No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡವನ್ನು ಅಪಮಾನಿಸುವ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡಿ: ಹೆಚ್‌ಡಿಕೆ ಆಗ್ರಹ

kalpa News by kalpa News
October 27, 2021
in ಬೆಂಗಳೂರು ನಗರ
0
5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ʼಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕುಂದಾ ನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅವರ ಟ್ವೀಟ್ʼನ ಪೂರ್ಣ ಪಾಠ ಇಲ್ಲಿದೆ:

ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ.

ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ.

ಅಲ್ಲಿನ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ.

ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್, ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ. ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ನಾನು ಸರಕಾರವನ್ನು ಒತ್ತಾಯ ಮಾಡುತ್ತೇನೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHDKKannada NewsKannada News LiveKannada News OnlineKannada News WebsiteKannada WebsiteKannadigasLatest News KannadaMESNews in KannadaNews KannadaState Newsಎಂಇಎಸ್‌ಕನ್ನಡಿಗರುಬೆಂಗಳೂರುಬೆಳಗಾವಿಹೆಚ್‌ಡಿಕೆ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದರ್: ವರ್ಚುವಲ್ ವೇದಿಕೆ ಮೂಲಕ ಜಿಲ್ಲಾಮಟ್ಟದ ಕಾನೂನು ಅರಿವು ಕಾರ್ಯಾಗಾರ

Next Post

50 ಲಕ್ಷ ರೂ. ಮೊತ್ತದ ರಸ್ತೆ ಹಾಗೂ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಆಶೋಕ ನಾಯ್ಕ ಗುದ್ದಲಿ ಪೂಜೆ

kalpa News

kalpa News

Next Post
50 ಲಕ್ಷ ರೂ. ಮೊತ್ತದ ರಸ್ತೆ ಹಾಗೂ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಆಶೋಕ ನಾಯ್ಕ ಗುದ್ದಲಿ ಪೂಜೆ

50 ಲಕ್ಷ ರೂ. ಮೊತ್ತದ ರಸ್ತೆ ಹಾಗೂ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಆಶೋಕ ನಾಯ್ಕ ಗುದ್ದಲಿ ಪೂಜೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL