No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 51 ಆರೋಗ್ಯ ಕೇಂದ್ರಗಳ ಆಡಳಿತಾತ್ಮಕ, ಆರ್ಥಿಕ ನಿರ್ವಹಣೆ ಸರ್ಕಾರದ ಸುಪರ್ದಿಗೆ

ಬೆಂಗಳೂರು ನಗರದಲ್ಲಿ ಪ್ರಾಥಮಿಕ ಆರೋಗ್ಯ ಸೇವೆ ಸುಧಾರಿಸಲು ಸಚಿವ ಡಾ.ಕೆ. ಸುಧಾಕರ್ ರಿಂದ ಮಹತ್ವದ ಹೆಜ್ಜೆ

kalpa News by kalpa News
May 7, 2022
in ಬೆಂಗಳೂರು ನಗರ
0
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರು ಮಹಾನಗರ ಪಾಲಿಕೆ BBMP ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ #Minister Sudhakar ಹೇಳಿದ್ದಾರೆ.

ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಒಟ್ಟು 51 ಸರ್ಕಾರಿ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. ನಗರ ಆರೋಗ್ಯ ಅಭಿಯಾನದಡಿ ಪಟ್ಟಿ ಮಾಡಿದ 35 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪಟ್ಟಿ ಮಾಡದ 14 ನಗರ ಪ್ರಾಥಮಿಕ ಕೇಂದ್ರಗಳು ಹಾಗೂ 2 ಸಮುದಾಯ ಆರೋಗ್ಯ ಕೇಂದ್ರಗಳು ಇನ್ನು ಮುಂದೆ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರಲಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಬಿಎಂಪಿ ನೇಮಿಸಿರುವ ಸಿಬ್ಬಂದಿಗಳು, ಪಿಠೋಪಕರಣಗಳು ಮತ್ತು ಸಲಕರಣೆಗಳು ಕೂಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿಕೊಳ್ಳಲಿದೆ. ಸರ್ಕಾರದ ಎಲ್ಲಾ ಸೌಲಭ್ಯಗಳು ರಾಜ್ಯದಾದ್ಯಂತ ಒಂದೇ ರೀತಿ ಸಿಗಬೇಕು ಅನ್ನುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.

Also read: ಹಿಂದೂ ಸಮಾಜದವರ ಮೇಲೆ ನಿರಂತರ ಹಲ್ಲೆ ಹಿನ್ನೆಲೆ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ನಿರ್ವಹಣೆ ಒಂದೇ ರೀತಿ ನಡೆಯಬೇಕು. ಸರ್ಕಾರದ ಸೌಲಭ್ಯಗಳು ನಗರದ ಪ್ರದೇಶವಾಗಿರಲಿ, ಅಥವಾ ಹಳ್ಳಿಯೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯಲ್ಲಿ ಇರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಇದು ನೆರವಾಗಲಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBBMPKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaState Newsಬೆಂಗಳೂರುಬೆಂಗಳೂರು ಮಹಾನಗರ ಪಾಲಿಕೆಸಚಿವ ಡಾ.ಸುಧಾಕರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಂದೂ ಸಮಾಜದವರ ಮೇಲೆ ನಿರಂತರ ಹಲ್ಲೆ ಹಿನ್ನೆಲೆ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Next Post

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಸವ ಭೂಷಣ ಪ್ರಶಸ್ತಿ…

kalpa News

kalpa News

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಸವ ಭೂಷಣ ಪ್ರಶಸ್ತಿ...

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!