No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯಕ್ಷಲೋಕದ ದಿಗ್ಗಜ, ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ

kalpa News by kalpa News
April 25, 2024
in ಬೆಂಗಳೂರು ನಗರ
0
ಯಕ್ಷಲೋಕದ ದಿಗ್ಗಜ, ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಾದ್ಯಂತ ಖ್ಯಾತಿ ಗಳಿಸಿದ್ದ ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(67) ವಿಧಿವಶರಾಗಿದ್ದಾರೆ.

ಉಡುಪಿ ಮೂಲದ ಧಾರೇಶ್ವರ ಅವರು ಬೆಂಗಳೂರಿನ ತಮ್ಮ ಪುತ್ರನ ನಿವಾಸದಲ್ಲಿ ಇಂದು ನಸುಕಿನ 4.30ರ ವೇಳೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ನಿಯನ್ನು ಅಗಲಿದ್ದಾರೆ.

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನಲ್ಲಿ ನಡೆಯಲಿದೆ.

ಕಂಚಿನ ಕಂಠದ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳಕ್ಕೆ ನಿವೃತ್ತಿ ಹೇಳಿದ್ದರು.
ಯಾರಿವರು ಸುಬ್ರಹ್ಮಣ್ಯ ಧಾರೇಶ್ವರ?
ಗೋಕರ್ಣದಲ್ಲಿ 1957 ರಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟಿçಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಮಾಡುತ್ತಿದ್ದರು.

ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದ ಅವರು, ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸಿ ಖ್ಯಾತರಾಗಿದ್ದರು.
ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0026.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಡಿಯೂರಪ್ಪ ಅವರನ್ನೂ ಮೀರಿಸಿ ರಾಘವೇಂದ್ರ ಅವರಿಂದ ಅಭಿವೃದ್ಧಿ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Next Post

ಜನರಿಗೆ ಬೇಕಿರುವುದು ಭದ್ರತೆ | ವೈಯಕ್ತಿಕ ಟೀಕೆಗೆ ಮತದಾರರು ತಲೆ ಕೆಡಿಸಿಕೊಳ್ಳಲ್ಲ | ಬಿ.ವೈ. ರಾಘವೇಂದ್ರ

kalpa News

kalpa News

Next Post
ಜನರಿಗೆ ಬೇಕಿರುವುದು ಭದ್ರತೆ | ವೈಯಕ್ತಿಕ ಟೀಕೆಗೆ ಮತದಾರರು ತಲೆ ಕೆಡಿಸಿಕೊಳ್ಳಲ್ಲ | ಬಿ.ವೈ. ರಾಘವೇಂದ್ರ

ಜನರಿಗೆ ಬೇಕಿರುವುದು ಭದ್ರತೆ | ವೈಯಕ್ತಿಕ ಟೀಕೆಗೆ ಮತದಾರರು ತಲೆ ಕೆಡಿಸಿಕೊಳ್ಳಲ್ಲ | ಬಿ.ವೈ. ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!