ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಸಾರಿಗೆ ಸಚಿವ ಬಿ. ಶ್ರೀರಾಮುಲು, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕ.ರಾ.ರ.ಸಾ.ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post