Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಬಳಕೆ | ಕಠಿಣ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

ಇನ್ನೆರಡು ದಿನಗಳಲ್ಲಿ ಸುತ್ತೋಲೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

February 27, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅನಾರೋಗ್ಯಕ್ಕೆ ಕಾರಣವಾದ ಕಾರ್ಸಿನೋಜೆನಿಕ್ ಅಂಶ ಕಂಡುಬಂದ ಹಿನ್ನೆಲೆ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ. ಹಾಗೂ ಇದಕ್ಕೆ ಸಂಬಂಧಪಟ್ಟಂತೆ ಇನ್ನೆರಡು ದಿನಗಳಲ್ಲಿ ಸರ್ಕಾರ ಸುತ್ತೋಲೆಯನ್ನು ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Dinesh Gundurao ತಿಳಿಸಿದ್ದಾರೆ.

ಹೊಟೇಲ್, ಉಪಹಾರ ಕೇಂದ್ರಗಳು ಸೇರಿದಂತೆ ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಪ್ಲಾಸ್ಟಿಕ್ ನಲ್ಲಿ ಬಿಸಿ ಮಾಡಿದ ಆಹಾರಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್​ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಎಂದು ಹೇಳಿದರು.
ಹಲವು ಹೊಟೇಲ್ ಗಳು, ಉಪಾಹಾರ ಕೇಂದ್ರಗಳು, ಬೀದಿಬದಿ ತಿನಿಸು ಕೇಂದ್ರಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಗಳನ್ನು ಬಳಸಲಾಗುತ್ತಿದ್ದು, #Using Plastic Cover for cook Idly ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಮಾದರಿ ಪರೀಕ್ಷೆಗಳಿಂದ ದೃಢಪಟ್ಟಿದೆ. ವಿವಿಧ ತಿನಿಸು ಕೇಂದ್ರಗಳಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು ಶೇಕಡಾ 50ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು ಇನ್ನು ಮುಂದೆ ಬಳಸುವಂತಿಲ್ಲ. ಆಹಾರ ತಯಾರಿಕೆ, ವಿತರಣೆ ವೇಳೆ ಕೂಡ ಪ್ಲಾಸ್ಟಿಕ್ ಬಳಸಬಾರದು. ಆಹಾರದ ಬಿಸಿಗೆ ಪ್ಲಾಸ್ಟಿಕ್ ನಿಂದ ಹೊರಸೂಸುವ ಪದಾರ್ಥಗಳು ವಿಷಕಾರಿಯಾಗುತ್ತಿದ್ದು ಕ್ಯಾನ್ಸರ್ ಕಾರಕ ಅಂಶಗಳನ್ನು ಸಹ ಹೊರಸೂಸುತ್ತದೆ ಎಂದು ವರದಿಯಿಂದ ದೃಢಪಟ್ಟಿದೆ, ಈ ಹಿನ್ನೆಲೆಯಲ್ಲಿ ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬದಲಿಗೆ ಬಟ್ಟೆಯನ್ನೇ ಬಳಸಬೇಕು ಎಂದು ಕಡ್ಡಾಯವಾಗಿ ನಿಯಮ ಹೊರಡಿಸಲಾಗುವುದು ಎಂದು ತಿಳಿಸಿದರು.
ಹೋಟೆಲ್​ಗಳಲ್ಲಿ ಇಡ್ಲಿ ತಯಾರಿಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಹೆಚ್ಚಿನ ಕಡೆ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಇದರಿಂದ ಅನಾರೋಗ್ಯಕ್ಕೆ ಕಾರಣವಾದ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ ಅಲ್ಲದೆ, ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್​​ಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: #Using Plastic Cover for cook IdlyBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

ನಮ್ಮ ಹಬ್ಬಗಳು | ತಿಳಿಯಲೇಬೇಕಾದ ವಿಷಯಗಳು

Next Post

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇರಬಾರದು | ಕೆ.ಎಸ್. ಈಶ್ವರಪ್ಪ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇರಬಾರದು | ಕೆ.ಎಸ್. ಈಶ್ವರಪ್ಪ ಕಿಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!