ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಅಭಿಮಾನಿ ಬಳಗ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ #Chalenging Star Darshan ತಾವೇ ಒಬ್ಬ ಸೆಲೆಬ್ರಟಿ ಆಗಿದ್ದರೂ ತಾವು ಬಿಗ್ ಬಿ ಅಮಿತಾಬ್ #Big B Amithabh Bachan ಅವರ ಅಭಿಮಾನಿ. ಅವರನ್ನು ಭೇಟಿಯಾಗಬೇಕು ಎಂಬ ಬಯಕೆ ವ್ಯಕ್ತಪಡಿಸಿದ್ದಾರೆ.
ದರ್ಶನ್ ಅವರು ತಮ್ಮ ಇಷ್ಟದ ಸ್ಟಾರ್ ನಟನ ಬಗ್ಗೆ ಮಾತನಾಡಿರುವುದು ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅವರ ಹೇಳಿಕೆ ಈಗ ವೈರಲ್ ಆಗಿದೆ.
Also read: SSLC Result | ಶಿವಮೊಗ್ಗ | ಆದಿಚುಂಚನಗಿರಿ ಶಾಲೆಗೆ ಶೇ.100ರಷ್ಟು ಫಲಿತಾಂಶ
ಈ ಹಿಂದೆ ಸಂದರ್ಶನವೊAದರಲ್ಲಿ ದರ್ಶನ್ ಅವರು ಅಮಿತಾಬ್ ಬಚ್ಚನ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದರು.
ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಬ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ನಮ್ಮ ಭೇಟಿ ಆ ರೀತಿ ಇರಬಾರದು ಅನ್ನುವುದು ದರ್ಶನ್ ಆಸೆ ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post