Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರ: ಬಸವರಾಜ ಹೊರಟ್ಟಿ

82ನೇ ಅಖಿಲ ಭಾರತ ಪೀಠಾಸಿನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದಲ್ಲಿ ಪ್ರತಿಪಾದನೆ

November 18, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

12 ನೇ ಶತಮಾನದಲ್ಲಿ ವಿಶ್ವಗುರು ಬಸವಣನವರು ನಿರ್ಮಿಸಿದ ಅನುಭವ ಮಂಟಪ ಇಡೀ ವಿಶ್ವದ ಪ್ರಪ್ರಥಮ ಶಾಸನ ಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರಗಳಾಗಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಪಾದಿಸಿದ್ದಾರೆ.

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುತ್ತಿರುವ 82ನೇ ಅಖಿಲ ಭಾರತ ಪೀಠಾಸಿನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದ ಉದ್ಘಾಟನಾ ಸಮಾರಂಭದ ಬಳಿಕ “ಸಂವಿಧಾನ, ಸದನ ಮತ್ತು ನಾಗರೀಕರ ಬಗೆಗೆ ಪೀಠಾಸಿನಾಧಿಕಾರಿಗಳ ಜವಾಬ್ದಾರಿ” ಕುರಿತು ವಿಚಾರ ಮಂಡಿಸಿದ ಬಸವರಾಜ ಹೊರಟ್ಟಿ, “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬ ಸಂದೇಶ ಸಾರುವ ಸಾರ್ವಕಾಲಿಕ ವಿಚಾರಧಾರೆ ಅಡಿಯಲ್ಲಿ ನಿರ್ಮಾಣ ಗೊಂಡಿದ್ದ ಬಸವಣ್ಣನವರ ಅನುಭವ ಮಂಟಪ, ಪ್ರಜಾಪ್ರಭುತ್ವ ಪರಿಕಲ್ಪನೆಗೆ ಮೂಲ ಅಡಿಪಾಯವಾಗಿದೆ. ತಮ್ಮ ವಚನಗಳ ಮೂಲಕ ಸಾಮಾಜಿಕ ಸಬಲೀಕರಣ, ಸಮಾನತೆ, ಸೌಹಾರ್ದತೆ, ಸಹೋದರತ್ವ ಕುರಿತು ಇಡೀ ಸಮಾಜಕ್ಕೆ ಸಂದೇಶ ಸಾರಿರುವ ಅವರ ಸಂದೇಶಗಳು ಇಂದಿನ ಪ್ರಜಾಪ್ರಭುತ್ವದ ಮೂಲ ಆಶಯಗಳಾಗಿ ರೂಪಗೊಂಡಿವೆ. ಕ್ರಾಂತಿಕಾರಿ ಬಸವಣ್ಣನವರು ಕರ್ನಾಟಕದವರು ಎಂಬುದು ಹೆಮ್ಮೆಯ ವಿಷಯವೆಂದು ಸಂತಸ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ನೆಲಗಟ್ಟಿನಲ್ಲಿ ರೂಪುಗೊಂಡಿದ್ದ ಅಂದಿನ ಅನುಭವಮಂಟಪ, ಸರ್ವ ಜಾತಿ, ಸಮುದಾಯ ಹಾಗೂ ಲಿಂಗಗಳಿಗೆ ಪ್ರಾತಿನಿಧ್ಯ ನೀಡಿ ಪ್ರಜಾಸತ್ತಾತ್ಮಕ ಮೌಲ್ಯಗಳ ವರ್ಧನೆಗೆ ಬೀಜಾಂಕುರ ನೀಡಿದ್ದು, ಇಂದಿನ 21ನೇ ಶತಮಾನದಲ್ಲಿ ಅದು ಹೆಮ್ಮರವಾಗಿ ಬೆಳೆದಿದೆ. ಬಸವಣ್ಣನವರ ಅರಿವು, ಆಚಾರ ಮತ್ತು ಅನುಭವದ ತತ್ವಗಳ ಆಧಾರದಲ್ಲಿ ನಿರ್ಮಾಣಗೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆ, ಭಾರತವು ಸೇರಿದಂತೆ ಜಗತ್ತಿನ ಹಲವು ರಾಷ್ಟçಗಳಲ್ಲಿ ಯಶಸ್ವಿಯಾಗಿರುವುದು ಸಂತಸದ ಸಂಗತಿ ಎಂದು ಹೊರಟ್ಟಿ ತಿಳಿಸಿದರು.
ತಮ್ಮ 4 ದಶಕಗಳ ಶಾಸಕಾಂಗ ಅನುಭವ ಕುರಿತು ಮಾಹಿತಿ ಹಂಚಿಕೊAಡ ಸಭಾಪತಿ ಮಾನ್ಯ ಬಸವರಾಜ ಹೊರಟ್ಟಿ, ಸದನಗಳ ಯಶಸ್ಸು ಮತ್ತು ಸಾರ್ಥಕತೆ ಬಗ್ಗೆ ಹಲವು ಸಲಹೆ ನೀಡಿದರು. ಸದನದ ಕಾರ್ಯಕಲಾಪಗಳ ಗುಣಮಟ್ಟ ಹಾಗೂ ನಿಗದಿತ ಕಾರ್ಯಸೂಚಿ ಕುರಿತಂತೆ ಸಲಹೆ ನೀಡಿದ ಅವರು, ಕಲಾಪ ಸಲಹಾ ಸಮಿತಿಯಲ್ಲಿ ಎಲ್ಲಾ ನಿರ್ದಿಷ್ಟ ವಿಷಯಗಳ ಕುರಿತಾಗಿ ಸದನದ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ನಿರ್ಣಯ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಕಲಾಪಗಳಲ್ಲಿ ಸದಸ್ಯರ ವರ್ತನೆ, ವಿಷಯ ಮಂಡನೆ ಹಾಗೂ ಸಹಭಾಗಿತ್ವ ಕುರಿತು ಕಾಲಕಾಲಕ್ಕೆ ಸೂಕ್ತ ತರಬೇತಿಯ ಅವಶ್ಯಕತೆಯಿದೆ. ಸದನದಲ್ಲಿ ಸಮರ್ಥವಾಗಿ ವಿಷಯ ಮಂಡಿಸಿ ಸಕ್ರಿಯವಾಗಿ ಪಾಲ್ಗೊಳ್ಳುವ ಸದಸ್ಯರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಕಲಾಪದ ಘನತೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಿದೆ ಎಂದರು.

ಕಾರ್ಯ ಸೂಚಿಯ ಪ್ರಕಾರ ಅಂದಿನ ವಿಷಯ ಕುರಿತು ಅಂದೇ ಚರ್ಚೆ ನಡೆಸಿ ಮುಕ್ತಾಯಗೊಳಿಸಬೇಕು. ಹಾಗೂ ಸದನದ ಕಲಾಪಗಳ ಸಂಧರ್ಭದಲ್ಲಿ ಅನಗತ್ಯವಾಗಿ ಗೊಂದಲ, ಗದ್ದಲ ಉಂಟುಮಾಡುವುದು, ಅನಾವಶ್ಯಕವಾಗಿ ಸದನದ ಬಾವಿಗೆ  ಇಳಿದು ಕಲಾಪಕ್ಕೆ ತೊಂದರೆ ಉಂಟುಮಾಡುವುದು. ಪ್ರಚಾರಕ್ಕಾಗಿ ಧರಣಿ, ಪ್ರತಿಭಟನೆ, ಸದನ ಬಹಿಷ್ಕಾರ ಮುಂತಾದ ಅಸಂವಿಧಾನಿಕ ಕಾರ್ಯಗಳನ್ನು ನಡೆಸಬಾರದು. ಹಾಗೂ ಸದನದ ಒಳಗಡೆ ಬಿತ್ತಿ ಚಿತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗುವ ಪರಿಪಾಠಕ್ಕೆ ಇತೀಶ್ರಿ ಹಾಡುವುದು ಸೇರಿದಂತೆ ಹಲವು ರೀತಿಯ ಸಲಹೆಗಳನ್ನು ಬಸವರಾಜ ಹೊರಟ್ಟಿ ಸಭೆಯಲ್ಲಿ ನೀಡಿ, ಅವುಗಳ ಪಾಲನೆ ಕುರಿತಂತೆ ಪೀಠಾಸೀನಾಧಿಕಾರಿಗಳ ಸಭೆ, ನಿರ್ಣಯ ಸ್ವೀಕರಿಸಿ, ಪ್ರಜಾಪ್ರಭುತ್ವದ ಸಾರ್ಥಕತೆಗೆ ಮುಂದಡಿ ಇಡಬೇಕೆಂದು ಮನವಿ ಮಾಡಿದರು.

ಇದಕ್ಕೂ ಮೊದಲು 2 ದಿನಗಳ 82 ನೇ ಅಖಿಲ ಭಾರತ ಪೀಠಾಸಿನಾಧಿಕಾರಿಗಳ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಿಮಾಚಲ ವಿಧಾನ ಸಬಾಧ್ಯಕ್ಷ, ವಿಪಿನ್ ಸಿಂಗ್ ಪರ್ಮಾರ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜಯರಾಮ ಠಾಕೂರ್, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್, ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ವಿಧಾನಸಭಾಧ್ಯಕ್ಷರು, ಎಲ್ಲಾ ರಾಜ್ಯಗಳ ಸಭಾಪತಿಗಳು ಪಾಲ್ಗೊಂಡಿದ್ದರು. ಸಮ್ಮೇಳನ ನಾಳೆ ಸಮಾಪನಗೊಳ್ಳಲಿದೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHimachala PradeshKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiShimlaState Newsಅಖಿಲ ಭಾರತ ಪೀಠಾಸಿನಾಧಿಕಾರಿಗಳ ಸಮ್ಮೇಳನಧಾನಿ ನರೇಂದ್ರ ಮೋದಿಪ್ರಧಾನಿ ನರೇಂದ್ರ ಮೋದಿಬಸವರಾಜ ಹೊರಟ್ಟಿಬೆಂಗಳೂರುಶಿಮ್ಲಾಹಿಮಾಚಲ ಪ್ರದೇಶ
Previous Post

ಸೊರಬ: ಮಣಿಪಾಲ ಆರೋಗ್ಯ ಕಾರ್ಡ್-2021ರ ನೋಂದಣಿ ನ.30ರವರೆಗೆ ವಿಸ್ತರಣೆ

Next Post

ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಭದ್ರತೆಯುತ ದತ್ತಾಂಶ ನಿರ್ವಹಣೆಯೇ ನಮ್ಮ ಮುಂದಿರುವ ಸವಾಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಭದ್ರತೆಯುತ ದತ್ತಾಂಶ ನಿರ್ವಹಣೆಯೇ ನಮ್ಮ ಮುಂದಿರುವ ಸವಾಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!