No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಟಿ.ಎನ್. ಸೀತಾರಾಂ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
December 11, 2023
in ಬೆಂಗಳೂರು ನಗರ
0
ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಟಿ.ಎನ್. ಸೀತಾರಾಂ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಟಿ.ಎನ್. ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ತಿಳಿಸಿದರು.

ಅವರು ಇಂದು ಟಿ.ಎನ್. ಸೀತಾರಾಂ TNSeetharam ಅವರ ನೆನಪಿನ ಪುಟಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಟಿ.ಎನ್. ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನಸಭಾದಲ್ಲಿ ನಾನು ಸದಸ್ಯನಾಗಲು ನೆರವಾದರು. 1971 ರಲ್ಲಿ ವೀರೆಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ನಾನು ಭಾಗಿಯಾಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ ಎಂದರು.

Also read: ಕೇಂದ್ರ ಬಿಜೆಪಿ ನಾಯಕರ ಜತೆ ಕಾಂಗ್ರೆಸ್ ಪ್ರಭಾವೀ ಸಚಿವರಿಂದ ಚೌಕಾಸಿ: ಹೆಚ್‌ಡಿಕೆ ಬಾಂಬ್

ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು
ಜನತಾಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಪಕ್ಷದ ನಾಯಕರು ನನಗೆ ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ನಂತರ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದ ನಂತರ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984 ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985 ರಲ್ಲಿ ಜನತಾದಳದ ಪರವಾಗಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ತನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪುಗಳನ್ನು ಮುಖ್ಯಮಂತ್ರಿಯವರು ಸ್ಮರಿಸಿಕೊಂಡರು.
ಬಹುಮುಖ ಪ್ರತಿಭೆ:
ಟಿ.ಎನ್. ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ಅವರ ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ , ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು. ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನುಅತ್ಯಂತ ಸಂತೋಷದಿಂದ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇಂದ್ರ ಬಿಜೆಪಿ ನಾಯಕರ ಜತೆ ಕಾಂಗ್ರೆಸ್ ಪ್ರಭಾವೀ ಸಚಿವರಿಂದ ಚೌಕಾಸಿ: ಹೆಚ್‌ಡಿಕೆ ಬಾಂಬ್

Next Post

A bill presented by Amit Shah that will grant rights and representation to Kashmiris displaced for 70 years

kalpa News

kalpa News

Next Post
A bill presented by Amit Shah that will grant rights and representation to Kashmiris displaced for 70 years

A bill presented by Amit Shah that will grant rights and representation to Kashmiris displaced for 70 years

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL