No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯ ಸಾರಿಗೆ ವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲ: ಸಿದ್ಧರಾಮಯ್ಯ ಆರೋಪ

kalpa News by kalpa News
July 2, 2022
in ಬೆಂಗಳೂರು ನಗರ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬಲ್ಕ್ ಡೀಸೆಲ್ ಖರೀದಿಯ ಮೇಲೆ ರಾಜ್ಯ ಸಾರಿಗೆ ನಿಗಮಗಳಿಂದ ಹೆಚ್ಚುವರಿಯಾಗಿ 25ರೂ. ಹಣ ವಸೂಲಿ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ Siddaramaiah ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಗಲು ದರೋಡೆಯನ್ನು ಕೂಡಲೇ ನಿಲ್ಲಿಸುವಂತೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಡೀ ದೇಶದಲ್ಲಿಯೆ ಅತ್ಯುತ್ತಮ ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನುಳ್ಳ ರಾಜ್ಯ ಕರ್ನಾಟಕವಾಗಿತ್ತು. 2013 -18 ವರೆಗಿನ ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯ ಸಾರಿಗೆಯ ಜನಸ್ನೇಹಿ ಆಡಳಿತಕ್ಕಾಗಿ ಕೇಂದ್ರ ಸರ್ಕಾರವೆ ಹಲವು ಬಾರಿ ಪ್ರಶಸ್ತಿಗಳನ್ನು ನೀಡಿತ್ತು. ಸುವ್ಯವಸ್ಥೆಯಲ್ಲಿದ್ದ ರಾಜ್ಯದ ಸಾರಿಗೆ ವ್ಯವಸ್ಥೆಗೆ ಬಿಜೆಪಿ ಸರ್ಕಾರ ನಿಧಾನ ವಿಷ ಕೊಟ್ಟು ಕೊಲ್ಲುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಕೆಎಸ್‌ಆರ್‌ಟಿಸಿಯ 3 ನಿಗಮಗಳು ಹಾಗೂ ಬಿಎಂಟಿಸಿಯಲ್ಲಿ ಸುಮಾರು 26 ಸಾವಿರ ಬಸ್ ಗಳಿವೆ. ಪ್ರತಿ ದಿನ ಲಕ್ಷಾಂತರ ಕಾರ್ಮಿಕರು, ವಿದ್ಯಾರ್ಥಿಗಳು, ರೈತರು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಸುಮಾರು 1,30,000 [1.3 ಲಕ್ಷ] ನೌಕರರಿಗೆ ಸರ್ಕಾರದ ನಾಲ್ಕೂ ಸಾರಿಗೆ ನಿಗಮಗಳು ಉದ್ಯೋಗ ನೀಡಿವೆ. ಪ್ರತಿ ದಿನ ಸುಮಾರು 20-25 ಕೋಟಿ ರೂಗಳ ಆದಾಯವಿದೆ. ಇಷ್ಟಿದ್ದರೂ ಬಿಜೆಪಿ ಸರ್ಕಾರವು ಸಮರ್ಥವಾಗಿ ಸಾರಿಗೆ ವ್ಯವಸ್ಥೆಯನ್ನು ನಿಭಾಯಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

Also read: ರಾಜ್ಯದ ಪತ್ರಕರ್ತರಿಗೆ ಸರ್ಕಾರ ನಿವೇಶನ ನೀಡಬೇಕು: ಶಾಸಕ ಖಾಶೆಂಪುರ್ ಒತ್ತಾಯ

ನರೇಂದ್ರ ಮೋದಿಯವರ ಸರ್ಕಾರ ಈ ನಿಗಮಗಳು ಖರೀದಿಸುವ ಪ್ರತಿ ಲೀಟರ್ ಡೀಸೆಲ್ ಮೇಲೆ ಖಾಸಗಿಯವರಿಗಿಂತ 25 ರೂ.ಗಳಷ್ಟು ಹೆಚ್ಚು ಸಂಗ್ರಹಿಸುತ್ತಿದೆ. ಬಲ್ಕ್ ಆಗಿ ಖರೀದಿಸುವವರು ಪ್ರತಿ ಲೀಟರ್ ಮೇಲೆ 25 ರೂಗಳನ್ನು ಹೆಚ್ಚು ಪಾವತಿಸಬೇಕು ಎಂಬ ನಿಯಮದಿಂದಾಗಿ ಈ ಸಮಸ್ಯೆ ಬಂದೊದಗಿದೆ. ಖಾಸಗಿಯವರಿಗೆ ಪ್ರತಿ ಲೀಟರ್ ಡೀಸೆಲ್ 88 ರೂಪಾಯಿಗೆ ಲಭಿಸಿದರೆ, ಸರ್ಕಾರದ ನಿಗಮಗಳು 113 ರೂ. ಪಾವತಿಸಬೇಕಾಗಿದೆ. ಇದು ಮೋದಿಯವರ ಬಿಜೆಪಿ ಸರ್ಕಾರ ಜನ ಸಾಮಾನ್ಯರ ಸಾರಿಗೆಗೆ ಮಾಡುತ್ತಿರುವ ಕ್ಷಮಿಸಲಾಗದ ದ್ರೋಹ ಎಂದಿದ್ದಾರೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ಸುಗಳು ಪ್ರತಿ ದಿನ ಸುಮಾರು 13 ಲಕ್ಷ ಲೀಟರ್ ಡೀಸೆಲ್ ಬಳಸುತ್ತವೆ. ಲೀಟರ್ ಮೇಲೆ 25 ರೂ. ಹೆಚ್ಚಿಗೆ ಪಾವತಿಸಬೇಕಾಗಿರುವುದರಿಂದ ಪ್ರತಿ ದಿನ 3.25 ಕೋಟಿ ರೂಪಾಯಿಗಳನ್ನು, ವರ್ಷಕ್ಕೆ 1187 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗಿದೆ. ಬಿಜೆಪಿ ಸರ್ಕಾರದ ಈ ನೀತಿಯಿಂದಾಗಿ ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆಯು ವಿಪರೀತ ಸಂಕಷ್ಟಕ್ಕೆ ಸಿಲುಕಿಕೊಂಡಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ. ಈ ನೌಕರರು ರಾಜ್ಯದ ಇತರೆ ಸರ್ಕಾರಿ ನೌಕರರು ಪಡೆಯುತ್ತಿರುವ ವೇತನಗಳಿಗಿಂತ ಶೇ.40 ರಷ್ಟು ಕಡಿಮೆ ಪಡೆಯುತ್ತಿದ್ದಾರೆ. ಕಾರ್ಮಿಕರನ್ನು 10-12 ಗಂಟೆಗಳಷ್ಟು ಕಾಲ ದುಡಿಸುತ್ತಿದ್ದಾರೆ. ಸರ್ಕಾರದ ಈ ಶೋಷಣೆಯನ್ನು ವಿರೋಧಿಸಿ ಕಳೆದ ವರ್ಷ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೆಂದು ವಜಾ ಮಾಡಿದ್ದ ಸಿಬ್ಬಂದಿಗಳಲ್ಲಿ 1500 ಜನರನ್ನು ಇದುವರೆಗೂ ಕೆಲಸಕ್ಕೆ ಸೇರಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಲಭ್ಯವಿರುವ ಇಂಧನ ಕೇವಲ 3-4 ದಿನಕ್ಕೆ ಮಾತ್ರ ಸಾಕಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆ ನಂತರ ಏನು ಮಾಡಬೇಕೆಂಬ ಬಗ್ಗೆ ಸರ್ಕಾರ ಉಸಿರುಬಿಡುತ್ತಿಲ್ಲ. ಇದನ್ನೆಲ್ಲ ನೋಡಿದರೆ ಜನಸಾಮಾನ್ಯರ ಸಾರಿಗೆ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿಕೊಡಲು ಸಿದ್ಧತೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಈಗಾಗಲೆ ಬೆಂಗಳೂರಿನ ಬಿಜೆಪಿಯ ಎಡಬಿಡಂಗಿ ಮನಸ್ಥಿತಿಯ ಸಂಸದರೊಬ್ಬರು ಸಾರಿಗೆ ವ್ಯವಸ್ಥೆಯನ್ನು ಖಾಸಗಿಯರಿಗೆ ಒಪ್ಪಿಸಬೇಕು ಎಂದು ಹೇಳಿದ್ದರು.
ಸರ್ಕಾರಿ ಬಸ್ಸುಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ವಿತರಿಸಬೇಕಾದ ಹಾಗೂ ಡೀಸೆಲ್ ಮೇಲೆ ತೆರಿಗೆ ಮನ್ನಾ ಮಾಡಬೇಕಾದ ಮೋದಿ ಮತ್ತು ಬೊಮ್ಮಾಯಿಯವರ ಬಿಜೆಪಿ ಸರ್ಕಾರ ಜನರನ್ನು ಸುಲಿಗೆ ಮಾಡಲು ನಿಂತಿವೆ. ಜನಪರವಾಗಿ ಯೋಚಿಸುವವರು, ಸಾಮಾನ್ಯ ತಿಳುವಳಿಕೆ ಇರುವವರು ಮಾಡುವ ಕೆಲಸವೆ ಇದು? ಸರ್ಕಾರಿ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಇಂಧನಕ್ಕೆ ಸಂಪೂರ್ಣವಾಗಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ನೀಡಬೇಕಾದ ಸವಲತ್ತುಗಳನ್ನು ಕೂಡಲೆ ಬಿಡುಗಡೆ ಮಾಡಬೇಕು. ವಜಾ ಮಾಡಿರುವ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಹಾಗೂ ಹೆದ್ದಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಶುಲ್ಕ ವಸೂಲಿಯಿಂದ ಸಂಪೂರ್ಣ ವಿನಾಯಿತಿ ನೀಡಬೇಕು ಹಾಗೂ ವಿದ್ಯಾರ್ಥಿ, ಕಾರ್ಮಿಕ ಹಾಗೂ ಇತರೆ ಎಲ್ಲಾ ಜನ ಸಾಮಾನ್ಯರಿಗೆ ಉತ್ತಮ ಸೇವೆಯನ್ನು ಕಡಿಮೆ ದರದಲ್ಲಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical NewsSiddaramaiahಬೆಂಗಳೂರುಸಿದ್ದರಾಮಯ್ಯ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ಪತ್ರಕರ್ತರಿಗೆ ಸರ್ಕಾರ ನಿವೇಶನ ನೀಡಬೇಕು: ಶಾಸಕ ಖಾಶೆಂಪುರ್ ಒತ್ತಾಯ

Next Post

ಅನಧಿಕೃತ ಪ್ರಾಣಿ ವಧೆ, ಜಾನುವಾರು ಸಾಗಾಣಿಕೆ ನಿಯಂತ್ರಿಸಲು ಅಗತ್ಯ ಕ್ರಮ

kalpa News

kalpa News

Next Post
ಅನಧಿಕೃತ ಪ್ರಾಣಿ ವಧೆ, ಜಾನುವಾರು ಸಾಗಾಣಿಕೆ ನಿಯಂತ್ರಿಸಲು ಅಗತ್ಯ ಕ್ರಮ

ಅನಧಿಕೃತ ಪ್ರಾಣಿ ವಧೆ, ಜಾನುವಾರು ಸಾಗಾಣಿಕೆ ನಿಯಂತ್ರಿಸಲು ಅಗತ್ಯ ಕ್ರಮ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL