ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೀವ್ರ ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಪುನೀತ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ಕೊಂಡೊಯ್ದು ಕುಟುಂಬಸ್ಥರು, ಆಪ್ತರು ಹಾಗೂ ಗಣ್ಯರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ಆನಂತರ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದ್ದು, ಸ್ಥಳ ಇನ್ನೂ ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post