No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 1, 2022
in ಬೆಂಗಳೂರು ನಗರ
0
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭಾರತ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ 2022-23 ಸಾಲಿನ ಆಯವ್ಯಯವು ಕೋವಿಡ್-19 ರಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತಾರ್ಹ ವಿಷಯ ವಾಗಿದೆ ಎಂದಿದ್ದಾರೆ.

ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023 ರ ವರ್ಷವನ್ನು “ಅಂತರಾಷ್ಟ್ರೀಯ ಸಿರಿಧಾನ್ಯ” ವರ್ಷವೆಂದು ಘೋಷಣೆ ಮಾಡಿದ್ದು ಒಟ್ಟಾರೆಯಾಗಿ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಭನಂದಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBudget2022budget2022_23BudgetBytesCentral BudgetFebruary2022Former CM YadiyurappagovtofindiaKannada NewsKannada News LiveKannada News OnlineKannada News WebsiteKannada WebsiteLatest News KannadaNews KannadaState Newsಕೇಂದ್ರ ಬಜೆಟ್ಬೆಂಗಳೂರುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Share207Tweet123Send
Previous Post

ಎಲ್ಲಾ ವರ್ಗದ ಜನರ ಜೀವನಮಟ್ಟ ಸುಧಾರಣೆಗೆ ಒತ್ತು – ಬಜೆಟ್‌ ಸ್ವಾಗತಾರ್ಹ: ಸಚಿವ ಈಶ್ವರಪ್ಪ

Next Post

ಕುವೆಂಪು ಶತಮಾನೋತ್ಸವ ಬಿ.ಎಡ್ ಕಾಲೇಜಿಗೆ ನ್ಯಾಪ್ಕಿನ್ ಬರ್ನರ್ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುವೆಂಪು ಶತಮಾನೋತ್ಸವ ಬಿ.ಎಡ್ ಕಾಲೇಜಿಗೆ ನ್ಯಾಪ್ಕಿನ್ ಬರ್ನರ್ ವಿತರಣೆ

ಕುವೆಂಪು ಶತಮಾನೋತ್ಸವ ಬಿ.ಎಡ್ ಕಾಲೇಜಿಗೆ ನ್ಯಾಪ್ಕಿನ್ ಬರ್ನರ್ ವಿತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

April 16, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!