Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪ್ರಧಾನಮಂತ್ರಿ ಸೂರ್ಯ ಘರ್‌‌ಗೆ ಈವರೆಗೂ ಎಷ್ಟು ಮಂದಿ ನೊಂದಾಯಿಸಿದ್ದಾರೆ?

December 10, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ #PM Surya Ghar Scheme ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
“ಪಿಎಮ್‌ ಸೂರ್ಯ ಘರ್‌  ಯೋಜನೆಗೆ ಈವರೆಗೆ 5.14 ಲಕ್ಷ ನೋಂದಣಿಯಾಗಿದ್ದು, ಈ ಪೈಕಿ ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್‌ಆರ್‌ ಇ ಪೋರ್ಟಲ್‌ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ,” ಎಂದು ಬೆಸ್ಕಾಂ ಎಂಡಿ ವಿವರಿಸಿದರು.

“ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಯೋಜನೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಮತ್ತು  ನವೀಕರಿಸಬಹುದಾದ ಇಂಧನದ ರಾಷ್ಟ್ರೀಯ ಗುರಿ ಸಾಧಿಸಲು ಕೊಡುಗೆ ನೀಡುತ್ತೇವೆ,” ಎಂದು‌ ಅವರು ಹೇಳಿದರು.

Also read: ಯುವನಿಧಿ ಹಣ ಪಡೆಯುತ್ತಿದ್ದೀರಾ? ಈ ಒಂದು ಕೆಲಸ ನೀವು ಮಾಡದಿದ್ದರೆ ನಿಮ್ಮ ಭತ್ಯೆ ಸ್ಥಗಿತ ಗ್ಯಾರೆಂಟಿ

“ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ  78,000ರೂ. ವರೆಗೆ ಸಹಾಯಧನ ನೀಡುತ್ತದೆ ಮತ್ತು ಈ ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್‌ ಗಳಿಂದ ಸಾಲ ಸೌಲಭ್ಯ ಸಹ ಇರುತ್ತದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಪಡೆಯಲು ಅಪಾರ್ಟ್‌ಮೆಂಟ್ ಫೆಡರೇಶನ್‌ಗಳಿಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಇರುವ ಸಮಸ್ಯೆಗಳ  ಕುರಿತು ಕಾರ್ಯಾಗಾರದಲ್ಲಿ ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಬೆಸ್ಕಾಂ ಎಂಡಿ, ಈ ಯೋಜನೆಯ ಸಾಲ ಸೌಲಭ್ಯದ ಬಗ್ಗೆ ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡುವಂತೆ , ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ಪ್ರತಿನಿಧಿಗೆ   ಸೂಚಿಸಿದರು.

ಪ್ರಸ್ತುತ ಬ್ಯಾಂಕ್‌ ಗಳಿಂದ ಸಾಲ ಸೌಲಭ್ಯವು 65 ವರ್ಷ ವಯೋಮಿತಿಗೆ ಸೀಮಿತವಾಗಿರುತ್ತದೆ. 65 ವರ್ಷ ಮೇಲ್ಪಟ್ಟ ಗ್ರಾಹಕರು, ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಜಂಟಿ ಅರ್ಜಿದಾರರನ್ನಾಗಿ ಸೇರಿಸಿ ಸಾಲವನ್ನು ಪಡೆಯಬಹುದು ಎಂದು ಎಸ್‌ಎಲ್‌ಬಿಸಿ ಪ್ರತಿನಿಧಿ ಮಾಹಿತಿ ನೀಡಿದರು.
ಪಿಎಮ್ ಸೂರ್ಯ ಘರ್‌ ಯೋಜನೆಯಡಿಯಲ್ಲಿ ಸಾಲ ಪಡೆಯಲು ಬ್ಯಾಂಕ್‌ಗಳಿಗೆ ಮೇಲಾಧಾರ ಭದ್ರತೆಯ ಅಗತ್ಯವಿರುವುದಿಲ್ಲ ಎಂದು ಬ್ಯಾಂಕರ್‌ಗಳ ಪ್ರತಿನಿಧಿ‌ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಯೋಜನೆಯಡಿಯಲ್ಲಿ ಬ್ಯಾಂಕ್‌ ಸಾಲ ಪಡೆಯಲು ಅರ್ಜಿ ಸಲ್ಲಿಸಿದಾಗ, ಬ್ಯಾಂಕ್‌ಗಳು ತಮ್ಮನ್ನು ಎಂಎಸ್‌ಎಂಇ ಎಂದು ಪರಿಗಣಿಸುತ್ತಿವೆ. ಆದರೆ, ಅಪಾರ್ಟ್‌ಮೆಂಟ್‌ ಫೆಡರೇಷನ್‌ಗಳು ಎಂಎಸ್ಎಂಇ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳು ಬೆಸ್ಕಾಂ ಎಂಡಿ ಅವರ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಎಲ್‌ಬಿಸಿ ಪ್ರತಿನಿಧಿ, ಅಪಾರ್ಟ್‌ ಮೆಂಟ್‌ ಫೆಡರೇಷನ್‌ಗಳಿಗೆ ಸಾಲ ನೀಡುವ ಬಗ್ಗೆ ಎಂಎನ್‌‌ಆರ್‌ಇ ನಿಂದ ಸ್ಪಷ್ಟ ನಿರ್ದೇಶನ ಇಲ್ಲದಿರುವ ಕಾರಣ, ಇದಕ್ಕೆ ಸಂಬಂಧಪಟ್ಟ ಮಾರ್ಗ ಸೂಚಿಗಳನ್ನು ಹೊರಡಿಸುವಂತೆ  ಎಂಎನ್‌‌ಆರ್‌ಇಯನ್ನುಕೋರಲಾಗಿದೆ ಎಂದು ಉತ್ತರಿಸಿದರು.

ರಾಜ್ಯದಲ್ಲಿ ಸುಮಾರು 37 ಲಕ್ಷ ಗೃಹ ಜ್ಯೋತಿಯೇತರ ಗ್ರಾಹಕರಿಗೆ ಯೋಜನೆಯನ್ನು ತಲುಪಿಸುವ ಉದ್ದೇಶದೊಂದಿಗೆ ರಾಜ್ಯದ ನೋಡಲ್ ಏಜೆನ್ಸಿಯಾದ ಬೆಸ್ಕಾಂ ಇದರ ತ್ವರಿತ ಅನುಷ್ಠಾನಕ್ಕೆ ಮುಂದಾಗಿದೆ.

ಬೆಂಗಳೂರಿನ ವಿವಿಧ ಅಪಾರ್ಟ್‌ ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳು, ನೋಂದಾಯಿತ ಖಾಸಗಿ ಏಜೆನ್ಸಿಗಳ ಪ್ರತಿನಿಧಿಗಳು, ಎಸ್‌ ಎಲ್‌ ಬಿಸಿ ಪ್ರತಿನಿಧಿ, ಬೆಸ್ಕಾಂನ ತಾಂತ್ರಿಕ ನಿರ್ದೇಶಕ ರಮೇಶ್ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPM Surya Ghar Schemeಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಬೆಂಗಳೂರು
Previous Post

ಯುವನಿಧಿ ಹಣ ಪಡೆಯುತ್ತಿದ್ದೀರಾ? ಈ ಒಂದು ಕೆಲಸ ನೀವು ಮಾಡದಿದ್ದರೆ ನಿಮ್ಮ ಭತ್ಯೆ ಸ್ಥಗಿತ ಗ್ಯಾರೆಂಟಿ

Next Post

ಕಾಂಗ್ರೆಸ್ಸಿಗರಿಗೆ ಉತ್ತರಿಸುವ ಅಗತ್ಯವಿಲ್ಲ | ನಿಖಿಲ್ ಹೀಗೆ ಹೇಳಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್ಸಿಗರಿಗೆ ಉತ್ತರಿಸುವ ಅಗತ್ಯವಿಲ್ಲ | ನಿಖಿಲ್ ಹೀಗೆ ಹೇಳಿದ್ದೇಕೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!