No Result
View All Result
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
English Articles

SWR Opens Makajipalli–Dharmavaram Double Line Project

by ಕಲ್ಪ ನ್ಯೂಸ್
February 23, 2026
0

Kalpa Media House  |  Hubli  | South Western Railway has successfully commissioned the 30.04 km doubling section between Makajipalli and...

Read moreDetails
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
  • Advertise With Us
  • Grievances
  • About Us
  • Contact Us
Monday, February 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ. ರಾಘವೇಂದ್ರರಾವ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 21, 2022
in ಬೆಂಗಳೂರು ನಗರ, ಸಿನೆಮಾ
0
ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ. ರಾಘವೇಂದ್ರರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬಳ್ಳಾರಿ ದರ್ಬಾರ್ ಖ್ಯಾತಿಯ ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ Oh my love ಚಿತ್ರದ ಹಾಡು ಹಾಗೂ ಗ್ಲಿಂಪ್ಸ್ ಸಖತ್ ಸದ್ದು ಮಾಡುತ್ತಿವೆ.

ಇತ್ತೀಚೆಗೆ ರಿಯಲ್ ಸ್ಟಾರ್ ಉಪೇಂದ್ರ ಈ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಇದೀಗ ತೆಲುಗಿನ ಹಿರಿಯ ನಿರ್ದೇಶಕ ಕೆ.ರಾಘವೇಂದ್ರ ರಾವ್ Tollywood Director K Raghavendra Rao  ‘ಓ ಮೈ ಲವ್’ ಗ್ಲಿಂಪ್ಸ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿರುವುದು ಸ್ಮೈಲ್ ಶ್ರೀನು ಹಾಗೂ ಚಿತ್ರತಂಡಕ್ಕೆ ಮತ್ತಷ್ಟು ಹುಮ್ಮಸ್ಸು ನೀಡಿದೆ.

ಹೈದರಾಬಾದ್’ನ ತಮ್ಮ ಕಚೇರಿಯಲ್ಲಿ ‘ಓ ಮೈ ಲವ್’ ಚಿತ್ರದ ಗ್ಲಿಂಪ್ಸ್ ವೀಕ್ಷಿಸಿದ ಅವರು ‘ಇತ್ತೀಚೆಗೆ ಕನ್ನಡ ಸಿನಿಮಾಗಳ ಗುಣಮಟ್ಟ ದೊಡ್ಡ ಮಟ್ಟದಲ್ಲಿದೆ. ಎಲ್ಲಾ ಸಿನಿಮಾಗಳೂ ಹೀಗೆ ಬರಬೇಕು. ಹೊಸ ಪ್ರತಿಭೆಗಳು ಹೊಸ ಆಲೋಚನೆಗಳೊಂದಿಗೆ ಬರುತ್ತಾರೆ. ಈ ಗ್ಲಿಂಪ್ಸ್ ನೋಡುತ್ತಿದ್ದರೆ ಸಿನಿಮಾ ಖಂಡಿತಾ ಚೆನ್ನಾಗಿದೆ ಎನಿಸಿದೆ, ಚಿತ್ರಕ್ಕೆ ಯಶಸ್ಸು ಸಿಗಲಿ. ಸಾಧ್ಯವಾದರೆ ತೆಲುಗಿಗೂ ಈ ಸಿನಿಮಾವನ್ನು ಡಬ್ ಮಾಡಿ. ನಮ್ಮ ಸಪೋರ್ಟ್ ಸದಾ ನಿಮ್ಮಂಥ ಪ್ರತಿಭೆಗಳಿಗೆ ಇದ್ದೇ ಇರುತ್ತದೆ’ ಎಂದಿದ್ದಾರೆ.

Also read: ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ ‘ಬಘೀರ’ ಮುಹೂರ್ತ ಸಮಾರಂಭ

ರಾಘವೇಂದ್ರ ರಾವ್ ಅವರ ಮಾತುಗಳಿಂದ ಪುಳಕಿತರಾಗಿರುವ ಸ್ಮೈಲ್ ಶ್ರೀನು, ‘ಓ ಮೈ ಲವ್’ ಚಿತ್ರವನ್ನು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡಿ ಬಳಿಕ ತೆಲುಗಿನಲ್ಲಿ ಬಿಡುಗಡೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ಹಾಡು ಹಾಗೂ ಟ್ರೇಲರ್ ಹರಿಬಿಡುವ ಯೋಜನೆಯಲ್ಲಿದ್ದಾರೆ ಶ್ರೀನು.

‌ಜಿ.ಸಿ.ಬಿ ಪ್ರೊಡಕ್ಷನ್ಸ್ ಮೂಲಕ ಈ ಚಿತ್ರಕ್ಕೆ ಕಥೆ ಬರೆದು ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ ಜಿ.ರಾಮಾಂಜಿನಿ. ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ ಸ್ಮೈಲ್ ಶ್ರೀನು. ಚರಣ್ ಅರ್ಜುನ್ ಸಂಗೀತ ನೀಡಿರುವ ಈ ಚಿತ್ರದ ಎಲ್ಲಾ ಹಾಡುಗಳಿಗೆ ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನ ಮಾಡಿದ್ದಾರೆ.‌

ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರೆ ಚಿತ್ರ ನಾಯಕ-ನಾಯಕಿ. ಹಿರಿಯ ನಿರ್ದೇಶಕ ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ ಸೇರಿದಂತೆ ಸಾಕಷ್ಟು ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaOh my loveSandalwood NewsTollywood Director K Raghavendra Raoಓ ಮೈ ಲವ್ತೆಲುಗಿನ ಹಿರಿಯ ನಿರ್ದೇಶಕ ಕೆ.ರಾಘವೇಂದ್ರ ರಾವ್ಬೆಂಗಳೂರು
Share199Tweet123Send
Previous Post

ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ ‘ಬಘೀರ’ ಮುಹೂರ್ತ ಸಮಾರಂಭ

Next Post

ವಿಭಿನ್ನ ಪ್ರೇಮಕಥೆಯ ಮನರಂಜನಾತ್ಮಕ ಚಿತ್ರ ಮನಸ್ಮಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಭಿನ್ನ ಪ್ರೇಮಕಥೆಯ ಮನರಂಜನಾತ್ಮಕ ಚಿತ್ರ ಮನಸ್ಮಿತ

ವಿಭಿನ್ನ ಪ್ರೇಮಕಥೆಯ ಮನರಂಜನಾತ್ಮಕ ಚಿತ್ರ ಮನಸ್ಮಿತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

February 23, 2026
ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

February 23, 2026
Mysore – Shivamogga Express Big Update on this Date | Must Read

ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

February 23, 2026
ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

February 23, 2026
ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

February 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL