No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕ್ಯಾಮರಾ ಟ್ರಾಪ್’ನಲ್ಲಿ ಈ ಬಾರಿ ರಾಜ್ಯದಲ್ಲಿ 435 ಹುಲಿಗಳು ಪತ್ತೆ | ಎಲ್ಲೆಲ್ಲಿ ಎಷ್ಟಿವೆ ವ್ಯಾಘ್ರಗಳು?

ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ: ಸಚಿವ ಈಶ್ವರ ಖಂಡ್ರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 27, 2023
in ಬೆಂಗಳೂರು ನಗರ
0
ಕ್ಯಾಮರಾ ಟ್ರಾಪ್’ನಲ್ಲಿ ಈ ಬಾರಿ ರಾಜ್ಯದಲ್ಲಿ 435 ಹುಲಿಗಳು ಪತ್ತೆ | ಎಲ್ಲೆಲ್ಲಿ ಎಷ್ಟಿವೆ ವ್ಯಾಘ್ರಗಳು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಉಪಕ್ರಮಗಳ ಫಲವಾಗಿ ವ್ಯಾರ್ಘಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚು ಆಗಿದೆ ಎಂದು ವಿಶ್ಲೇಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ Minister Eshwar Khandre ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಹುಲಿದಿನಕ್ಕೆ 2 ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆ ಮಾಡಿರುವ ಅವರು, ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್’ಟಿಸಿಎ) ಮಾರ್ಗಸೂಚಿಯ ಪ್ರಕಾರ ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ಹುಲಿ ಗಣತಿ ಮಾಡಲಾಗುತ್ತದೆ. ಇದರ ಭಾಗವಾಗಿ ಆನೆ, ಮಾಂಸಹಾರಿ ಮತ್ತು ಸಸ್ಯಹಾರಿ ಪ್ರಾಣಿಗಳ ಗಣತಿಯನ್ನೂ ದೇಶಾದ್ಯಂತ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪಶ್ಚಿಮ ಘಟ್ಟದ ಹೆಚ್ಚಿನ ಭಾಗ ಹೊಂದಿರುವ ಕರ್ನಾಟಕವು ಹುಲಿಗಳ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, 2021-22ರ ಅವಧಿಯಲ್ಲಿ ಹುಲಿ ಗಣತಿಯನ್ನು ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ನಡೆಸಿದ್ದು, ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಭದ್ರಾ, ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ ಹಾಗೂ ಕಾಳಿ ಕಾನನ ಸೇರಿದಂತೆ 37 ವನ್ಯಜೀವಿ ಧಾಮಗಳಲ್ಲಿ ಒಟ್ಟು 37 ವಿಭಾಗದಲ್ಲಿ ನಡೆಸಲಾಗಿದೆ. ಈ ಗಣತಿಗೆ ಕ್ಯಾಮರಾ ಟ್ರ್ಯಾಪ್ ಮತ್ತು ಲೈನ್ ಟ್ರನ್ಸ್ಯಾಕ್ಟ್ ವಿಧಾನ ಬಳಸಲಾಗಿದೆ ಎಂದು ವಿವರಿಸಿದರು.

ರಾಜ್ಯದ ಎಲ್ಲ ಸಂರಕ್ಷಿತ ಅರಣ್ಯಗಳಲ್ಲಿ ಅಳವಡಿಸಲಾಗಿದ್ದ 5399 ಕ್ಯಾಮರಾ ಟ್ರ್ಯಾಪ್ ನಲ್ಲಿ 66 ಲಕ್ಷಕ್ಕೂ ಹಚ್ಚು ವನ್ಯ ಜೀವಿಗಳ ಛಾಯಾಚಿತ್ರ ಕ್ರೋಡೀಕರಣವಾಗದ್ದು, ಆಧುನಿಕ ತಂತ್ರಜ್ಞಾನ ಬಳಸಿ ಹುಲಿಗಳ ಚಲನವಲನ, ಪ್ರಾದೇಶಿಕ ಪರಿಮಿತಿ (territory) ಹುಲಿಗಳ ಮೈಮೇಲಿನ ಪಟ್ಟೆಗಳ ಆಧಾರದ ಮೇಲೆ ಹುಲಿಗಳ ಸಂಖ್ಯೆಯನ್ನು ಲೆಕ್ಕಹಾಕಲಾಗಿದೆ ಎಂದು ವಿವರ ನೀಡಿದರು.
2018ರಲ್ಲಿ ನಡೆದಿದ್ದ ಅಖಿಲ ಭಾರತ ಹುಲಿ ಗಣತಿಯ ಪ್ರಕಾರ ಕರ್ನಾಟಕದಲ್ಲಿ ನಡೆದ ಕ್ಯಾಮರಾ ಟ್ರ್ಯಾಪ್ ನಲ್ಲಿ 404 ಹುಲಿಗಳು ಪತ್ತೆಯಾಗಿದ್ದವು ಇದನ್ನು ವನ್ಯಜೀವಿ ಸಂಖ್ಯಾಶಾಸ್ತ್ರದ ಪ್ರಕಾರ ವಿಶ್ಲೇಷಿಸಿದಾಗ ರಾಜ್ಯದಲ್ಲಿ 475ರಿಂದ 573 ಹುಲಿಗಳು ಇರಬಹುದು ಎಂದು ವಿಶ್ಲೇಷಿಸಲಾಗಿತ್ತು. 2022ರಲ್ಲಿ ರಾಜ್ಯದಲ್ಲಿ 435 ಹುಲಿಗಳು ಪತ್ತೆಯಾಗಿದ್ದು ಈ ಸಂಖ್ಯೆ ಇನ್ನೂ ಹೆಚ್ಚು ಆಗಬಹುದು ಎಂದು ವಿಶ್ಲೇಷಿಸಬಹುದು ಎಂದರು.

Also read: ಜಿಎಸ್ಟಿ ದೇಶದ ಆರ್ಥಿಕತೆಯನ್ನು ಏಕೀಕರಿಸಿದೆ: ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ನಜೀಯ ಅಭಿಮತ

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 612, ಭದ್ರಾದಲ್ಲಿ 330, ಬಿಆರ್.ಟಿ.ಯಲ್ಲಿ 288, ಕಾಳಿಯಲ್ಲಿ 448, ನಾಗರಹೊಳೆಯಲ್ಲಿ 502 ಕ್ಯಾಮರಾ ಪಾಯಿಂಟ್ ಅಳವಡಿಸಲಾಗಿತ್ತು. ಇದರಲ್ಲಿ 376 ಅನನ್ಯ (ವಿಶಿಷ್ಟ) ಹುಲಿಗಳು ಪತ್ತೆಯಾಗಿವೆ ಎಂದು ವಿವರ ನೀಡಿದರು.
ಇದರಲ್ಲದೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ 80, ಬೆಳಗಾವಿ ವಿಭಾಗದಲ್ಲಿ 119, ಭದ್ರಾವತಿ ವಿಭಾಗದಲ್ಲಿ 121, ಕಾವೇರಿ ವನ್ಯಜೀವಿ ಧಾಮದಲ್ಲಿ 473, ಚಿಕ್ಕಮಗಳೂರು ವನ್ಯಜೀವಿ ಅರಣ್ಯದಲ್ಲಿ 41, ಹಳಿಯಾಳದಲ್ಲಿ 106, ಕಾರವಾರ ವಿಭಾಗದಲ್ಲಿ 135, ಕೊಪ್ಪ ವನ್ಯಜೀವಿಧಾಮದಲ್ಲಿ 50, ಕುದುರೇಮುಖ ವಿಭಾಗದಲ್ಲಿ 173, ಮಡಿಕೇರಿ (ಬ್ರಹ್ಮಗಿರಿ, ಪುಷ್ಪಗಿರಿ ಮತ್ತು ತಲಕಾವೇರಿ) ವಿಭಾಗದಲ್ಲಿ 175, ಮಲೆ ಮಹದೇಶ್ವರ ಬೆಟ್ಟದಲ್ಲಿ 432, ಮೈಸೂರು ವಿಭಾಗದಲ್ಲಿ 36, ಶಿವಮೊಗ್ಗ ವನ್ಯಜೀವಿ ಧಾಮದಲ್ಲಿ 182, ಶಿರಸಿ ವಿಭಾಗದಲ್ಲಿ 107, ವಿರಾಜಪೇಟೆ ವಿಭಾಗದಲ್ಲಿ 111, ಯಲ್ಲಾಪುರ ವಿಭಾಗದಲ್ಲಿ 94 ಸೇರಿ ರಾಜ್ಯದಲ್ಲಿ ಒಟ್ಟಾರೆ 4786 ಕ್ಯಾಮರಾ ಪಾಯಿಂಟ್ ಅಳವಡಿಸಲಾಗಿತ್ತು, ಈ ಎಲ್ಲ ಕ್ಯಾಮರಾಗಳಲ್ಲಿ 1 ಲಕ್ಷ 61 ಸಾವಿರದ 53 ರಾತ್ರಿಯ ವೇಳೆ ಸಂಚಾರದ ಚಿತ್ರೀಕರಣ ಪ್ರಯತ್ನ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಪ್ರಪಂಚದಲ್ಲೇ ಮೊದಲ ಬಾರಿಗೆ ಹುಲಿ ಗಣತಿ ನಡೆದಿದ್ದು ಭಾರತದಲ್ಲೇ. ಜಾರ್ಖಂಡ್‌ನ ಪಲ್ಮಾವ್ ಹುಲಿ ರಕ್ಷಿತಾರಣ್ಯದಲ್ಲಿ ಪ್ರಾಯೋಗಿಕ ಗಣತಿ ನಡೆದಿತ್ತು. 1972ರಲ್ಲಿ ವನ್ಯಜೀವಿ ಕಾಯ್ದೆ ಜಾರಿಗೆ ಬಂದ ನಂತರ 1972ರಿಂದ ಹುಲಿ ಗಣತಿಯನ್ನು ಆರಂಭಿಸಲಾಯಿತು ಮತ್ತು ಪ್ರತಿ 4 ಸಾಲಿನಲ್ಲಿ ಒಮ್ಮೆ ಗಣತಿ ಕಾರ್ಯ ನಡೆಸಲಾಗುತ್ತಿದೆ ಎಂದು ವಿವರಿಸಿದರು.

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Previous Post

ಜಿಎಸ್ಟಿ ದೇಶದ ಆರ್ಥಿಕತೆಯನ್ನು ಏಕೀಕರಿಸಿದೆ: ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ನಜೀಯ ಅಭಿಮತ

Next Post

ಮಂತ್ರಾಲಯದಲ್ಲಿ ಭವ್ಯ ಶ್ರೀರಾಮ ಪುತ್ಥಳಿ ನಿರ್ಮಾಣಕ್ಕೆ ಅಮಿತ್ ಷಾ ಭೂಮಿ ಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂತ್ರಾಲಯದಲ್ಲಿ ಭವ್ಯ ಶ್ರೀರಾಮ ಪುತ್ಥಳಿ ನಿರ್ಮಾಣಕ್ಕೆ ಅಮಿತ್ ಷಾ ಭೂಮಿ ಪೂಜೆ

ಮಂತ್ರಾಲಯದಲ್ಲಿ ಭವ್ಯ ಶ್ರೀರಾಮ ಪುತ್ಥಳಿ ನಿರ್ಮಾಣಕ್ಕೆ ಅಮಿತ್ ಷಾ ಭೂಮಿ ಪೂಜೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

June 11, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

June 11, 2026
ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

June 11, 2026
ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ

June 11, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL