No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಗತ್ಯ ವಸ್ತು ಬೆಲೆ ಏರಿಕೆ ಮರೆಮಾಚಲು ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 4, 2022
in ಬೆಂಗಳೂರು ನಗರ
0
ಅಗತ್ಯ ವಸ್ತು ಬೆಲೆ ಏರಿಕೆ ಮರೆಮಾಚಲು ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪೆಟ್ರೋಲ್, ಡೀಸೆಲ್ Petrol, Diesel ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆ ಮರೆಮಾಚಲು ಹಿಜಾಬ್, Hijab ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಿಗಳಿಗೆ ನಿಷೇಧ, ಹಲಾಲ್ ಕಟ್ ವಿಚಾರ ತೆಗೆದಿದ್ದು, ಈಗ ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರವನ್ನು ಎತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

ಮಸೀದಿಗಳ ಧ್ವನಿವರ್ಧಕ ನಿಷೇಧ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಹಾಗೂ ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ. ಒಂದು ಕಡೆ ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಪಂಚ ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಸುಮ್ಮನಿದ್ದ ಬಿಜೆಪಿ ನಂತರ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ 8 ರೂ. ಹೆಚ್ಚಾಗಿದೆ. ಅಡುಗೆ ಎಣ್ಣೆ ಸುಮಾರು 200 ರೂ. ಆಗಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಹೋರಾಟ ಮಾಡುತ್ತಿದೆ ಎಂದಿದ್ದಾರೆ.

ಇದು ಇಂದು ನಿನ್ನೆಯ ಉದ್ಭವಿಸಿರುವ ವಿಚಾರವಲ್ಲ. ಬಹಳ ಹಿಂದೆಯೇ ಚರ್ಚೆಗೆ ಬಂದಿದೆ. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು, ಸುಪ್ರೀಂ ಕೋರ್ಟ ತೀರ್ಪು ಕೊಟ್ಟ ನಂತರ ಮಾಲಿನ್ಯ ನಿಯಂತ್ರಣ ಮಂಡಳಿಯು ಧ್ವನಿವರ್ಧಕಗಳ ಶಬ್ಧದ ಪ್ರಮಾಣಕ್ಕೆ ಮಿತಿ ಹೇರಿ ಆದೇಶ ಹೊರಡಿಸಿದೆ. ಅದರ ಪ್ರಕಾರ ಕೈಗಾರಿಕಾ ಪ್ರದೇಶಗಳಲ್ಲಿ ಮಸೀದಿ ಇದ್ದರೆ ಹಗಲು ವೇಳೆ 75 ಡಿಸೆಬಲ್ ವರೆಗೂ ರಾತ್ರಿ ವೇಳೆ 70ರಷ್ಟು ಇಡಬಹುದು. ವಾಣಿಜ್ಯ ಪ್ರದೇಶಗಳಲ್ಲಿ ಹಗಲು ವೇಳೆ 65 ಹಾಗೂ ರಾತ್ರಿ 55ರ ಪ್ರಮಾಣದಲ್ಲಿ ಇಡಬಹುದು. ವಸತಿ ಪ್ರದೇಶಗಳಲ್ಲಿ ಹಗಲು ವೇಳೆ 55 ಹಾಗೂ ರಾತ್ರಿ ವೇಳೆ 45ರಷ್ಟು, ಆಸ್ಪತ್ರೆಗಳಿರುವ ನಿಶ್ಯಬ್ಧ ಪ್ರದೇಶಗಳಲ್ಲಿ ಬೆಳಗ್ಗೆ ವೇಳೆ 50 ಹಾಗೂ ರಾತ್ರಿ ವೇಳೆ 40ರಷ್ಟು ಡಿಸೆಬಲ್ ನಷ್ಟು ಧ್ವನಿವರ್ಧಕ ಹಾಕಬಹುದು ಎಂದು ನಮ್ಮ ಸರ್ಕಾರವೇ ಆದೇಶ ಹೊರಡಿಸಿತ್ತು.

ಇದು ಕೇವಲ ಮಸೀದಿಗಳಿಗೆ ಮಾತ್ರವಲ್ಲ ಸಭೆ, ಸಮಾರಂಭಗಳಲ್ಲಿ ಯಾರಿಗೂ ತೊಂದರೆ ಆಗಬಾರದು ಎಂದು ಕ್ರಮ. ಈ ಮಾನದಂಡದ ಅಢಿಯಲ್ಲಿ ಧ್ವನಿವರ್ಧಕ ಹಾಕಲು ಕಾನೂನಿನ ಅಢಿಯಲ್ಲಿ ಅವಕಾಶ ನೀಡಿದ್ದು, ಇದನ್ನು ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಈ ಹಿಂದೆ ಅನೇಕರಿಗೆ ಇಂತಹ ವಿಚಾರವಾಗಿ ನೋಟೀಸ್ ನೀಡಲಾಗಿದೆ. ಈಗ ಬಹುತೇಕ ಕಡೆಗಳಲ್ಲಿ ಮೈಕ್ ಗಳಿಗೆ ಈ ಪ್ರಮಾಣದಲ್ಲಿ ಶಬ್ಧ ಹೆಚ್ಚಾಗಿ ಬಾರದಂತೆ ಮಾಡಲಾಗಿದೆ.

Also read: ಬಿಗ್ ಶಾಕ್! ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳ

ಕೆಲವರು ರಾಜಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯೇ ಮಾನದಂಡ ವಿಧಿಸಿ ಅನುಮತಿ ನೀಡಿದೆ. ಬಿಜೆಪಿಯವರು ಸಂವಿಧಾನಕ್ಕಿಂತ ದೊಡ್ಡವರಾಗಿದ್ದರೆ ಅವರು ಹೇಳಿದಂತೆ ಕೇಳಬೇಕಾಗುತ್ತದೆ. ಬಿಜೆಪಿಯವರು ಕೇವಲ ಇಲ್ಲಿಗೆ ನಿಲ್ಲಿಸುವುದಿಲ್ಲ. ಇಂತಹ ಇನ್ನು ಅನೇಕ ಭಾವನಾತ್ಮಕ ವಿಚಾರಗಳನ್ನು ಹುಡುಕಿ ಚರ್ಚೆಗೆ ತರುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಇಂತಹ ಪ್ರಯತ್ನಗಳು ಮುಂದುವರಿಯಲಿವೆ.’

ವಿರೋಧ ಪಕ್ಷವಾಗಿ ಕಾಂಗ್ರೆಸ್ ಸರಿಯಾಗಿ ಧ್ವನಿ ಎತ್ತುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮಾಧ್ಯಮಗಳು ನಾವು ಎತ್ತುವ ಧ್ವನಿಯನ್ನು ಸರಿಯಾಗಿ ಜನರಿಗೆ ತೋರಿಸಿದರೆ ಸಾಕು. ನಾವು, ನಮ್ಮ ನಾಯಕರು ಹೇಳುವುದಕ್ಕೆ ಒತ್ತು ನೀಡಿದರೆ, ನಮ್ಮ ಧ್ವನಿ ಗೊತ್ತಾಗಲಿದೆ. ನಾವು ಸರ್ಕಾರದ ಜನ ವಿರೋಧಿ ಕೆಲಸ ಗಳನ್ನು ಪ್ರಶ್ನಿಸುತ್ತಿದ್ದು, ಮಾಧ್ಯಮಗಳು ನಮಗೆ ಪ್ರಚಾರ ನೀಡಬೇಕು ಅಷ್ಟೇ. ಉದಾಹರಣೆಗೆ 2ಜಿ ಹಾಗೂ ಕಲ್ಲಿದ್ದಲು ವಿಚಾರದಲ್ಲಿ ಹಗರಣ ನಡೆಯದಿದ್ದರೂ ಹಗರಣ ನಡೆದಿದೆ ಎಂದು ಮಾಧ್ಯಮಗಳು ದೊಡ್ಡ ಪ್ರಮಾಣದ ಪ್ರಚಾರ ಕೊಟ್ಟವು. ಅದರ ಹೋರಾಟದಿಂದ ಕೇಜ್ರಿವಾಲ್ ಮುಖ್ಯಮಂತ್ರಿ ಆದರು, ಕಿರಣ್ ಬೇಡಿ ರಾಜ್ಯಪಾಲರಾಗಿದ್ದಾರೆ, ಅಣ್ಣಾ ಹಜಾರೆ ಅವರು ಪತ್ತೆ ಇಲ್ಲ, ಬಾಬಾ ರಾಮ್ ದೇವ್ ಅವರೆಲ್ಲ ಹೋರಾಟ ಮಾಡಿದ್ದರು. 2014ರಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ತನಿಖೆ ಮಾಡಿದಾಗ ಯಾರಿಗೂ ಶಿಕ್ಷೆ ಆಗಲಿಲ್ಲ. ಕಾರಣ ಯಾವುದೇ ಹಗರಣ ನಡೆದಿರಲಿಲ್ಲ’ ಎಂದು ಉತ್ತರಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDieselHIjabKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadapetrolState Newsಡೀಸೆಲ್ಪೆಟ್ರೋಲ್ಬೆಂಗಳೂರುಹಿಜಾಬ್
Share204Tweet123Send
Previous Post

ಬಿಗ್ ಶಾಕ್! ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳ

Next Post

ನೋಡುಗರ ಮೈನವಿರೇಳಿಸಿದ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೋಡುಗರ ಮೈನವಿರೇಳಿಸಿದ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ…

ನೋಡುಗರ ಮೈನವಿರೇಳಿಸಿದ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ...

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL