No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರಾಣದ ಹಂಗುತೊರೆದು ಕರ್ತವ್ಯ ನಿರ್ವಹಿಸುವ ವೈದ್ಯಕೀಯ ವೃತ್ತಿ ಪವಿತ್ರವಾದದ್ದು: ಸಚಿವ ದಿನೇಶ್‌ ಗುಂಡೂರಾವ್

ಆರೋಗ್ಯ ಜ್ಯೋತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿಪ್ರಾಯ

kalpa News by kalpa News
November 26, 2024
in ಬೆಂಗಳೂರು ನಗರ
0

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೋವಿಡ್‌ನಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರಾಣದ ಹಂಗುತೊರೆದು ಕರ್ತವ್ಯ ನಿರ್ವಹಿಸುವ ವೈದ್ಯಕೀಯ ವೃತ್ತಿ ಪವಿತ್ರವಾದದ್ದು. ನಿಸ್ವಾರ್ಥ ಮನೋಭಾವದಿಂದ ರೋಗಿಗಳ ಆರೈಕೆ ಮಾಡಿದ ಆರೋಗ್ಯ ಕ್ಷೇತ್ರದ ಸಿಬ್ಬಂದಿಯ ಸೇವೆಯು ಸ್ಮರಣೀಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ #Dinesh Gundurao ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗಾಂಧಿ ಭವನದಲ್ಲಿ ಭಾನುವಾರ ರಾಘವಿ ಚಾರಿಟೇಬಲ್ ಟ್ರಸ್ಟ್ ಸೇವಾ ಫೌಂಡೇಶನ್ ಹಾಗೂ ಶ್ರೀ ಲಕ್ಷ್ಮೀ ಆಸ್ಪತ್ರೆಗಳ ಸಮೂಹ ಸಂಸ್ಥೆಯು ಆರೋಗ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗದವರನ್ನು ಗುರುತಿಸಿ ಇದೇ ಮೊದಲ ಬಾರಿಗೆ ರಾಘವಿ ಚಾರಿಟೇಬಲ್ ಟ್ರಸ್ಟ್ ಸೇವಾ ಫೌಂಡೇಶನ್ ವತಿಯಿಂದ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Also read: ಬದ್ಧತೆಯೊಂದಿಗೆ ಸಂವಿಧಾನದ ಆಶಯಗಳ ಅನುಷ್ಠಾನ ಅತ್ಯಗತ್ಯ: ಡಾ.ಶೇಖರ್ ಅಭಿಪ್ರಾಯ

ರಾಘವಿ ಚಾರಿಟೇಬಲ್ ಟ್ರಸ್ಟ್ ಮತ್ತು ಸೇವಾ ಫೌಂಡೇಶನ್ ಮುಖ್ಯಸ್ಥ ರಾಘವೇಂದ್ರ ಮಾತನಾಡಿ, ಕೋವಿಡ್-19 ನಮ್ಮೆಲ್ಲರ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ನಮ್ಮ ವೈದ್ಯರು ಮತ್ತು ವೈದ್ಯಕೀಯ ಸಹಾಯಕ ಸಿಬ್ಬಂದಿ ಮಾರಣಾಂತಿಕ ಕೊರೋನ ವೈರಸ್ ವಿರುದ್ಧ ಹೋರಾಡಲು ವೈಯಕ್ತಿಕವಾಗಿಯೂ ಸಾಕಷ್ಟು ತ್ಯಾಗಗಳನ್ನು ಮಾಡಿದ್ದಾರೆ. ಇಂತಹ ನಿಸ್ವಾರ್ಥ ಸೇವೆ ಮಾಡುವ ಸಿಬ್ಬಂದಿಯ ಸಾಧನೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

ಶಾಸಕ ಬೇಳೂರು ಗೋಪಾಲಕೃಷ್ಣ, ಇಎಲ್‌ವಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಭಾಸ್ಕರ್, ಶ್ರೀ ಲಕ್ಷ್ಮೀ ಆಸ್ಪತ್ರೆಗಳ ಸಮೂಹದ ವೈದ್ಯಕೀಯ ನಿರ್ದೇಶಕ ಡಾ. ಸಾಂಭಶಿವ, ವ್ಯವಸ್ಥಾಪಕ ನಿರ್ದೇಶಕಿ ಡಿ. ಜಯಮಾಲಾ, ಡಾ. ಆಂಜಿನಪ್ಪ, ನಟಿಯರಾದ ಪ್ರಿಯಾಂಕಾ ಉಪೇಂದ್ರ, ಕಾರುಣ್ಯರಾಮ್, ಹೊಸನಗರ ತಾಲೂಕು ಸಾರಗನ ಜಡ್ಡು ಶ್ರೀ ಕಾರ್ತಿಕೇಯ ಪೀಠದ ಅವಧೂತರಾದ ಯೋಗೇಂದ್ರ ಸ್ವಾಮೀಜಿ, ಗಿರೀಶ್, ಶೃತಿ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

               

Tags: BangaloreDinesh GunduraoKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸಚಿವ ದಿನೇಶ್ ಗುಂಡೂರಾವ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬದ್ಧತೆಯೊಂದಿಗೆ ಸಂವಿಧಾನದ ಆಶಯಗಳ ಅನುಷ್ಠಾನ ಅತ್ಯಗತ್ಯ: ಡಾ.ಶೇಖರ್ ಅಭಿಪ್ರಾಯ

Next Post

ನೀವು ಪ್ಯಾನ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಹತ್ವದ ಸುದ್ದಿಯನ್ನು ತಪ್ಪದೇ ಓದಿ

kalpa News

kalpa News

Next Post
ನೀವು ಪ್ಯಾನ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಹತ್ವದ ಸುದ್ದಿಯನ್ನು ತಪ್ಪದೇ ಓದಿ

ನೀವು ಪ್ಯಾನ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಹತ್ವದ ಸುದ್ದಿಯನ್ನು ತಪ್ಪದೇ ಓದಿ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL