Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವೈಯಕ್ತಿಕ ಅಧಿಕಾರಕ್ಕಿಂತ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ: ಶಾಸಕ ರೇಣುಕಾಚಾರ್ಯ

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 1 ಲಕ್ಷ ರೂ. ಧನ ಸಹಾಯ

July 27, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |    

ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ M P Renukacharya ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ನಮ್ಮ ಸರ್ಕಾರ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ ಎಂದರು.
ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ, ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು.

ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ “ರಾಜೀನಾಮೆ” ನೀಡಲು ಯೋಚಿಸುತ್ತಿದ್ದೇನೆ ಎಂದರು.
ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಜನರಿಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಳು. ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ ಎಂದು ಪುನರುಚ್ಚರಿಸಿದರು.

Also read: ನೂತನ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಂಸದ ರಾಘವೇಂದ್ರ ಭೇಟಿ

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 1 ಲಕ್ಷ ರೂ. ಧನ ಸಹಾಯ:
ದಕ್ಷಿಣ ಕನ್ನಡದ ಸುಳ್ಯದ ನಮ್ಮ ಪಕ್ಷದ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ವೈಯಕ್ತಿಕವಾಗಿ 1 ಲಕ್ಷ ರೂ. ಧನ ಸಹಾಯವನ್ನು ನೀಡುತ್ತಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದರು.
ನಾವು ಎಷ್ಟು ಕೋಟಿ ಕೊಟ್ಟರೂ ಪ್ರವೀಣ್’ರ ಜೀವ ವಾಪಾಸ್ ತರಲು ಸಾಧ್ಯವಿಲ್ಲ ಎನ್ನುವುದು ಗೊತ್ತಿರುವ ವಿಚಾರ.ಆದರೆ ಪ್ರವೀಣ್’ರ ಕುಟುಂಬದ ದುಃಖದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಪ್ರವೀಣ್’ರ ಬರ್ಬರ ಹತ್ಯೆ ಮಾಡಿರುವ ದುಷ್ಕರ್ಮಿಗಳನ್ನು ನಡುರಸ್ತೆಯಲ್ಲಿ ಎನ್ಕೌಂಟರ್ ಮಾಡಬೇಕು. ಹಿಂದೂ ಕಾರ್ಯಕರ್ತರ ಹತ್ಯೆಗಳು ಇಲ್ಲಿಗೆ ಕೊನೆಯಾಗಬೇಕು, ದುಷ್ಕರ್ಮಿಗಳು ಭಯ ಬೀಳುವ ರೀತಿಯಲ್ಲಿ ಕಠಿಣ ಶಿಕ್ಷೆ ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಪ್ರವೀಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaM P RenukacharyaNewsinKannadaNewsKannadaState Newsಎಂ.ಪಿ.ರೇಣುಕಾಚಾರ್ಯಬೆಂಗಳೂರು
Previous Post

ನೂತನ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಂಸದ ರಾಘವೇಂದ್ರ ಭೇಟಿ

Next Post

ಪ್ರವೀಣ್ ನೆಟ್ಟಾರು ಹತ್ಯೆ: ಶಿವಮೊಗ್ಗ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರವೀಣ್ ನೆಟ್ಟಾರು ಹತ್ಯೆ: ಶಿವಮೊಗ್ಗ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!