Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಸಮರ್ಥ ನಿರ್ವಹಣೆಗೆ ಸಂಘ-ಸಂಸ್ಥೆಗಳ ಸಹಕಾರ ಅಗತ್ಯ: ಸಿಎಂ ಯಡಿಯೂರಪ್ಪ

July 20, 2021
in ಬೆಂಗಳೂರು ನಗರ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕ್ಯಾಪ್‍ಜೆಮಿನಿ ಟೆಕ್ನಾಲಜಿ ಸರ್ವಿಸಸ್ ಇಂಡಿಯಾ ಲಿಮಿಟೆಡ್ ವತಿಯಿಂದ ಇಂದು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ವಿಕ್ಟೋರಿಯಾ ಹಾಗೂ ಚರಕ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ 400 ಎಲ್‍ಎಂಪಿ ಆಕ್ಸಿಜನ್ ಘಟಕಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕೋವಿಡ್ 19 ಎರಡನೇ ಅಲೆಯ ನಿಯಂತ್ರಣ ಹಾಗೂ ಚಿಕಿತ್ಸೆಗೆ ಖಾಸಗಿ ವಲಯ ಸರ್ಕಾರದೊಂದಿಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದರು.

ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಸಾಂಸ್ಥಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಇಂತಹ ಕ್ರಮಗಳನ್ನು ಕೈಗೊಂಡಿರುವುದು ಅನುಕರಣೀಯ. ಕೋವಿಡ್ ಸಾಂಕ್ರಾಮಿಕವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಸಂಘಸಂಸ್ಥೆಗಳು ಸಹಕಾರ ಅತ್ಯಗತ್ಯ ಎಂದರು.

ಕ್ಯಾಪ್ ಜೆಮಿನಿ ಸಿಇಒ ಅಶ್ವಿನ್ ಯಾರ್ದಿ ಮಾತನಾಡಿ, ಕೋವಿಡ್ 19 ಸಾಂಕ್ರಾಮಿಕವನ್ನು ನಿರ್ವಹಿಸಲು ಕ್ಯಾಪ್ ಜೆಮಿನಿ ಸಂಸ್ಥೆಯು ದೇಶದಾದ್ಯಾಂತ ರಾಜ್ಯ ಸರ್ಕಾರಗಳೊಂದಿಗೆ ವೈದ್ಯಕೀಯ ಉಪಕರಣಗಳನ್ನು ಒದಗಿಸುವ ಮೂಲಕ ನೆರವಿನ ಹಸ್ತವನ್ನು ಚಾಚಿದೆ. ಬೆಂಗಳೂರಿನಲ್ಲಿ ಸ್ಥಾಪಿಸಿರುವ ನೂತನ ಆಕ್ಸಿಜನ್ ಘಟಕಗಳು ಹೆಚ್ಚುತ್ತಿರುವ ವೈದ್ಯಕೀಯ ಆಕ್ಸಿಜನ್ ಬೇಡಿಕೆಯನ್ನು ಪೂರೈಸಲು ನೆರವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ 108 ಆಕ್ಸಿಜನ್ ಕಾನ್ಸಂಟ್ರೇಟರ್ಸ್‍ಗಳನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಲಾಯಿತು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಕ್ಯಾಪ್ ಜೆಮಿನಿ ಸಂಸ್ಥೆಯ ಹಿರಿಯ ನಿರ್ದೇಶಕ ವಿಶ್ವನಾಥ್ ರಾಜೇಂದ್ರ ಹಾಗೂ ಮುರಳಿ ಶಂಕರನಾರಾಯಣನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಮೊದಲಾದವರು ಉಪಸ್ಥಿತರಿದ್ದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreCM YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಂಗಳೂರುಸಿಎಂ ಯಡಿಯೂರಪ್ಪ
Previous Post

ಹರಿಪಾದ ಸೇರಿದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ

Next Post

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!