No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿಲ್ಲ: ಹೆಚ್‌ಡಿಕೆ ಆರೋಪ

kalpa News by kalpa News
July 20, 2021
in ಬೆಂಗಳೂರು ನಗರ
0
ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ರಾಜ್ಯ ಸರ್ಕಾರ ಬಿಜೆಪಿ ಹೈಕಮಾಂಡ್ ಹೇಳಿದಂತೆ ಕೇಳುತ್ತಿದೆ. ಬಿಜೆಪಿ ಯೋಜನೆಯ ವಿರುದ್ಧವಿದೆ. ಯೋಜನೆ ತಡೆಯಲು ತಮಿಳುನಾಡು ನಡೆಸುತ್ತಿರುವ ಸಾಂಘಿಕ ಹೋರಾಟದಂತೆ, ಯೋಜನೆ ಜಾರಿಗೆ ರಾಜ್ಯ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿಲ್ಲ. ಆದರೆ, ಯೋಜನೆ ಜಾರಿ ಶತಸಿದ್ಧ ಎನ್ನುವ ಮೂಲಕ ಕನ್ನಡಿಗರ ಮೂಗಿಗೆ ತುಪ್ಪ ಸವರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

‘ಮೇಕೆದಾಟು ಯೋಜನೆ ಆರಂಭವಾಗದು’ ಎಂದು ಪ್ರಧಾನಿ, ಜಲಶಕ್ತಿ ಸಚಿವ ಭರವಸೆ ಕೊಟ್ಟಿರುವುದಾಗಿ ತಮಿಳುನಾಡು ಸಿಎಂ @mkstalin ಹೇಳಿದ್ದಾರೆ. ಹಾಗಿದ್ದರೆ, ಯೋಜನೆ ವಿಚಾರದಲ್ಲಿ ಕೇಂದ್ರವು ಕರ್ನಾಟಕಕ್ಕೆ ಅಭಯ ನೀಡಿದೆ ಎಂಬ ಸಿಎಂ, ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ? ಕೇಂದ್ರ–ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ ? (1/7) pic.twitter.com/LbuWDPtopV

— H D Kumaraswamy (@hd_kumaraswamy) July 20, 2021


ಮೇಕೆದಾಟಿನ ಡ್ಯಾಂನಿಂದ ತಮಿಳುನಾಡಿಗೆ ಯಾವ ನಷ್ಟವೂ ಇಲ್ಲ. ಆದರೂ ಡ್ಯಾಂ ನಿರ್ಮಾಣ ಆಗದಂತೆ ತಡೆಯಲು ಶತಪ್ರಯತ್ನ ಮಾಡುತ್ತಿದೆ. ಸರ್ವಪಕ್ಷ ಸಭೆ ಮಾಡಿ ಮುಂದಿನ ಕಾರ್ಯತಂತ್ರ ರೂಪಿಸಿದೆ, ಪ್ರಧಾನಿ, ಸಚಿವರ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ದು ಒತ್ತಡ ಹಾಕಿದೆ. ಆದರೆ, ಯೋಜನೆಯಿಂದ ಅನುಕೂಲ ಪಡೆಯಲಿರುವ ರಾಜ್ಯ ಸರ್ಕಾರ ಈವರೆಗೆ ಏನೇನು ಮಾಡಿದೆ ಎಂದು ಪ್ರಶ್ನಿಸಿದ್ದಾರೆ.

ಹೆಚ್ಚುವರಿ ನೀರಿನ ಮೇಲೆ ಕಣ್ಣಿಟ್ಟು ತಮಿಳುನಾಡು ೬ ತಿಂಗಳ ಹಿಂದೆ ನದಿ ಜೋಡಣೆ ಆರಂಭಿಸಿತು. ತಮಿಳುನಾಡಿನ ಈ ಯೋಜನೆ ವಿರುದ್ಧ ಕರ್ನಾಟಕ ಆಕ್ಷೇಪಣೆ ಸಲ್ಲಿಸಿದ್ದು ಮಾತ್ರ ನೆನ್ನೆ. ಈ ಹೆಚ್ಚುವರಿ ನೀರು ಈಗ ಡ್ಯಾಂ ನಿರ್ಮಾಣಕ್ಕೆ ತೊಡಕಾಗಿದೆ. ಇದರ ಆಧಾರದಲ್ಲಿ ರೂಪಿತವಾದ ನದಿ ಜೋಡಣೆ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ವಿಳಂಬ ಮಾಡಿತ್ತು ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರ ತನ್ನಿಷ್ಟದಂತೆ ನಡೆದುಕೊಳ್ಳುವುದನ್ನು ಬಿಟ್ಟು ಎಲ್ಲರ ಅಭಿಪ್ರಾಯ ಸಂಗ್ರಹಿಸಲಿ. ಕಗ್ಗಂಟಾಗುತ್ತಿರುವ ಈ ಯೋಜನೆಯನ್ನು ದಕ್ಕಿಸಿಕೊಳ್ಳಲು ಸಾಂಘಿಕವಾಗಿ ಹೋರಾಡಬೇಕು. ಇಲ್ಲವಾದರೆ ಕಾವೇರಿ ನೀರಿನ ವ್ಯಾಜ್ಯದಂತೇ, ಮೇಕೆದಾಟಿನಲ್ಲಿ ಡ್ಯಾಂ ನಿರ್ಮಾಣ ಮಾಡುವುದೂ ಒಂದು ವ್ಯಾಜ್ಯವಾಗಿ ಉಳಿದು ಹೋಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರು ಗಮನಿಸಬೇಕಾದ ಒಂದು ಸಂಗತಿ ಇದೆ. ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಅನುಮೋದನೆ ಸಿಕ್ಕಿದ್ದು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ. ರಾಷ್ಟ್ರೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಲ್ಲ. ಅನುಮೋದನೆ ಸಿಕ್ಕ ಯೋಜನೆಗೆ ವಿವಿಧ ಇಲಾಖೆಗಳ ಅನುಮತಿ ಬೇಕು. ರಾಷ್ಟ್ರೀಯ ಪಕ್ಷವಿದ್ದರೂ ಅನುಮತಿ ಸಿಗುತ್ತಿಲ್ಲ ಇದು ಶೋಚನೀಯ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿಗೆ ತಮಿಳುನಾಡಿನಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳುವ ತವಕ. ಹೀಗಾಗಿ ಬಿಜೆಪಿ ತಮಿಳುನಾಡಿನ ಹಿತಾಸಕ್ತಿ ಕಾಯುತ್ತಿದೆ. ಯೋಜನೆ ತಡೆಯುವ ಪ್ರಯತ್ನದ ವಿರುದ್ಧ ಹೋರಾಡಬೇಕಿದ್ದ ಕಾಂಗ್ರೆಸ್ ತಮಿಳುನಾಡು ಸರ್ಕಾರದ ಪಾಲುದಾರ ಪಕ್ಷ. ಹೀಗಾಗಿ ಜೆಡಿಎಸ್ ಒಂದೇ ಈಗ ಮೇಕೆದಾಟು ಯೋಜನೆಗೆ ಪರಿಹಾರ ಎಂದು ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaMekedaatu YojaneNews in KannadaNews KannadaState Newsಬೆಂಗಳೂರುಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಮೇಕೆದಾಟು ಯೋಜನೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ ಆರಕ್ಕೂ ಹೆಚ್ಚು ಹಿರಿಯ ಸಚಿವರಿಗೆ ಸಂಪುಟದಿಂದ ಕೋಕ್? ಯಾರ ಭವಿಷ್ಯ ಏನು?

Next Post

ವಿದ್ಯಾರ್ಥಿಗಳ ಬಸ್ ಸೌಲಭ್ಯ ಹಾಗೂ ನೆಟ್‌ವರ್ಕ್ ಸಮಸ್ಯೆ ಬಗೆರಹರಿಸುವಂತೆ ಎಬಿವಿಪಿ ಮನವಿ

kalpa News

kalpa News

Next Post
ವಿದ್ಯಾರ್ಥಿಗಳ ಬಸ್ ಸೌಲಭ್ಯ ಹಾಗೂ ನೆಟ್‌ವರ್ಕ್ ಸಮಸ್ಯೆ ಬಗೆರಹರಿಸುವಂತೆ ಎಬಿವಿಪಿ ಮನವಿ

ವಿದ್ಯಾರ್ಥಿಗಳ ಬಸ್ ಸೌಲಭ್ಯ ಹಾಗೂ ನೆಟ್‌ವರ್ಕ್ ಸಮಸ್ಯೆ ಬಗೆರಹರಿಸುವಂತೆ ಎಬಿವಿಪಿ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL