ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಲಾದ 75ನೇ ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ, ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್ D S Arun ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಲೇಖನ, ಸಾಹಿತ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿಯನ್ನು ಬೆಳೆಸುವ ಸದರಿ ಸಂಸ್ಥೆಯ ಶ್ರಮದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಶಾಸಕರಿಗೆ ಸನ್ಮಾನಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post