No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾವಿನ ನಂತರವೂ ಬದುಕಿರುವವರು ಸಾಧಕ: ಸಂಸದ ಬಸವರಾಜ ಬೊಮ್ಮಾಯಿ

kalpa News by kalpa News
October 10, 2024
in ಬೆಂಗಳೂರು ನಗರ
0
ಸಾವಿನ ನಂತರವೂ ಬದುಕಿರುವವರು ಸಾಧಕ: ಸಂಸದ ಬಸವರಾಜ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಈ  ರಾಜ್ಯ, ದೇಶದ ಭವಿಷ್ಯ ಎಂಜನೀಯರ್ ಗಳ ಕೈಯಲ್ಲಿದೆ. ನಾವು ವಿಶ್ವೇಶ್ವರಯ್ಯ ಅವರ ನಾಡಿನಲ್ಲಿ ಹುಟ್ಟಿದ್ದೇವೆ, ನಾವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿ‌ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಹೇಳಿದರು.

ಅವರು ಇಂದು ನಗರದ ಸೆಂಚ್ಯೂರಿ ಕ್ಲಬ್ ನಲ್ಲಿ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಎಂಜನೀಯರ್ಸ್ ಏರ್ಪಡಿಸಿದ್ದ ಎಂಜನೀಯರ್ಸ್ ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೀಪ ಎಂದರೆ ಜ್ಞಾನದ ಜ್ಯೋತಿ, ನಾವು ದೀಪವನ್ನು ಹಚ್ಚಲು ಪ್ರಯತ್ನಿಸಿದೆವು, ಅದು ಗಾಳಿಗೆ ಆರುತ್ತಿತ್ತು. ವಿಶ್ವೇಶ್ವರಯ್ಯ ಅವರ ಫೋಟೊ ಬಳಿ ತೆಗೆದುಕೊಂಡು ಹೋಗಿ ದೀಪ ಹಚ್ಚಿದಾಗ ದೀಪ ಹತ್ತಿತು, ಅದು ಜ್ಞಾನದ ದೀಪ, ಸ್ವಾಮಿ ವಿವೇಕಾನಂದರ ಪುಸ್ತಕ ಲೈಫ್ ಆಪ್ಟರ್ ಡೆತ್ ಪುಸ್ತಕದಲ್ಲಿ ಒಂದು ಮಾತು ಬರುತ್ತದೆ. ಸಾಧನೆಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕಿರುವವನು ಸಾಧಕ. ವಿಶ್ವೇಶ್ವರಯ್ಯ ಅವರು ಸಾವಿನ ನಂತರವೂ ಬದುಕಿದ್ದಾರೆ. ನಾನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಶ್ವೇಶ್ವರಯ್ಯ ಅವರ ಮನೆಗೆ ಹೋದಾಗ ಅವರ ಜೀವನ ಅತ್ಯಂತ ಸರಳವಾಗಿತ್ತು. ಅವರು ವಿಜನರಿ ಆಗಿದ್ದರು. ಎಂಜನೀಯರ್ ಆಗಿ ಅವರು ಅದ್ಬುತಗಳನ್ನು ಮಾಡಿದ್ದಾರೆ. ನಗರಗಳ ನಿರ್ಮಾಣ, ನಗರಗಳಿಗೆ ನೀರು ಸೌಕರ್ಯ, ಕನ್ನಂಬಾಡಿ ಕಟ್ಟಿದ್ದಾರೆ. ಬ್ಯಾಂಕ್ ಸ್ಥಾಪನೆ ಮಾಡಿದ್ದಾರೆ. ಕಾರ್ಖಾನೆಗಳನ್ನು ಸ್ಥಾಪನೆ ಮಾಡಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಯಾರಾದರೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರೆ ಅವರು ಎಂ. ವಿಶ್ವೇಶ್ವರಯ್ಯ ನವರು ಎಂದು ಹೇಳಿದರು.

Also read: ಜಾತಿ ಜನಗಣತಿ ಅನುಷ್ಠಾನಕ್ಕೆ ಬಿಜೆಪಿ ಬೆಂಬಲ ಹೇಳಿಕೆಯಿಂದ ಮನಸ್ಸು ನಿರಾಳವಾಯಿತು: ಸಿಎಂ

ವಿಶ್ವೇಶ್ವರಯ್ಯ ನವರು ಈಗಲೂ ನಮಗೆ ಒಂದಿಲ್ಲೊಂದು ರೀತಿಯಲ್ಲಿ ಸ್ಪೂರ್ತಿಯಾಗಿದ್ದಾರೆ. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಕನ್ನಂಬಾಡಿ ಆಣೆಕಟ್ಟೆಗೆ ಭೇಟಿ ನೀಡಿದಾಗ ಎರಡು ಗೇಟ್ ಗಳು ಸೋರುತ್ತಿದ್ದವು. ಅವುಗಳನ್ನು ಬದಲಾಯಿಸಲು ನಾನು ಅಧಿಕಾರಿಗಳಿಗೆ ಸೂಚಿಸಿದೆ. ಅವರು ಮಹಾರಾಜರು ಕಟ್ಟಿದ್ದು, ವಿಶ್ವೇಶ್ವರಯ್ಯ ಕಟ್ಟಿದ್ದು, ಇದನ್ನು ಬದಲಾಯಿಸುವುದು ಸುಲಭವಲ್ಲ ಎಂದು ಹೇಳಿದರು. ಆದರೆ, ನಾನು ಅದನ್ನು ಬದಲಾಯಿಸಲು ಹೇಳಿದೆ, ವಿಶ್ವೇಶ್ವರಯ್ಯ ಕಟ್ಟಿದ ಡ್ಯಾಮಿಗೆ ನಾನು ಗೇಟು ಹಾಕುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.

ಜ್ಞಾನದ ಬಾಗಿಲು ಅವರಿಗೆ ಯಾವಾಗಲೂ ತೆರೆದಿದ್ದವು. ನಾವು ಎಂಜನೀಯರ್ ಆಗಿರುವುದಕ್ಕೆ ಹೆಮ್ಮೆ ಪಡಬೇಕು. ನಾವು ಈ ದೇಶ, ಈ ಸಮಾಜ ನಿರ್ಮಾಣ ಮಾಡಿದ್ದೇವೆ. ನಮ್ಮ ಹಿರಿಯರ ಸಾಧನೆಗಳನ್ನು ನಾವು ಸ್ಮರಿಸಬೇಕು. ನಮ್ಮ ಅವಧಿಯಲ್ಲಿ ಒಳ್ಳೆಯ ಕೆಲಸ ಮಾಡಬೇಕು. ಹೊರ ದೇಶಗಳಲ್ಲಿ ವಿಶೇಷ ಕಟ್ಟಡಗಳನ್ನು ನಿರ್ಮಾಣ ಮಾಡಿದರೆ ಅದರ ಎಂಜನೀಯರ್ ನನ್ನು ಸ್ಮರಿಸುತ್ತಾರೆ. ಆದರೆ ನಮ್ಮ ದೇಶದಲ್ಲಿ ಆ ರೀತಿಯ ವಾತಾವರಣ ಇಲ್ಲ. ಈ ವ್ಯವಸ್ಥೆ ಬದಲಾಗಬೇಕು. ಎಂಜನೀಯರ್ ಉತ್ಪಾದಕ, ಗ್ರಾಹಕನಲ್ಲ. ಎಂಜನೀಯರ್ ಗಳ ಕೊಡುಗೆ ಸಮಾಜದ ಎಲ್ಲ ರಂಗದಲ್ಲಿಯೂ ಇದೆ ಎಂದರು.

ನಾವು ಸ್ವಾತಂತ್ರ್ಯ ಪಡೆದಾಗ ನಮ್ಮ ದೇಶದ ಜನಸಂಖ್ಯೆ ಮೂವತ್ತು ಕೋಟಿ ಇತ್ತು, ಈಗ ನೂರಾ ಮೂವತ್ತು ಕೋಟಿ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಜನಸಂಖ್ಯೆಯನ್ನು ಉತ್ಪಾದಕರನ್ನಾಗಿ ಪರಿವರ್ತಿಸಿದರು, ನಮ್ಮ ತಂತ್ರಜ್ಞರನ್ನು ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಳ್ಳಲು ಬಯಸುತ್ತಿದ್ದಾರೆ.
ಕೆಲವು ಸಾರಿ ಕಿರಿಯ ಎಂಜನೀಯರ್ ಒಳ್ಳೆಯ ಯೋಜನೆ ಜೊತೆಗೆ ಬರುತ್ತಾರೆ ಅವರನ್ನು ಪ್ರೋತ್ಸಾಹಿಸಿದರೆ ಒಳ್ಳೆಯ ಯೋಜನೆಗಳು ಬರುತ್ತವೆ ಎಂದರು.

ಯೋಜನಾ ರಹಿತ ಅಭಿವೃದ್ಧಿ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗಲಿದೆ. ಯಾವುದೇ ನಗರ, ಹಳ್ಳಿ ಯೋಜನಾ ರಹಿತವಾಗಿ ನಿರ್ಮಾಣ ಹಾಗೂ ವಿಸ್ತರಣೆ ಮಾಡಿದರೆ ಸಮಸ್ಯೆ ಆಗುತ್ತದೆ. ಎಂಜನೀಯರ್ ಗಳು ಆಡಳಿತ ಮಾಡುವವರಿರಬೇಕು, ನಾವು ಹೊಂದಾಣಿಕೆ ಮಾಡಿಕೊಂಡು ಬದುಕುತ್ತಿದ್ದೇವೆ. ನೀವು ಮಾಡುವ ಯೋಜನೆಗೆ ಯಾವುದೇ ವಿರೋಧ, ಆಕ್ಷೇಪ ಬರದಿದ್ದರೆ ಅದು, ಉತ್ತಮ ಯೋಜನೆ ಅಲ್ಲ, ಯಾವುದಾದರೂ ಆಕ್ಷೇಪ ಬಂದರೆ ಅದನ್ನು ಎದುರಿಸಿ ಯಶಸ್ವಿಯಾಗಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎಸಿಸಿಎ ಅಧ್ಯಕ್ಷ ನಾಗೇಶ್ ಪುಟ್ಟಸ್ವಾಮಿ ಹಾಗೂ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreBasavaraja BommaiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸಂಸದ ಬಸವರಾಜ ಬೊಮ್ಮಾಯಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಾತಿ ಜನಗಣತಿ ಅನುಷ್ಠಾನಕ್ಕೆ ಬಿಜೆಪಿ ಬೆಂಬಲ ಹೇಳಿಕೆಯಿಂದ ಮನಸ್ಸು ನಿರಾಳವಾಯಿತು: ಸಿಎಂ

Next Post

ಮೋದಿ ಸಮರ್ಥ ನಾಯಕತ್ವಕ್ಕೆ ಹರಿಯಾಣ, ಜಮ್ಮು-ಕಾಶ್ಮೀರ ಫಲಿತಾಂಶ ನಿದರ್ಶನ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

kalpa News

kalpa News

Next Post
ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ

ಮೋದಿ ಸಮರ್ಥ ನಾಯಕತ್ವಕ್ಕೆ ಹರಿಯಾಣ, ಜಮ್ಮು-ಕಾಶ್ಮೀರ ಫಲಿತಾಂಶ ನಿದರ್ಶನ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL