No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕ ಪೊಲೀಸ್ ವ್ಯವಸ್ಥೆಗೆ ದೇಶದಲ್ಲೇ ಅತ್ಯುನ್ನತ ಮನ್ನಣೆ ಸಿಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶಂಸೆ

kalpa News by kalpa News
December 13, 2022
in ಬೆಂಗಳೂರು ನಗರ
0
3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ ಪಾಸ್ತಿ ಪ್ರಾಣ ಕಾಪಾಡುವ ಹೊಣೆ ಹೊತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಚೈತನ್ಯದಾಯಕ ವಾತಾವರಣ ಸೃಷ್ಟಿ ಮಾಡಿಕೊಡಲು ಸರಕಾರ ಶ್ರಮಿಸುತ್ತದೆ ಎಂದು ಗೃಹ ಸಚಿವ  ಆರಗ ಜ್ಞಾನೇಂದ್ರ Home Minister Araga Gnanendra ತಿಳಿಸಿದ್ದಾರೆ.

ಸಚಿವರು ರಾಜಭವನದಲ್ಲಿ ಹಮ್ಮಿಕೊಂಡ ಅತ್ಯುತ್ತಮ ಸೇವೆಗೈದ ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ ನಾಲ್ಕೂವರೆ ವರ್ಷಗಳಲ್ಲಿ ನಮ್ಮ ಸರಕಾರ ಪೊಲೀಸ್ ಇಲಾಖೆಯ ಬಲವರ್ಧನೆಗೆ ಅತ್ಯಂತ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ ಎಂದ ಸಚಿವರು, ಪ್ರಸಕ್ತ ವರ್ಷದಲ್ಲಿ ಸುಮಾರು 200 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಒಟ್ಟು 117 ಸುಸಜ್ಜಿತ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.

Also read: ತಂದೆಯನ್ನು ಕೊಂದು 20 ತುಂಡುಗಳಾಗಿ ಕತ್ತರಿಸಿ, ಕೊಳವೆ ಬಾವಿಗೆ ಬಿಸಾಡಿದ ಪಾಪಿ ಮಗ

ರಾಜ್ಯ ಪೊಲೀಸರಿಗೆ ಅತ್ಯುತ್ತಮ ವಸತಿ ಸೌಲಭ್ಯ, ಸೈಬರ್ ಕ್ರೈಂ ವಿಭಾಗ ಬಲ ಪಡಿಸುವುದು ಸೇರಿದಂತೆ, ಅಪರಾಧ ನಿಯಂತ್ರಣಕ್ಕಾಗಿ, ಹತ್ತು ಹಲವು ಉಪಕ್ರಮಗಳನ್ನೂ ಸರಕಾರ ಕೈಗೊಂಡಿದೆ ಎಂದು ಸಚಿವರು ತಿಳಿಸಿದರು.
ರಾಷ್ಟ್ರದಲ್ಲಿಯೇ, ಕರ್ನಾಟಕ ಪೊಲೀಸ್ Karnataka Police ವ್ಯವಸ್ಥೆಗೆ ದಕ್ಷತೆಗೆ ಹಾಗೂ ನಾಗರಿಕರ ಸೇವೆಗೆ ಅತ್ಯುನ್ನತ ಮನ್ನಣೆ ಹೊಂದಿದೆ ಎಂದೂ ಸಚಿವರು ಪ್ರಶಂಸೆ ಮಾಡಿದರು.

ರಾಜ್ಯಪಾ ರಾದ ಶ್ರೀ ತಾವರ್ ಚಂದ್ರ ಗೆಹ್ಲೋಟ್, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿಯವರೂ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Home Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteKarnataka PoliceLatest News KannadaNewsinKannadaNewsKannadaಕರ್ನಾಟಕ ಪೊಲೀಸ್ಗೃಹ ಸಚಿವ ಆರಗ ಜ್ಞಾನೇಂದ್ರಬೆಂಗಳೂರು
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂದೆಯನ್ನು ಕೊಂದು 20 ತುಂಡುಗಳಾಗಿ ಕತ್ತರಿಸಿ, ಕೊಳವೆ ಬಾವಿಗೆ ಬಿಸಾಡಿದ ಪಾಪಿ ಮಗ

Next Post

ಮತ್ತೊಬ್ಬರ ಸ್ವಾತಂತ್ರವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳ ಪಾಲನೆ

kalpa News

kalpa News

Next Post
ಮತ್ತೊಬ್ಬರ ಸ್ವಾತಂತ್ರವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳ ಪಾಲನೆ

ಮತ್ತೊಬ್ಬರ ಸ್ವಾತಂತ್ರವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳ ಪಾಲನೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL