Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪಂಚರಾಜ್ಯ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಸಕಾರಾತ್ಮಕ ಉತ್ತೇಜನ ನೀಡಿದೆ: ಸಿಎಂ ಬೊಮ್ಮಾಯಿ

March 10, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕದ ಮೇಲೆ ಐದು ರಾಜ್ಯ ಗಳ ಚುನಾವಣಾ ಫಲಿತಾಂಶ Five State Election ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಲಿದೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲಿದೆ. ನಮ್ಮ ಸರ್ಕಾರ ಈಗಾಗಲೇ ಬಜೆಟ್ ನಲ್ಲಿ ಈಗಾಗಲೇ ನೀಡಿರುವ ಉತ್ತಮ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಮುಖಾಂತರ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕ ವನ್ನು ಒಂದು ವರ್ಷದಲ್ಲಿ ಪರಿಣಾಮಕಾರಿಯಾಗಿ ಸಾಧಿಸಿ ತೋರಿಸಿ ಜನರ ವಿಶ್ವಾಸವನ್ನು ಗಳಿಸಿ 2023 ರಲ್ಲಿ ಇಂದು ಫಲಿತಾಂಶ ಬಂದಂತೆಯೇ ಕರ್ನಾಟಕದ ಜನತೆ .ಭಾ. ಜ.ಪ ವನ್ನು ಪುನರಾಯ್ಕೆ ಮಾಡಿ ಐದು ವರ್ಷ ಅಧಿಕಾರದಲ್ಲಿರಲಿದೆ ಎಂಬ ವಿಶ್ವಾಸವಿದೆ ಎಂದರು.

ಜನತೆಗೆ, ಪಕ್ಷಕ್ಕೆ, ಶಾಸಕರಿಗೆ ಇಂದಿನ ಚುನಾವಣಾ ಫಲಿತಾಂಶ ಸಕಾರಾತ್ಮಕ ಉತ್ತೇಜನ ನೀಡಿದೆ. ನಾಲ್ಕು ರಾಜ್ಯ ಗಳಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಲು ಜನರ ಆಶೀರ್ವಾದ ಪಡೆದುಕೊಂಡಿದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡು ಮತ್ತೊಮ್ಮೆ ಮೋದಿಯವರ ನೇತೃತ್ವದಲ್ಲಿ ಮೋದಿ ಮತ್ತು ಯೋಗಿಯ ಡಬಲ್ ಇಂಜಿನ್ ಸರ್ಕಾರ ಉತ್ತರ ಪ್ರದೇಶವನ್ನು ಮುನ್ನಡೆಸುವ ಕೆಲಸ ಮಾಡುತ್ತಿದೆ. ಐದು ರಾಜ್ಯಗಳ ಮತದಾರರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ನಮ್ಮ ನಾಯಕರಾದ ನರೇಂದ್ರ ಮೋದಿಯವರು, ಭಾ.ಜ.ಪ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರು ಹಾಗೂ ಸಂಬಂಧಿಸಿದ ಮುಖ್ಯ ಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

Also read: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನಲ್ಲಿ 51ನೇಯ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ದಿನಾಚರಣೆ

ವಿರೋಧ ಪಕ್ಷ ಧೂಳಿಪಟ
ನರೇಂದ್ರ ಮೋದಿಯವರ Narendra Modi ನಾಯಕತ್ವದಲ್ಲಿರುವ ಕಾರ್ಯಕ್ರಮಗಳು, ಬಡವರ, ರೈತರ, ಹೆಣ್ಣುಮಕ್ಕಳಪರವಾಗಿದೆ. ಕೋವಿಡ್ ನಿರ್ವಹಣೆ, ಆರ್ಥಿಕ ಸಬಲೀಕರಣ ಮುಂತಾದ ಕೆಲಸಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷವನ್ನು ಧೂಳಿಪಟ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸವನ್ನು ಮಾಡುವ ಪಣವನ್ನು ನಮ್ಮ ನಾಯಕರು ತೊಟ್ಟಿದ್ದಾರೆ. ನರೇಂದ್ರ ಮೋದಿಯವರ ನವ ಭಾರತ ನಿರ್ಮಾಣದ ಕನಸು-ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಇದು ಅಕ್ಷರಶಃ ದೇಶದಲ್ಲಿ ಅನುಷ್ಠಾನ ಗೊಳ್ಳುತ್ತಿದೆ. ಭಾರತದ ಉದ್ದಗಲಕ್ಕೂ ಎಲ್ಲರೂ ಒಪ್ಪಿಕೊಳ್ಳುವ ಏಕಮೇವ ನಾಯಕ ನರೇಂದ್ರ ಮೋದಿಯವರು ಎನ್ನುವುದು ಪುನರ್ ಸ್ಥಾಪನೆಯಾಗಿದೆ. ಅವರ ನಾಯಕತ್ವದಲ್ಲಿ ಕರ್ನಾಟಕವೂ ಸೇರಿದಂತೆ ಸಧೃಢ ರಾಜ್ಯ ಮತ್ತು ದೇಶ ಕಟ್ಟಲು ಸಂಕಲ್ಪವನ್ನು ಇಂದು ತೊಟ್ಟಿದ್ದೇವೆ. ಇನ್ನಷ್ಟು ಶಕ್ತಿ, ಶ್ರಮ ದಿಂದ ಕರ್ನಾಟಕ ಕಟ್ಟುವ ಉತ್ಸಾಹ , ಪ್ರೋತ್ಸಾಹ, ಪ್ರೇರಣೆಯನ್ನು ಚುನಾವಣೆ ನಮಗೆ ಕೊಟ್ಟಿದೆ.

ಏಪ್ರಿಲ್ ನಲ್ಲಿ ಪ್ರಧಾನಿಗಳು ಕರ್ನಾಟಕಕ್ಕೆ:
ಏಪ್ರಿಲ್ ನಲ್ಲಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬರಲಿದ್ದಾರೆ. ಬರುವ ಸಂದರ್ಭದಲ್ಲಿ ಒಂದು ವರ್ಷದ ಎಲ್ಲಾ ಕಾರ್ಯಕ್ರಮಗಳನ್ನು ಜನರ ಮುಂದೆ ಅವರ ಮುಖಾಂತರ ಅನಾವರಣ ಮಾಡುವ ಕೆಲಸವನ್ನು ಮಾಡಲಿದ್ದೇವೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiFive State ElectionKannada News WebsiteKannada_NewsKannadaNewsLiveKannadaNewsOnlineKannadaWebsiteLatest News Kannadanarendra modiNewsinKannadaNewsKannadaState Newsಐದು ರಾಜ್ಯ ಗಳ ಚುನಾವಣಾ ಫಲಿತಾಂಶನರೇಂದ್ರ ಮೋದಿಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನಲ್ಲಿ 51ನೇಯ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ದಿನಾಚರಣೆ

Next Post

ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಲು ನ್ಯಾ. ಸರಸ್ವತಿ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಲು ನ್ಯಾ. ಸರಸ್ವತಿ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!