No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮನೋರೋಗ ತಜ್ಞ ಡಾ. ಚಂದ್ರಶೇಖರ್ ಅವರಿಗೆ 2022ನೇ ದಿನದರ್ಶೀ ವರ್ಷದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2022
in ಬೆಂಗಳೂರು ನಗರ
0
ಮನೋರೋಗ ತಜ್ಞ ಡಾ. ಚಂದ್ರಶೇಖರ್ ಅವರಿಗೆ 2022ನೇ ದಿನದರ್ಶೀ ವರ್ಷದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸುಪ್ರಸಿದ್ಧ ಮನೋರೋಗ ತಜ್ಞ ಡಾ ಸಿ ಆರ್ ಚಂದ್ರಶೇಖರ್ ಅವರಿಗೆ 2022ನೇ ದಿನದರ್ಶೀ ವರ್ಷದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎ ವಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ನಗರದ ಗಾಂಧೀ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೋರೋಗ ತಜ್ಞ ಡಾ ಸಿ ಆರ್ ಚಂದ್ರಶೇಖರ್ ಅವರಿಗೆ ಐದು ಲಕ್ಷ ರೂಪಾಯಿ ನಗದು ಒಳಗೊಂಡ ರಾಜ್ಯ ಸರ್ಕಾರದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೂ ಆಗಿರುವ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಡಾ. ಸಿ. ಆರ್. ಚಂದ್ರಶೇಖರ್ ಅವರ ವ್ಯಕ್ತಿ ಚಿತ್ರ :
ರಾಷ್ಟ್ರೀಯ ಮಾನಸಿಕ ಮತ್ತು ನರರೋಗಗಳ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯಲ್ಲಿ 45 ಕ್ಕೂ ಹೆಚ್ಚು ವರ್ಷಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿ ಹಾಗೂ ವಿದ್ಯಾರ್ಥಿಗಳಿಗೆ ಬೋಧನೆ ಮತ್ತು ಶಿಕ್ಷಣಧಾರೆ ಎರೆದಿರುವ ಡಾ. ಸಿ. ಆರ್. ಚಂದ್ರಶೇಖರ್ ಅವರು 50,000 ಕ್ಕೂ ಹೆಚ್ಚು ಜನರಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ.

ಅಲ್ಲದೇ, ಡಾ. ಸಿ. ಆರ್. ಚಂದ್ರಶೇಖರ್ ಅವರು 40,000 ಕ್ಕೂ ಹೆಚ್ಚು ಜನರಿಗೆ ಪತ್ರ ಮುಖೇನ ವೈದ್ಯಕೀಯ ಸಲಹೆ ಕೊಟ್ಟಿದ್ದಾರೆ. ಅಂತೆಯೇ, 30,000 ಕ್ಕೂ ಹೆಚ್ಚು ಉಪನ್ಯಾಸಗಳನ್ನು ನೀಡಿದ್ದಾರೆ ಹಾಗೂ 20,000 ಕ್ಕೂ ಹೆಚ್ಚು ಜನರಿಗೆ ಆಪ್ತ ಸಮಾಲೋಚಕರ ತರಬೇತಿ ನೀಡಿದ್ದಾರೆ.
ಅಷ್ಟೇ ಅಲ್ಲದೆ, ತಾವು ಸೇವೆ ಸಲ್ಲಿಸಿದ ನಿಮ್ಹಾನ್ಸ್ ಸಂಸ್ಥೆಗೆ ಒಂದು ಕೋಟಿ ಒಂಬತ್ತು ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿ ಮಾನವತೆ ಮೆರೆದಿರುವ ಡಾ. ಸಿ.ಆರ್. ಚಂದ್ರಶೇಖರ್ ಅವರು ಒಂದು ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ಕನ್ನಡ ಭಾಷೆಯಲ್ಲಿ 280 ಮತ್ತು ಆಂಗ್ಲ ಭಾಷೆಯಲ್ಲಿ 40 ಪುಸ್ತಕಗಳನ್ನು ಬರೆದಿದ್ದಾರೆ.

Also read: ಜಾಗತಿಕ ಹೂಡಿಕೆದಾರರ ಸಭೆ: ಯುರೋಪ್ ರೋಡ್‌ಶೋಗೆ ಸಚಿವ ನಿರಾಣಿ

ಈ ಎಲ್ಲಾ ಗಮನಾರ್ಹ ಸಾಧನೆಗಳನ್ನು ಪರಿಗಣಿಸಿ ಡಾ. ಸಿ. ಆರ್. ಚಂದ್ರಶೇಖರ್ ಅವರಿಗೆ ಅತ್ಯಂತ ಅಭಿಮಾನ ಹಾಗೂ ಗೌರವಪೂರ್ವಕವಾಗಿ 2022 ನೇ ದಿನದರ್ಶೀ ವರ್ಷದ ರಾಜ್ಯ ಸರ್ಕಾರದ ಪ್ರತಿಷ್ಠಿತ “ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ”ಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ ಎಸ್ ಹರ್ಷ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share215Tweet123Send
Previous Post

ಜಾಗತಿಕ ಹೂಡಿಕೆದಾರರ ಸಭೆ: ಯುರೋಪ್ ರೋಡ್‌ಶೋಗೆ ಸಚಿವ ನಿರಾಣಿ

Next Post

ನಮ್ಮ ದೇಶದಲ್ಲಿ ಸ್ತ್ರೀಯರಿಂದಾಗಿ ಧರ್ಮ ಉಳಿದಿದೆ: ವಿನಯ್ ಗುರೂಜಿ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮ ದೇಶದಲ್ಲಿ ಸ್ತ್ರೀಯರಿಂದಾಗಿ ಧರ್ಮ ಉಳಿದಿದೆ: ವಿನಯ್ ಗುರೂಜಿ ಅಭಿಮತ

ನಮ್ಮ ದೇಶದಲ್ಲಿ ಸ್ತ್ರೀಯರಿಂದಾಗಿ ಧರ್ಮ ಉಳಿದಿದೆ: ವಿನಯ್ ಗುರೂಜಿ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL