No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇಂದಿನ ಯುವಜನತೆ ಮುಂದಿನ ಭಾರತವನ್ನು ನಡೆಸುವ ಶಕ್ತಿ ಹೊಂದಿದೆ: ಶಾಸಕ ರವಿಸುಬ್ರಮಣ್ಯ

ಆದರ್ಶ ಸಮೂಹ ಸಂಸ್ಥೆಗಳ ಸ್ವರ್ಣಮಹೋತ್ಸವದಲ್ಲಿ ಭಾಗಿ

kalpa News by kalpa News
November 26, 2022
in ಬೆಂಗಳೂರು ನಗರ
0
ಇಂದಿನ ಯುವಜನತೆ ಮುಂದಿನ ಭಾರತವನ್ನು ನಡೆಸುವ ಶಕ್ತಿ ಹೊಂದಿದೆ: ಶಾಸಕ ರವಿಸುಬ್ರಮಣ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಂದಿನ ಶತಮಾನ ಭಾರತ ದೇಶದ್ದು, ವಿಶ್ವವೇ ಇದನ್ನು ಎದುರು ನೋಡುತ್ತಿದೆ. ಇದನ್ನು ಸಾಕಾರಗೊಳಿಸುವ ಶಕ್ತಿ ನಮ್ಮ ದೇಶದ ವಿದ್ಯಾರ್ಥಿ ಸಮೂಹಕ್ಕಿದೆ. ಇರುವ ಅವಕಾಶಗಳ ಸದುಪಯೋಗವನ್ನು ಪಡೆದುಕೊಳ್ಳುವ ಮೂಲಕ ದೇಶದ ಅಭಿವೃದ್ದಿಗೆ ಕೊಡುಗೆ ನೀಡಿ ಎಂದು ಶಾಸಕ ರವಿಸುಬ್ರಮಣ್ಯ MLA Ravisubrahmanya ಕರೆ ನೀಡಿದರು.

ಇಂದು ನಗರದ ಆದರ್ಶ ಸಮೂಹ ಸಂಸ್ಥೆಗಳ ಸ್ವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಆದರ್ಶ ಕಾಲೇಜು ಹೆಸರಿನಂತೆ ಹಲವಾರು ಆದರ್ಶಗಳನ್ನು ಪರಿಪಾಲಿಸುತ್ತಾ ಬಂದಿರುವ ಶೈಕ್ಷಣಿಕ ಸಂಸ್ಥೆಯಾಗಿದೆ. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಮೌಲ್ಯಧಾರಿತ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾದ ಈ ಕಾಲೇಜು 5 ದಶಕಗಳನ್ನು ಪೂರೈಸಿದ್ದು. ನಗರ, ರಾಜ್ಯ ಮತ್ತು ದೇಶದ ಅಭಿವೃದ್ದಿಗೆ ಕೊಡುಗೆಯನ್ನು ನೀಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳನ್ನು ನೀಡಿದೆ. ನಿಸ್ವಾರ್ಥವಾದ ಸೇವೆಯನ್ನು ನೀಡುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಇದು ಒಂದಾಗಿದೆ ಎಂದರು.

ಭಾರತ ವಿಶ್ವಗುರುವಾಗುತ್ತ ದಾಪುಗಾಲನ್ನ ಇಡುತ್ತಿದೆ. ಮುಂದಿನ ಶತಮಾನವನ್ನು ಭಾರತ ದೇಶ ಮುನ್ನಡೆಸುತ್ತದೆ ಎನ್ನುವ ನಿರೀಕ್ಷೆಯನ್ನ ವಿಶ್ವವೇ ಎದುರು ನೋಡುತ್ತಿದೆ. ನಮ್ಮ ಇಂದಿನ ಯುವಶಕ್ತಿ ಮುಂದಿನ ಭಾರತವನ್ನು ನಡೆಸುವ ಶಕ್ತಿಯನ್ನು ಹೊಂದಿದೆ. ನಮ್ಮ ಸಮಾಜ ಯುವ ಶಕ್ತಿಯ ಮೇಲೆ ಅಪರಿಮಿತ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಇಂದು ಸ್ಪರ್ಧಾತ್ಮಕ ಯುಗ, ನಮ್ಮ ಸ್ಪರ್ಧಿಗಳೂ ನಮ್ಮ ಪಕ್ಕದ ಸೀಟ್‌ನಲ್ಲೇ ಇದ್ದಾರೆ. ಪರಿಶ್ರಮ ಇಲ್ಲದೇ ಇದ್ದರೆ ಯಾವುದೇ ಸಾಧನೆ ಇಲ್ಲ. ನಾನು ಬೇರೆಯವರಿಗೆ ಆಧರ್ಶವಾಗಿ ಬದುಕುತ್ತೇನೆ. ಏನನ್ನಾದರೂ ಸಾಧಿಸುತ್ತೇನೆ ಎಂದು ಮನಸ್ಸು ಮಾಡಿಕೊಂಡು ಉತ್ತಮ ಯೋಜನೆ ಮತ್ತು ಯೋಚನೆ ಹೊಂದಿದ್ದರೆ ಅದನ್ನ ಸಾಧಿಸಬಹುದಾಗಿದೆ. ಮೇಕ್‌ ಇನ್‌ ಇಂಡಿಯಾ, ಸ್ಟಾರ್ಟ್‌ಅಪ್‌ ನಂತಹ ಯೋಜನೆಗಳಲ್ಲಿ ಬೆಂಗಳೂರು ನಗರ ಭಾರತ ದೇಶದಲ್ಲೇ ಮುಂದಿದೆ. ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿರುವುದರಿಂದ ಇದು ಸಾಧ್ಯವಾಗಿದೆ. ವಿದ್ಯಾರ್ಥಿಗಳ ಮುಂದೆ ಈಗ ಇರುವ ಅವಕಾಶಗಳು ಅಪರಿಮಿತ. ಅವುಗಳ ಸದುಪಯೋಗ ಪಡೆದುಕೊಂಡರೆ ಉತ್ತಮ ಅಭಿವೃದ್ದಿ ಹೊಂದಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪಿಯ, ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಹೆಚ್ಚು ಅಂಕ ಪಡೆದಂತಹ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಆದರ್ಶ ಶೈಕ್ಷಣಿಕ ಸಂಸ್ಥೆಗಳ ಅಧ್ಯಕ್ಷರಾದ ಪದಮ್‌ ರಾಜ್‌ ಮೆಹ್ತಾ, ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಜಿತೇಂದ್ರ ಮರಾಡಿಯಾ, ಎಸ್‌ಆರ್‌ಎನ್‌ ಆದರ್ಶ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಕುಂತಲಾ ಸ್ಯಾಮ್ಯುಲ್ಸನ್‌, ಎಸ್‌ಆರ್‌ನ್‌ ಆದರ್ಶ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್‌ ಪ್ರಶಾಂತ್‌ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಎಲ್ಲರ ಮನರಂಜಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ಕರ್ನಾಟಕದ ವಿವಿಧ ಸಂಸ್ಕೃತಿಗಳನ್ನು ಪ್ರತಿಬಿಂಬಿಸಿದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA RavisubrahmanyaNewsinKannadaNewsKannadaಬೆಂಗಳೂರುಶಾಸಕ ರವಿಸುಬ್ರಮಣ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸದೃಡ ಮಹಿಳಾ ಸಮಾವೇಶದ ಮೂಲಕ ಪಕ್ಷ ಬಲಪಡಿಸೋಣ: ಸಂಸದ ರಾಘವೇಂದ್ರ ಕರೆ

Next Post

ಭದ್ರಾವತಿ: ನ.29ರಂದು ಸುಬ್ರಹ್ಮಣ್ಯ ಷಷ್ಠೀ ಉತ್ಸವ

kalpa News

kalpa News

Next Post
ಭದ್ರಾವತಿ: ನ.29ರಂದು ಸುಬ್ರಹ್ಮಣ್ಯ ಷಷ್ಠೀ ಉತ್ಸವ

ಭದ್ರಾವತಿ: ನ.29ರಂದು ಸುಬ್ರಹ್ಮಣ್ಯ ಷಷ್ಠೀ ಉತ್ಸವ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL