No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪರೀಕ್ಷಾ ಪೇ ಚರ್ಚಾಗೆ ಆಯ್ಕೆಯಾದ ವಿದ್ಯಾರ್ಥಿ ಭೇಟಿ ಮಾಡಿದ ಸುರೇಶ್‌ ಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 20, 2021
in Small Bytes, ಬೆಂಗಳೂರು ನಗರ
0
ಪರೀಕ್ಷಾ ಪೇ ಚರ್ಚಾಗೆ ಆಯ್ಕೆಯಾದ ವಿದ್ಯಾರ್ಥಿ ಭೇಟಿ ಮಾಡಿದ ಸುರೇಶ್‌ ಕುಮಾರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜತೆ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಆಯ್ಕೆಯಾಗಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಹೊಸಕೋಟೆ ತಾಲೂಕಿನ ತಾವರಕೆರೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿ ಮನೋಜ್ನನ್ನು ಸ್ವತಃ ಭೇಟಿ ಮಾಡಿ ಅಭಿನಂದಿಸಿದ ಸಚಿವರು, ಪ್ರಧಾನಿಯವರೊಂದಿಗೆ ಆತ್ಮವಿಶ್ವಾಸದಿಂದ ಮಾತನಾಡಬೇಕೆಂದು ಸಲಹೆ ನೀಡಿದರು.
ಕೊನೆಯಲ್ಲಿ ಎಲ್ಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಪರೀಕ್ಷೆ, ಶಾಲೆ, ತರಗತಿ, ಪಠ್ಯ, ಆರೋಗ್ಯ ರಕ್ಷಣೆ, ಸಾಂಕ್ರಾಮಿಕ ರೋಗಗಳಿಂದ ದೂರ ಇರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ ಸಚಿವರು ಪರೀಕ್ಷೆಗೆ ಚೆನ್ನಾಗಿ ಅಭ್ಯಾಸ ಮಾಡಬೇಕೆಂದರು.

ಅನುಷಾಳೊಂದಿಗೆ ದೂರವಾಣಿಯಲ್ಲಿ ಸಂವಾದ:
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಚಾರಮಕ್ಕಿ ನಾರಾಯಣಶೆಟ್ಟಿ ಸ್ಮಾರಕ ಆರ್ಡಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಅನುಷಾ ಕೃಷ್ಣ ಕುಲಾಲ್ಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವ ಸುರೇಶ್ ಕುಮಾರ್, ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಿಲು ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿಯ ಕುಟುಂಬ, ತಂದೆ-ತಾಯಿ ಕುರಿತು ವಿವರ ತಿಳಿದುಕೊಂಡ ಸಚಿವರು ಪ್ರಧಾನಿಯೊಂದಿಗೆ ಸಂವಾದಕ್ಕೆ ಆಯ್ಕೆಯಾಗಿರುವುದು ನಮ್ಮ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ನೀವು ಮುಂದೆಯೂ ಸಹ ಚೆನ್ನಾಗಿ ಓದಿ ಶಾಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರಬೇಕೆಂದರು. ಇಡೀ ರಾಜ್ಯದ ಪರವಾಗಿ ತಮಗೆ ಅಭಿನಂದನೆಗಳನ್ನು ಸಲ್ಲಿಸುತ್ತಿರುವೆ ಎಂದರು.

ಇಬ್ಬರೊಂದಿಗೂ ಮಾತನಾಡುವಾಗ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 98 ಅಂಕ ಪಡೆದ ಯಾದಗಿರಿ ಮೂಲದ ವಲಸೆ ವಿದ್ಯಾರ್ಥಿಯೊಬ್ಬನ ಗುಡಿಸಲಿಗೆ ಭೇಟಿ ನೀಡಿದ ಪ್ರಸಂಗವನ್ನು ವಿವರಿಸಿ ಕಟ್ಟಡ ಕಾರ್ಮಿಕನಾದ ವಿದ್ಯಾರ್ಥಿ ಆ ಸ್ಥಿತಿಯಲ್ಲೂ ಹತ್ತನೇ ತರಗತಿಯಲ್ಲಿ ಉತ್ತಮ ಅಂಕಗಳಿಸಿರುವುದು ಆತನ ಛಲವನ್ನು ಬಿಂಬಿಸಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳೂ ತಾನು ಚೆನ್ನಾಗಿ ಓದಬೇಕು ಎಂಬ ಛಲ ಹೊಂದಬೇಕು ಎಂದರು.

ರಾಜ್ಯದ ಇಬ್ಬರು ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಧಾನಿ ಜೊತೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಉಡುಪಿ ವಿದ್ಯಾರ್ಥಿನಿಯ ತಂದೆ ಗಾರೆ ಕೆಲಸಗಾರರಾಗಿದ್ದರೆ, ಮನೋಜ್ ತಂದೆ ಹೂ ವ್ಯಾಪಾರಿಯಾಗಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿಗಳು ಬಡತನದ ಹಿನ್ನೆಲೆಯವರು ಹಾಗೆಯೇ ಗ್ರಾಮೀಣ ಪರಿಸರದಿಂದ ಬಂದವರು. ಪ್ರತಿಭೆ ಎಲ್ಲಿದ್ದರೂ ಅರಳುತ್ತದೆ ಎಂಬುದಕ್ಕೆ ಈ ಮಕ್ಕಳೇ ಸಾಕ್ಷಿಯಾಗಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿಗಳು ನಮ್ಮ ರಾಜ್ಯಕ್ಕೆ ಅಭಿಮಾನ ಮೂಡುವಂತೆ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಸಚಿವರ ಪತ್ನಿ ಸಹ ಅಭಿನಂದನೆ:
ಉಡುಪಿಯ ಚಾರಮಕ್ಕಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅನೂಷಾಳನ್ನು ಸಚಿವ ಸುರೇಶ್ ಕುಮಾರ್ ಅವರ ಪತ್ನಿ  ಕೆ.ಎಚ್. ಸಾವಿತ್ರಿಯವರೂ ಸಹ ದೂರವಾಣಿಯಲ್ಲಿ ಮಾತನಾಡಿ ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯೊಂದಿಗೆ ಮಾತನಾಡುವ ಅವಕಾಶ ಸಿಕ್ಕಿದ್ದು ನಿನ್ನ ಜೀವನದ ಅಮೃತ ಘಳಿಗೆ. ಆ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು ತನ್ನ ತಂದೆ ತಾಯಿ, ಶಾಲೆ ಮತ್ತು ರಾಜ್ಯಕ್ಕೆ ಕೀರ್ತಿ ತರುವಂತೆ ಚೆನ್ನಾಗಿ ಓದಿ ಬೆಳೆಯಬೇಕೆಂದು ಸಚಿವರ ಪತ್ನಿ ಆಶಯ ವ್ಯಕ್ತಪಡಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AnushaBangaloreKannada News WebsiteKarnatakaLatest News KannadaLocal NewsPariksha Pe CharchaPM ModiState NewsSuresh kumarಬೆಂಗಳೂರು
Share237Tweet123Send
Previous Post

ಭದ್ರಾವತಿ: ರಾಷ್ಟ್ರ ಮಟ್ಟದ ರೈತ ಮುಖಂಡರಿಗೆ ಎಎಪಿಯಿಂದ ಸ್ವಾಗತಕ್ಕೆ ಸಿದ್ಧತೆ

Next Post

ನವ್ಯಶ್ರೀಗೆ ಸೂಪರ್ ವುಮನ್-2021 ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನವ್ಯಶ್ರೀಗೆ ಸೂಪರ್ ವುಮನ್-2021 ಪ್ರಶಸ್ತಿ

ನವ್ಯಶ್ರೀಗೆ ಸೂಪರ್ ವುಮನ್-2021 ಪ್ರಶಸ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

May 6, 2026
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL