No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಜಯಪುರದ ಮಹಿಳಾ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಕಾರಜೋಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 25, 2022
in ಬೆಂಗಳೂರು ನಗರ
0
ವಿಜಯಪುರದ ಮಹಿಳಾ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಕಾರಜೋಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ  ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಮತ್ತು ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಅಳಿಲುಸೇವೆಯ ಮೂಲಕ ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಸೌಭಾಗ್ಯವು ನನ್ನದಾಗಿದೆ. ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೇವಲ ಒಂದೇ ಜಿಲ್ಲೆ ಅಲ್ಲ. ಹದಿಮೂರು ಜಿಲ್ಲೆಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ. ಈ ಮಹಿಳಾ ವಿಶ್ವ ವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಎಂದು ಪುನರ್ ನಾಮಕರಣ ಮಾಡಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕಮಹಾದೇವಿಯವರಿಗೆ ಗೌರವ ಸಲ್ಲಿಸಿದ ಕೀರ್ತಿ ಭಾರತೀಯ ಜನತಾ ಪಕ್ಷದ ಸರ್ಕಾರಕ್ಕೆ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.

ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರೂ ಹರಡಬಾರದು ಮತ್ತು ಇಂತಹ ಸುಳ್ಳುವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ವಿನಂತಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMinister Govinda KarajolaNews in KannadaNews KannadaState Newsಬೆಂಗಳೂರುಸಚಿವ ಕಾರಜೋಳ
Share197Tweet123Send
Previous Post

ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವನೆ ಇಲ್ಲ: ಸಿಎಂ ಬೊಮ್ಮಾಯಿ

Next Post

ರಾಷ್ಟ್ರೀಯ ಮತದಾರರ ದಿನ ನಿಮಿತ್ತ ಪ್ರತಿಜ್ಞಾ ವಿಧಿ ಬೋಧನೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಷ್ಟ್ರೀಯ ಮತದಾರರ ದಿನ ನಿಮಿತ್ತ ಪ್ರತಿಜ್ಞಾ ವಿಧಿ ಬೋಧನೆ…

ರಾಷ್ಟ್ರೀಯ ಮತದಾರರ ದಿನ ನಿಮಿತ್ತ ಪ್ರತಿಜ್ಞಾ ವಿಧಿ ಬೋಧನೆ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL