No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಮನಗರ ಜಿಲ್ಲೆಯಲ್ಲಿ ಹತ್ತು ಸಾವಿರ ಎಕರೆ ಸ್ವಾಧೀನಕ್ಕೆ ಹುನ್ನಾರ | ಹೆಚ್.ಡಿ. ದೇವೇಗೌಡರ ವಿರೋಧ

kalpa News by kalpa News
April 25, 2025
in ಬೆಂಗಳೂರು ನಗರ
0
ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗುಡುಗು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು #H D Devegowda ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರಿಗೆ ಮಾಜಿ ಪ್ರಧಾನಿಗಳು ಪತ್ರ ಬರೆದಿದ್ದಾರೆ.
ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖ ಮಾಡಿರುವ ಮಹತ್ವದ ಅಂಶಗಳು ಹೀಗಿವೆ;

  • ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿನ ಹಲವಾರು ಸರ್ವೆ ನಂಬರುಗಳಲ್ಲಿರುವ ಸುಮಾರು 10 ಸಾವಿರ ಎಕರೆ ಜಮೀನನ್ನು ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ಯೋಜನೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ವರದಿಯಾಗಿದೆ.
  • ರಾಮನಗರ ಜಿಲ್ಲೆಯ ರಾಮನಗರ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕೈಗಾರಿಕಾಭಿವೃದ್ಧಿಗಾಗಿ ಸಾವಿರಾರು ಎಕರೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕಾಭಿವೃದ್ಧಿ ಪ್ರದೇಶವನ್ನು ಸ್ಥಾಪಿಸಿದೆ.
  • ರಾಮನಗರ ಜಿಲ್ಲೆ ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂದಂತೆ ಇದ್ದು, ಇದ್ದು ಹಲವಾರು ಉದ್ಯಮಗಳು ಖಾಸಗಿಯಾಗಿ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ.

  • ಉಳಿದಂತೆ ಇರುವ ಕೃಷಿ ಭೂಮಿಯಲ್ಲಿ ರೈತರು ತಮ್ಮ ಜೀವನ ನಿರ್ವಹಣೆಗೆ ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ, ಕೃಷಿಗಾಗಿ ಅವಲಂಬಿತರಾಗಿದ್ದಾರೆ. ಬಹುಪಾಲು ರೈತರು ಅತೀ ಸಣ್ಣ ಮತ್ತು ಸಣ್ಣ ಹಿಡುವಳಿದಾರರಾಗಿದ್ದು ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಮತ್ತು ಜಮೀನಿನ ಸುತ್ತ ಲಕ್ಷಾಂತರ ಮರ-ಗಿಡಗಳನ್ನು ಬೆಳೆಸಿದ್ದಾರೆ. ಇಂತಹ ಪ್ರದೇಶವನ್ನು ಟೌನ್‌ಶಿಪ್ ಯೋಜನೆಗೆ ಸ್ವಾಧೀನ ಪಡಿಸಿಕೊಂಡರೆ ಪರಿಸರಕ್ಕೆ ಅಪಾರ ಹಾನಿ ಉಂಟಾಗುತ್ತದೆ.
  • ಸಾವಿರಾರು ಕುಟುಂಬಗಳ ಜೀವನ ನಿರ್ವಹಣೆಗೆ ದಕ್ಕೆ ಉಂಟಾಗಿ, ರೈತ ಕುಟುಂಬದ ಯುವಕರು ನಿರುದ್ಯೋಗಿಗಳಾಗಿ ಬೀದಿಪಾಲಾಗುತ್ತಾರೆ. ಈ ಬಡ ರೈತರ ಜೀವನೋಪಾಯಕ್ಕೆ ಕೃಷಿ ಭೂಮಿಯೇ ಆಧಾರವಾಗಿದೆ. ಇದಲ್ಲದೆ, ಕರ್ನಾಟಕ ಹೌಸಿಂಗ್ ಬೋರ್ಡ್ ಹಾಗೂ ಇತರೆ ಸರ್ಕಾರಿ ಪ್ರಾಧಿಕಾರಗಳು ರಾಮನಗರ ಜಿಲ್ಲೆಯ ಬಿಡದಿ ಸುತ್ತ-ಮುತ್ತಲು ಹಲವಾರು ವಸತಿ ಯೋಜನೆಗಳನ್ನು ರೂಪಿಸಿ, ರೈತರ ಜಮೀನ್ನು ಸ್ವಾಧೀನಪಡಿಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ.
  • ಅದ್ದರಿಂದ, ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಟೌನ್‌ಶಿಪ್ ಯೋಜನೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ರೈತರ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಬಡ ರೈತರ ಹಿತದೃಷ್ಠಿಯಿಂದ ಕೈಬಿಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಮಾಜಿ ಪ್ರಧಾನಿಗಳು ಪತ್ರದಲ್ಲಿ ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahH D DevegowdaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಹೆಚ್.ಡಿ. ದೇವೇಗೌಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡಿಗ ಬೆಳಗಾವಿಯ ಸಚಿನ್ ಕತ್ತಿಗೆ ಒಲಿದ ಇಂಟೆಲ್‌ನ ಉನ್ನತ ಹುದ್ದೆ

Next Post

ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ: ಲಷ್ಕರ್​ ಟಾಪ್ ಕಮಾಂಡರ್ ಹತ್ಯೆ

kalpa News

kalpa News

Next Post
ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ: ಲಷ್ಕರ್​ ಟಾಪ್ ಕಮಾಂಡರ್ ಹತ್ಯೆ

ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ: ಲಷ್ಕರ್​ ಟಾಪ್ ಕಮಾಂಡರ್ ಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL