No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭೂಪರಿವರ್ತನೆ ಪ್ರಸ್ತಾವನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ ಸೂಚನೆ

kalpa News by kalpa News
August 17, 2024
in ಬೆಂಗಳೂರು ನಗರ
0
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಈ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Eshwar Khandre ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

Also read: ಸಾಧಕರು, ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ: ಸಚಿವ ಮಧುಬಂಗಾರಪ್ಪ

ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ತಮ್ಮ ಗಮನಕ್ಕೆ ಬಂದಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಢಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ (Zonal Regulation and Master plan on Land use pattern) ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವೆಂದು ತಜ್ಞರು ಅಭಿಪ್ರಾಯ ಪಟ್ಟಿದ್ದು, ಕೂಡಲೇ ವಿವಿಧ ಇಲಾಖೆ ಸಮನ್ವಯದೊಂದಿಗೆ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಾರ್ವಜನಿಕ ಮಹತ್ವದ ಯೋಜನೆಗೆ ಮಾತ್ರ ಸಮ್ಮತಿ:
ಅತೀ ಜರೂರಾದ, ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಭೂ ಉಪಯೋಗ ಕುರಿತಂತೆ ಹೊಸ ನಿಯಮಾವಳಿ ರೂಪಿಸಲು ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆಯೂ ಅವರು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreEshwar KhandreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸಚಿವ ಈಶ್ವರ ಬಿ ಖಂಡ್ರೆ
Share235Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಧಕರು, ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ: ಸಚಿವ ಮಧುಬಂಗಾರಪ್ಪ

Next Post

ಕೋಲ್ಕತ್ತಾ ವೈದ್ಯೆ ಹತ್ಯೆ | ಆಡಳಿತದ ಅಸಮರ್ಥತೆ ಕಾರಣ | ಐಎಂಎ ತಾಲೂಕು ಅಧ್ಯಕ್ಷ ಡಾ. ಭಟ್

kalpa News

kalpa News

Next Post
ಕೋಲ್ಕತ್ತಾ ವೈದ್ಯೆ ಹತ್ಯೆ | ಆಡಳಿತದ ಅಸಮರ್ಥತೆ ಕಾರಣ | ಐಎಂಎ ತಾಲೂಕು ಅಧ್ಯಕ್ಷ ಡಾ. ಭಟ್

ಕೋಲ್ಕತ್ತಾ ವೈದ್ಯೆ ಹತ್ಯೆ | ಆಡಳಿತದ ಅಸಮರ್ಥತೆ ಕಾರಣ | ಐಎಂಎ ತಾಲೂಕು ಅಧ್ಯಕ್ಷ ಡಾ. ಭಟ್

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL