ.ಶರ್ಮ, ತಿಮ್ಮಪ್ಪರನ್ನು ಬೆಂಬಲಿಸಿ | ನಟರಾಜ್ ಭಾಗವತ್ ಮನವಿ

kalpa News

kalpa News

Next Post
ಏ.13 | ಬ್ರಾಹ್ಮಣ ಮಹಾಸಭಾ ಚುನಾವಣೆ | ಡಾ.ಶರ್ಮ, ತಿಮ್ಮಪ್ಪರನ್ನು ಬೆಂಬಲಿಸಿ | ನಟರಾಜ್ ಭಾಗವತ್ ಮನವಿ

ಏ.13 | ಬ್ರಾಹ್ಮಣ ಮಹಾಸಭಾ ಚುನಾವಣೆ | ಡಾ.ಶರ್ಮ, ತಿಮ್ಮಪ್ಪರನ್ನು ಬೆಂಬಲಿಸಿ | ನಟರಾಜ್ ಭಾಗವತ್ ಮನವಿ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL