No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಕ್ರಮ ಗೋ ಸಾಗಾಣಿಕೆ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಫೋರ್ಸ್ ಕಮಿಟಿ: ಸಚಿವ ಪ್ರಭು ಚೌವ್ಹಾಣ್

kalpa News by kalpa News
February 23, 2022
in ಬೆಂಗಳೂರು ನಗರ
0
ಅಕ್ರಮ ಗೋ ಸಾಗಾಣಿಕೆ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಫೋರ್ಸ್ ಕಮಿಟಿ: ಸಚಿವ ಪ್ರಭು ಚೌವ್ಹಾಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪೂಜನೀಯ ಗೋಮಾತೆಯನ್ನು ಕೊಂದು ಅಕ್ರಮ‌ ಕಸಾಯಿಖಾನೆಗಳನ್ನು ತೆರೆದು ಗೋವುಗಳ ಮಾಂಸ ಸಾಗಾಣಿಕೆ ಮತ್ತು ಶೇಖರಣೆ #Illigal cow traffiking ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಜಾರಿಗೆ ತಂದು ಪ್ರಾಣಿ ಕ್ರೌರ್ಯ ತಡೆಗಟ್ಟಲು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಮತ್ತು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರುಗಳನ್ನೊಳಗೊಂಡ ವಿಶೇಷ ಕಾರ್ಯಪಡೆ (ಟಾಸ್ಕ್ ಪೋರ್ಸ್ ಕಮಿಟಿ) #Task force committee ಸ್ಥಾಪಿಸಲು ಚಿಂತಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ್ ತಿಳಿಸಿದರು.

Also read: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮನೆ ಸಿನಿಮಾ ಆಯ್ಕೆ

ವಿಕಾಸಸೌಧದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅನಧಿಕೃತವಾಗಿ ಕಸಾಯಿ ಖಾನೆಗಳನ್ನು ತೆರೆದು ಪ್ರಾಣಿಗಳನ್ನು ವಧೆ ಮಾಡುತ್ತಿರುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಟಾಸ್ಕ್ ಪೋರ್ಸ್ ಕಮಿಟಿ ಸ್ಥಾಪಿಸುವುದರಿಂದ ಪ್ರಾಣಿ ಕ್ರೌರ್ಯ ತಡೆಗಟ್ಟಲು ಸಾಧ್ಯವಾಗುತ್ತದೆ. ಇದರಿಖದ ಮೂಕ ಪ್ರಾಣಿಗಳನ್ನು ರಕ್ಷಣೆ ಜತೆಗೆ ಕಸಾಯಿಖಾನೆಗೆ ಸಾಗಿಸುವುದನ್ನು ತಡೆಯುವುದಾಗಿದೆ ಎಂದು ಅಭಿಪ್ರಾಯಿಸಿದರು.

ಅನಧಿಕೃತವಾಗಿ ಜಾನುವಾರುಗಳ ಸಾಗಾಣಿಕೆ ಮತ್ತು ಶೇಖರಣೆ ಸಂಬಂಧ ಪ್ರಕರಣಗಳಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಪ್ರತಿ ವಾದಿಯನ್ನಾಗಿ ನ್ಯಾಯಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ವಕೀಲರುಗಳನ್ನು ಪ್ರತಿ ಜಿಲ್ಲೆಯಲ್ಲೂ ನೇಮಕ ಮಾಡಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಜಿಲ್ಲಾ ಪ್ರಾಣಿ ದಯಾ ಸಂಘದ ಸಮಿತಿಗಳು ರಚನೆಯಾಗಿರುವುದಿಲ್ಲ. ಅವುಗಳನ್ನು ಪುನರ್ ರಚನೆ ಮಾಡಿ ಹೊಸ ಸದಸ್ಯರುಗಳನ್ನು ನೇಮಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಇದೇ ವೇಳೆ ತಿಳಿಸಿದರು‌.

Also read: ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಸೊನ್ನೆ ಸುತ್ತಿದ ಕೇಂದ್ರ ಸರಕಾರ: ಕುಮಾರಸ್ವಾಮಿ ಆಕ್ರೋಶ

ಈಗಾಗಲೇ ರಾಜ್ಯದ 25 ಜಿಲ್ಲೆಗಳಲ್ಲಿ ಜಿಲ್ಲೆಗೊಂದು ಸರ್ಕಾರಿ ಗೋಶಾಲೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೂಳಿದ ಜಿಲ್ಲೆಗಳಲ್ಲಿ ಗೋಶಾಲೆಗೆ ಜಾಗ ಗುರ್ತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪ್ರಾಣಿ ಆರೈಕೆ ಮತ್ತು ಪ್ರಾಣಿ ಕಲ್ಯಾಣದ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗಳಲ್ಲೂ ಪ್ರಾಣಿ ಆರೈಕೆ ಮತ್ತು ಕಲ್ಯಾಣ ಕ್ಲಬ್ ಸ್ಥಾಪಿಸಿ, ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರಭು ಚವ್ಹಾಣ್ ಹೇಳಿದರು.

ಬೆಂಗಳೂರಿನಲ್ಲಿ ಇತ್ತಿಚೆಗೆ ನಡೆದ ಬೀದಿ ನಾಯಿ ಮೇಲೆ ಕಾರ್ ಹತ್ತಿಸಿ ಸಾಯಿಸಿದ ಪ್ರಕರಣದಲ್ಲಿ ಬಂಧಿತರಾದವರು ಕಡಿಮೆ ದಂಡ ಪಾವತಿಸಿ, ಬಿಡುಗಡೆಯಾಗಿದ್ದಾರೆ. ಇಂತಹ ಪ್ರಕರಣಗಳು ಮರುಕಳುಹಿಸುವುದನ್ನು ಹಾಗೂ ಪ್ರಾಣಿ ಕ್ರೌರ್ಯ ತಡೆಗಟ್ಟಲು ಇಂತಹ ಪ್ರಕರಣಗಳಲ್ಲಿ ಬಂಧಿತರಾದವರಿಗೆ ರೂ.50 ಸಾವಿರ ದಂಡ‌ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸುವ ಕುರಿತು ಸದಸ್ಯರಿಂದ ಕೇಳಿ ಬಂದ ಅಭಿಪ್ರಾಯಕ್ಕೆ ಸಂಬಂಧಿಸಿದಂತೆ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.


ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ನಾಮನಿರ್ದೇಶಿತ ಸದಸ್ಯರುಗಳನ್ನು ಅಭಿನಂದಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ.ಫಾಹೀಮ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ನಿರ್ದೇಶಕ ಮಂಜುನಾಥ್ ಪಾಳೆಗಾರ್ ಸೇರಿದಂತೆ ಹಲವರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Prabhu B chouhanNews in KannadaNews KannadaState NewsTask force committeeಬೆಂಗಳೂರುಸಚಿವ ಪ್ರಭು ಬಿ. ಚವ್ಹಾಣ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮನೆ ಸಿನಿಮಾ ಆಯ್ಕೆ

Next Post

ರಾಜ್ಯದ ವಿವಿಗಳಿಗೆ ಅಂತಾರಾಷ್ಟ್ರೀಯ ವೇದಿಕೆ ಕಲ್ಪಿಸಲು ಶೈಕ್ಷಣಿಕ ಒಪ್ಪಂದ: ಡಾ. ಅಶ್ವತ್ಥ ನಾರಾಯಣ

kalpa News

kalpa News

Next Post
ರಾಜ್ಯದ ವಿವಿಗಳಿಗೆ ಅಂತಾರಾಷ್ಟ್ರೀಯ ವೇದಿಕೆ ಕಲ್ಪಿಸಲು ಶೈಕ್ಷಣಿಕ ಒಪ್ಪಂದ: ಡಾ. ಅಶ್ವತ್ಥ ನಾರಾಯಣ

ರಾಜ್ಯದ ವಿವಿಗಳಿಗೆ ಅಂತಾರಾಷ್ಟ್ರೀಯ ವೇದಿಕೆ ಕಲ್ಪಿಸಲು ಶೈಕ್ಷಣಿಕ ಒಪ್ಪಂದ: ಡಾ. ಅಶ್ವತ್ಥ ನಾರಾಯಣ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL